ನವದೆಹಲಿ: ದ್ವಿಚಕ್ರ ವಾಹನಗಳು, ಕಾರುಗಳ ಮಾರಾಟದಲ್ಲಿ ಕುಸಿತ ಹಾಗೂ ಮೊಬೈಲ್ ಮಾರುಕಟ್ಟೆಯಲ್ಲಿನ ಕುಸಿತವನ್ನು ಉಲ್ಲೇಖಿಸಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತೆ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಘಟನೆಗಳನ್ನು ವೈಭವೀಕರಿಸುವ ರಾಜಕೀಯದ ಬದಲು, ಜನರ ವಾಸ್ತವ...
ಮಂಗಳೂರು: ಆರ್ ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲಿನಿಂದ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಾವಿರಾರು ಕೋಟಿ ರೂಪಾಯಿಗಳ ಒಡೆತನ ಹೊಂದಿರುವ ಬಿಸಿಸಿಐ ತಲಾ ರೂ. 1 ಕೋಟಿ ಕೊಡಬೇಕು. ಈ ಬಗ್ಗೆ ಸರ್ಕಾರವನ್ನು ಒತ್ತಾಯಿಸುತ್ತೇನೆ...
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ನಡೆಯುವಾಗ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು ಹಲವರು ಗಾಯಗೊಂಡ ದುರಂತಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ.
ಈ ಅವಘಡ ಕುರಿತು...
ಲಖನೌ: ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬದಲಾಗಿ ಮತ ಪತ್ರಗಳ ಮೂಲಕವೇ ಚುನಾವಣೆ ನಡೆದರೆ ಬಿಎಸ್ಪಿಯು ಕಳೆದುಹೋದ ತನ್ನ ರಾಜಕೀಯ ನೆಲೆಯನ್ನು ಮತ್ತೆ ಪಡೆಯಲಿದೆ’ ಎಂದು ಬಹುಜನ ಸಮಾಜ ಪಕ್ಷದ(ಬಿಎಸ್ ಪಿ) ಮುಖ್ಯಸ್ಥೆ ಮಾಯಾವತಿ...
ಸಂಘಪರಿವಾರದ ಹಿಂಸಾ ರಾಜಕಾರಣದ ಎಲ್ಲ ಒಳಹೊರಗುಗಳನ್ನು ತಿಳಿದುಕೊಂಡಿದ್ದು ಆ ಜೀವವಿರೋಧಿ ಸಿದ್ಧಾಂತಕ್ಕೆ ಸಂಪೂರ್ಣ ವಿರುದ್ಧ ಇರುವ ಒಂದು ಅಪ್ಪಟ ಸೆಕ್ಯುಲರ್ ರಾಜಕೀಯ ನಾಯಕತ್ವ ಇಲ್ಲಿಗೆ ಬೇಕಾಗಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನ...
ಗದಗ: ಅಂಬೇಡ್ಕರ್ ಅವರು ಕೊಟ್ಟಿರುವ ಶಿಕ್ಷಣ-ಸಂಘಟನೆ-ಹೋರಾಟ ಎನ್ನುವ ಮಂತ್ರವನ್ನು ಎಲ್ಲರೂ ಪಾಲಿಸಿಬೇಕು. ಸಂವಿಧಾನ ಜಾರಿಯಾಗಿ 75 ವರ್ಷವಾದರೂ ಸಂಪೂರ್ಣ ಶಿಕ್ಷಣ ಸಾಧ್ಯವಾಗಿಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ತಿಳಿಸಿದರು.
ಗದಗದ ಕರ್ನಾಟಕ ಕುರುಬರ ಸಂಘ ಆಯೋಜಿಸಿದ್ದ...
ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಬಲ್ಲ ಒಬ್ಬನೇ ಒಬ್ಬ ವಿಶ್ವಾಸಾರ್ಹ, ದಕ್ಷ ನಾಯಕನಿಲ್ಲದೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಂಪೂರ್ಣ ನೆಲಕಚ್ಚಿದೆ. ಇದನ್ನು ಸರಿ ಮಾಡಬಲ್ಲ ಚಾಣಾಕ್ಷ, ಸೈದ್ಧಾಂತಿಕ ನಿಷ್ಠಾವಂತ, ಬಿಜೆಪಿಯನ್ನು ಮಕಾಡೆ ಮಲಗಿಸಬಲ್ಲ ವ್ಯಕ್ತಿ ...
ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಕಾಂಗ್ರೆಸ್ ನಾಯಕರು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ದೂರು ನೀಡಿದ್ದಾರೆ.
ಮೇಲ್ಮನೆ ಸದಸ್ಯರಾದ ಪುಟ್ಟಣ್ಣ,...
ಮಂಗಳೂರು: ಪೊಲೀಸರ ಕರ್ತವ್ಯಕ್ಕೆ ಯಾರೇ ಅಡ್ಡಿಪಡಿಸಿದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಕೆ.ಅರುಣ್ ಎಚ್ಚರಿಕೆ ನೀಡಿದ್ದಾರೆ.
ಕಡಬ ಪೊಲೀಸ್ ಠಾಣೆಯಲ್ಲಿ ಕೆಲವು ಕಿಡಿಗೇಡಿಗಳು ಭಾನುವಾರ ರಾತ್ರಿ ಪ್ರತಿಭಟನೆ...
ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ಜಾರಿ ಮಾಡಿದ್ದಾರೆ. ಈ ಸಂಬಂಧ...