ಬಿಜೆಪಿ ಬಳಿ ಸರಕಾರೀ ಯಂತ್ರ ಇದೆ, ಚುನಾವಣಾ ಬಾಂಡ್ ನ ಕೋಟಿಗಟ್ಟಲೆ ಹಣ ಇದೆ, ನಡುಬಗ್ಗಿಸಿ ನಿಂತ ಚುನಾವಣಾ ಆಯೋಗ ಇದೆ, ತನಗೆ ಅನುಕೂಲಕರವಾಗಿ ನಡೆದುಕೊಳ್ಳುವ ನ್ಯಾಯಾಂಗ ಇದೆ, ಸುಳ್ಳುಗಳನ್ನು ಉತ್ಪಾದಿಸುವ ಕಾರ್ಖಾನೆಯೆಂದೇ...
ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಇದು ರಾಜ್ಯ ಸರ್ಕಾರದ ಸಾಧನೆ, ಕಾಂಗ್ರೆಸ್ ಪಕ್ಷಷದ ಪಕ್ಷದ ಸಿದ್ಧಾಂತ ಮತ್ತು ನಮ್ಮ ಕಾರ್ಯಕರ್ತರ ಅವಿರತ...
ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದೆ. ಈ ಚುನಾವಣೆಯಲ್ಲಿ ಸೋತಿರೋದು ನಿಖಿಲ್ ಮತ್ತು ಭರತ್ ಅಲ್ಲ ಮಾಜಿ ಮುಖ್ಯಮಂತ್ರಿಗಳಿಬ್ಬರು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿಯಲ್ಲಿ ಸುದ್ದಿಗೋಷ್ಠಿ...
ಬೆಂಗಳೂರು: ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹರ್ಷ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಂಘಟಿತ, ಕುತಂತ್ರದ ಅಪಪ್ರಚಾರ ಮಾಡಿದ ಎನ್‌ಡಿಸ ಮೈತ್ರಿಕೂಟಕ್ಕೆ ರಾಜ್ಯದ ಮತದಾರರು ಕಾಂಗ್ರೆಸ್‌ಗೆ ಜಯ ನೀಡುವ ಮೂಲಕ ಮುಖಭಂಗ ಮಾಡಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು...
ಹುಬ್ಬಳ್ಳಿ: ಉಪ ಚುನಾವಣೆಯಲ್ಲಿ ಶಿಗ್ಗಾಂವಿ ಸವಣೂರು ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ಳುತ್ತೇನೆ, ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಗೆ ಅಭಿನಂದನೆ ಸಲ್ಲಿಸುತ್ತೇನೆ. ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಹಾಗೆಯೇ ಮುಂದುವರೆಯಲಿ...
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಕಾಂಗ್ರೆಸ್‌ನ ಒಗ್ಗಟ್ಟು ಹಾಗೂ ಡಿಕೆ ಬ್ರದರ್ಸ್ ಅವಿರತ ಶ್ರಮದಿಂದಿಂದಾಗಿ ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್ ಭದ್ರಕೋಟೆಯನ್ನು ಛಿದ್ರಗೊಳಿಸಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಬಾವುಟವನ್ನು ನೆಟ್ಟುವಲ್ಲಿ...
ಚನ್ನಪಟ್ಟಣ ಫಲಿತಾಂಶ ಎಲ್ಲರಿಗೂ ಆಘಾತ ತಂದಿದೆ. ಪ್ರತಿ ಹಳ್ಳಿಯಲ್ಲೂ ನನಗೆ ಪ್ರೀತಿ, ವಾತ್ಸಲ್ಯ ತೋರಿದ್ದಾರೆ. ಮತದಾರರ ತೀರ್ಮಾನಕ್ಕೆ ನಾನು ತಲೆ ಬಾಗುತ್ತೇನೆ ಎಂದು ಎನ್ ಡಿಎ ಪರಾಜಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ....
ವಯನಾಡು: ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಂದ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸ್ಪರ್ಧಿಸಿದ್ದ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಭರ್ಜರಿ ಜಯ ಸಾಧಿಸಿದ್ದಾರೆ....
ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ NDA ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಹಿಂದಿಕ್ಕಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು ಪಡೆದಿದ್ದಾರೆ. ಈ ನಡುವೆ ಮತ ಎಣಿಕೆ ಕೇಂದ್ರದ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು...