CATEGORY

ರಾಜಕೀಯ

ಉಪ ಚುನಾವಣೆ; ಮನೆ ಮನೆ ಪ್ರಚಾರ ಆರಂಭಿಸಿದ ಅಭ್ಯರ್ಥಿಗಳು, ನಾಳೆ ಹಣೆಬರಹ ನಿರ್ಧಾರ

ಬೆಂಗಳೂರು: ಯಾವುದೇ ಉಪ ಚುನಾವಣೆ ಆಡಳಿತ ಮತ್ತು ಪ್ರತಿಪಕ್ಷಗಳಿಗೆ ಪ್ರತಿಷ್ಠೆ ಎನ್ನುವುದು ನಿಸ್ಸಂಶಯ. ಫಲಿತಾಂಶ ತಮ್ಮ ಪರವಾಗಿದೆ ಎನ್ನುವುದು ಆಡಳಿತ ಪಕ್ಷ ಮತ್ತು ಪ್ರತಿಪಕ್ಷಕ್ಕೆ ಮುಖ್ಯವಾಗುತ್ತದೆ. ರಾಜ್ಯದಲ್ಲಿ ಉಪ ಚುನಾವನೆ ನಡೆಯುತ್ತಿರುವ ಚನ್ನಪಟ್ಟಣ,...

ಉಪ ಚುನಾವಣೆ: ಬಹಿರಂಗ ಪ್ರಚಾರ ಅಂತ್ಯ; ಮನೆ ಮನೆ ಪ್ರಚಾರ ಆರಂಭಿಸಿದ ಅಭ್ಯರ್ಥಿಗಳು

ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ನಡೆಯಲಿರುವ ಮೂರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಕ್ಷೇತ್ರದ ಮತದಾರರಲ್ಲದವರು ಈಗಾಗಲೇ ಕ್ಷೇತ್ರಗಳನ್ನು ಬಿಟ್ಟು ಹೊರ ಹೋಗುತ್ತಿದ್ದಾರೆ. ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ...

ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು: ಬಸವರಾಜ ಬೊಮ್ಮಾಯಿ

ಹಾವೇರಿ: ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ರೌಡಿ ಶೀಟರ್ ಓಪನ್ ಇದೆ ಎಂದು ಹಾವೇರಿ ಎಸ್ ಪಿ ಅವರೇ ಹೇಳಿದ್ದಾರೆ. ಅಂದರೆ ಅವರ ವಿರುದ್ದ ಇನ್ನೂ ಹಲವಾರು ಕೇಸ್ ಗಳು ಇವೆ...

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್ ದೂರು

ಬೆಂಗಳೂರು: ಕೋವಿಡ್-19  ಹಗರಣದ ತನಿಖೆ ನಡೆಸಿ ವರದಿ ನೀಡಿದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ಅವರನ್ನು ಅವಹೇಳನ ಮಾಡಿದ ಆರೋಪದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ವಿರುದ್ಧ ಕ್ರಮ...

ಉಪಚುನಾವಣೆ; ವೇತನ ಸಹಿತ ರಜೆ ಮಂಜೂರು

ಬೆಂಗಳೂರು: ದಿನಾಂಕ 13.11.2024ರ ಬುಧವಾರದಂದು ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯಲಿದ್ದು, ಈ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಛೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ...

ಚನ್ನಪಟ್ಟಣ ಕೈ ಸಮಾವೇಶ; ದೇವೇಗೌಡರು ಯಾವ ಒಕ್ಕಲಿಗರನ್ನೂ ಬೆಳೆಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಚನ್ನಪಟ್ಟಣ: ಕ್ಷೇತ್ರದ ಉಪ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಕೆಲವೇ ಗಂಟೆಗಳಿರುವಾಗ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಭರ್ಜರಿ ಪ್ರಚಾರ ನಡೆಸುತ್ತಿದೆ. ಪಕ್ಷದ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರವಾಗಿ ದೊಡ್ಡ ಮಳೂರು ಗ್ರಾಮದಲ್ಲಿ ಬೃಹತ್ ಸಾರ್ವಜನಿಕ ಸಮಾರಂಭ ನಡೆಯಿತು....

ಚನ್ನಪಟ್ಟಣ: ಕಾಂಗ್ರೆಸ್ ಸಮಾವೇಶದಲ್ಲಿ ಡಿಕೆಶಿ ವಾಗ್ದಾಳಿ

ಚನ್ನಪಟ್ಟಣ: ಕ್ಷೇತ್ರದ ಉಪ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಕೆಲವೇ ಗಂಟೆಗಳಿರುವಾಗ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಭರ್ಜರಿ ಪ್ರಚಾರ ನಡೆಸುತ್ತಿದೆ. ಪಕ್ಷದ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರವಾಗಿ ದೊಡ್ಡ ಮಳೂರು ಗ್ರಾಮದಲ್ಲಿ ಬೃಹತ್ ಸಾರ್ವಜನಿಕ ಸಮಾರಂಭ ನಡೆಯುತ್ತಿದೆ....

ಸೌಹಾರ್ದವೇ ಇದ್ದ ಹಾವೇರಿ ಜಿಲ್ಲೆಯ ಆ ಪುಟ್ಟ ಗ್ರಾಮ ಕಡಕೋಳದಲ್ಲಿ ಕಂಡದ್ದೇನು?

ನಿನ್ನೆ ನಮ್ಮ ಬಾಂಧವ್ಯ ವೇದಿಕೆಯ ತಂಡದೊಂದಿಗೆ  ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮಕ್ಕೆ ಹೋಗಿದ್ದೆ. ವಕ್ಫ್ ಬೋರ್ಡ್ ನಿಂದ ನೋಟಿಸ್ ಬಂದಿದೆ ಎನ್ನುವ ಕಾರಣವನ್ನು ಮುಂದಿಟ್ಟುಕೊಂಡು ನಡೆದ ರಾಜಕೀಯಪ್ರೇರಿತ ಗಲಭೆಯಲ್ಲಿ ಸುಮಾರು...

ಸಂಡೂರು ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತು ನೀಡಿದ್ದು ಏಕೆ? ಇಲ್ಲಿದೆ ಕುತೂಹಲಕಾರಿ ಅಂಶಗಳು

ಬೆಂಗಳೂರು: ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಗಂಭೀರವಾಗಿ ಪರಿಗಣಿಸಿದ್ದಾರೆ. ಮೂರೂ ಕ್ಷೇತ್ರಗಳಿಗೆ ಹೋಲಿಸಿದರೆ ಅವರು ಅತಿ ಹೆಚ್ಚು ಪ್ರಚಾರ ನಡೆಸಿದ್ದು ಸಂಡೂರು ಕ್ಷೇತ್ರದಲ್ಲಿ ಎಂದು ಹೇಳಬಹುದು. ಈ...

ಶಿಗ್ಗಾಂವಿ: ಮತದಾರರಿಗೆ ಹಂಚಲು ತಂದಿದ್ದ ರೂ. 2.68 ಲಕ್ಷ ಜಪ್ತಿ

ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 2.68 ಲಕ್ಷ ರೂ.ಗಳನ್ನು ಎಫ್ಎಸ್ಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಸವಣೂರಿನಲ್ಲಿರುವ ಸುಭಾಷ್ ಗಡ್ಡೆಪ್ಪನವರ ಮನೆಯಲ್ಲಿ ಹಣ ಪತ್ತೆಯಾಗಿತ್ತು. ಈ ಹಣವನ್ನು ಚುನಾವಣೆಯಲ್ಲಿ...

Latest news