CATEGORY

ರಾಜಕೀಯ

ಅಗತ್ಯ ಬಿದ್ದರೆ ಸಚಿವ ಜಮೀರ್ ವಿರುದ್ಧ ಶಿಸ್ತು ಕ್ರಮ: ಡಾ. ಜಿ.ಪರಮೇಶ್ವರ

ಮೈಸೂರು: ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿಕೆ ಪಕ್ಷಕ್ಕೆ ಹೊರೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೇ ಹೇಳಿದ್ದಾರೆ. ಅಧ್ಯಕ್ಷರು ಪಕ್ಷದ ಶಿಸ್ತುಪಾಲನಾ ಸಮಿತಿಗೆ ವರದಿ ಕೊಟ್ಟರೆ ಸಮಿತಿ ಅಧ್ಯಕ್ಷ ರಹೀಂ ಖಾನ್ ಕ್ರಮ ಕೈಗೊಳ್ಳಬಹುದು...

ಗೃಹಲಕ್ಷ್ಮೀ ಯೋಜನೆ ಕುರಿತು ಬಿಜೆಪಿ ಅಪಪ್ರಚಾರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖಂಡನೆ

ಜತ್ (ಮಹಾರಾಷ್ಟ್ರ) : ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೊಳಿಸಿರುವ ಗೃಹಲಕ್ಷ್ಮೀ ಯೋಜನೆ ಕುರಿತು ಮಹಾರಾಷ್ಟ್ರದಲ್ಲಿ ಸಾಕಷ್ಟು ಅಪಪ್ರಚಾರ ಮಾಡಲಾಗುತ್ತಿದ್ದು, ಯಾರೂ ಕಿವಿಗೊಡಬಾರದು. ನಿರಂತರವಾಗಿ 14 ತಿಂಗಳಿನಿಂದ ರಾಜ್ಯದ ಮಹಿಳೆಯರಿಗೆ ಅತ್ಯಂತ ವ್ಯವಸ್ಥಿತವಾಗಿ ಗೃಹಲಕ್ಷ್ಮೀ...

ಗ್ಯಾರಂಟಿಗಳ ಜಾರಿ: ಮೋದಿಗೆ ನನ್ನ ಸವಾಲು ಸ್ವೀಕರಿಸಲು ಭಯವೇ?: ಸಿದ್ದರಾಮಯ್ಯ ಪ್ರಶ್ನೆ

ಸೋಲಾಪುರ(ಮಹಾರಾಷ್ಟ್ರ): ಕರ್ನಾಟಕ ರಾಜ್ಯದಲ್ಲಿ ನಮ್ಮ ಸರ್ಕಾರ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ, ಯಶಸ್ವಿಯಾಗಿ ರಾಜ್ಯದ ಜನರ ಮನೆ ಮನೆ ತಲುಪಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಹಾರಾಷ್ಟ್ರದ ನಾನಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ...

ರಾಹುಲ್ ಬ್ಯಾಗ್ ಪರಿಶೀಲನೆ; ಕೈ ನಾಯಕರ ಆಕ್ಷೇಪ

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಧಮನ್ಗಾಂವ್ ರೈಲು ನಿಲ್ದಾಣದಲ್ಲಿ ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಳಿಯಿದ್ದ ಬ್ಯಾಗ್ ಅನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಶನಿವಾರ ಪರಿಶೀಲಿಸಿದ್ದಾರೆ. ಮಹಾರಾಷ್ಟ್ರ...

ಪ್ರಧಾನಿ ಮೋದಿಗಾಗಿ ಶೌಚಾಲಯವನ್ನು ಕಾಯ್ದಿರಿಸಬಹುದೇ?: ಖರ್ಗೆ ವಾಗ್ದಾಳಿ

ರಾಂಚಿ: ಜಾರ್ಖಂಡ್‌ನಲ್ಲಿ ತಮ್ಮ ಮತ್ತು ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್‌ಗಳ ಹಾರಾಟಕ್ಕೆ ಉದ್ದೇಶಪೂರ್ವಕವಾಗಿ ತಡೆಯೊಡ್ಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ...

ಸಚಿವ ಜಮೀರ್‌ ಗೆ ಲೋಕಾಯುಕ್ತ ನೋಟಿಸ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಸತಿ ಮತು ವಕ್ಫ್ ಸಚಿವ ಜಮೀರ್ ಅಹಮದ್ ಖಾನ್‌ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ನೋಟೀಸ್ ಜಾರಿಗೊಳಿಸಿದೆ. ಬರುವ ಡಿಸೆಂಬರ್ 3 ರಂದು ಖುದ್ದು ವಿಚಾರಣೆಗೆ...

ಸಚಿವ ಜಮೀರ್‌ ಅಹಮದ್‌ ಅವರನ್ನು ಯಂತ್ರಿಸಲು ಇದು ಸಕಾಲವಲ್ಲವೇ?

ಕಾಂಗ್ರೆಸ್‌ ಮತ್ತು ಜನತಾದಳ ಸರ್ಕಾರಗಳ ಅವಧಿಯಲ್ಲಿ ಅನೇಕ ಮುಸಲ್ಮಾನ ಮುಖಂಡರು ಸಚಿವರಾಗಿ ಕರ್ತವ್ಯ ನಿಭಾಯಿಸಿದ್ದಾರೆ. ಅವರೆಲ್ಲರಿಗೂ ತಮ್ಮ ಸಾಂವಿಧಾನಿಕ ಹುದ್ದೆಯ ಅರಿವಿತ್ತು. ಯಾರೊಬ್ಬರೂ ವಿವಾದಗಳನ್ನು ಹುಟ್ಟು ಹಾಕಿರಲಿಲ್ಲ. ಅವಕಾಶ ಕೊಟ್ಟ ಪಕ್ಷ ಮತ್ತು...

ಕೋವಿಡ್‌ ಹಗರಣ; ಖರೀದಿ ನನ್ನ ಜವಬ್ದಾರಿಯಾಗಿರಲಿಲ್ಲ: ಡಾ ಸಿ.ಎನ್.ಮಂಜುನಾಥ್

ಬೆಂಗಳೂರು: ನಾನು ಕೋವಿಡ್ ಟಾಸ್ಕ್  ಫೋರ್ಸ್‌ ಮುಖ್ಯಸ್ಥನಾಗಿರಲಿಲ್ಲ. ಕೇವಲ ಸಮಿತಿಯ ಸದಸ್ಯನಾಗಿ ಅನೇಕ ತಜ್ಞರು, ವೈದ್ಯರು ಹಾಗೂ ಅಧಿಕಾರಿಗಳ ಜೊತೆ ಸೇರಿ ರೋಗಿಗಳು ಹಾಗೂ ಸಾರ್ವಜನಿಕರಿಗೆ ಕೋವಿಡ್ ನಿಯಂತ್ರಣದ ಬಗ್ಗೆ ಮತ್ತು ಮುಂಜಾಗ್ರತಾ...

ಗ್ಯಾರಂಟಿ ಜಾರಿ; ಮಹಾರಾಷ್ಟ್ರದಲ್ಲಿ ಪ್ರಧಾನಿ ಮೋದಿಗೆ ಸವಾಲೆಸದ ಸಿದ್ದರಾಮಯ್ಯ

ಮಂಗಳ್ ವೇಡ (ಮಹಾರಾಷ್ಟ್ರ): ಕಾಂಗ್ರೆಸ್ ಬಹುತ್ವದಲ್ಲಿ ನಂಬಿಕೆ ಇಟ್ಟು ಬಹುತ್ವವನ್ನು ಆಚರಿಸುವ ಏಕೈಕ ಪಕ್ಷ. ಕಾಂಗ್ರೆಸ್ ಮೂಲಕ ಬಹುತ್ವದ ಸಂಸ್ಕೃತಿಯನ್ನು ಉಳಿಸಲು ನಡೆಯುತ್ತಿರುವ ರಾಜಕೀಯ ಚಳವಳಿಯಲ್ಲಿ ನೀವೆಲ್ಲಾ ಒಟ್ಟಾಗಬೇಕು. ಕಾಂಗ್ರೆಸ್ ಗೆಲ್ಲಿಸಬೇಕು ಎಂದು...

ಸಹಕಾರ ಸಂಸ್ಥೆಗಳು ಪಕ್ಷಾತೀತವಾಗಿ ಬೆಳೆಯಬೇಕು; ಕೆ.ಎನ್.ರಾಜಣ್ಣ

ಮಂಗಳೂರು: ಸಹಕಾರ ಸಂಸ್ಥೆಗಳು ಜಾತ್ಯತೀತ, ಪಕ್ಷಾತೀತವಾಗಿ ಕಾರ್ಯ ನಿರ್ವಹಣೆ ಮಾಡುವಂತಾಗಬೇಕು ಮತ್ತು ಜನರ ಆಂದೋಲನವಾಗಿ ರೂಪುಗೊಳ್ಳಬೇಕು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅಭಿಪ್ರಾಯಪಟ್ಟಿದ್ದಾರೆ. 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ...

Latest news