ಹೊಸದಿಲ್ಲಿ: ಮಂಡ್ಯದಲ್ಲಿ ಹೇಗಾದರೂ ಬಿಜೆಪಿ ಟಿಕೆಟ್ ಪಡೆಯಬೇಕು ಎಂದು ಪ್ರಯತ್ನಿಸಿದ ಸಂಸದೆ ಸುಮಲತಾ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಆದರೆ ಭೇಟಿ ಫಲಪ್ರದವಾಗುವ ಸಾಧ್ಯತೆ...
ಚೆನ್ನೈ: ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸಬೇಕು, ರಾಜ್ಯಗಳಿಗೆ ಹೆಚ್ಚಿನ ಅಧಿಕಾರ ಇರಬೇಕು ಎಂಬ ಪಕ್ಷದ ನೀತಿಯನ್ವಯ ಈ ಬಾರಿ ಚುನಾವಣಾ ಪ್ರಣಾಳಿಕೆಯಲ್ಲೂ ಹಲವು ವಿಷಯಗಳನ್ನು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪ್ರಸ್ತಾಪಿಸಿದ್ದು, ಇಂಡಿಯಾ ಒಕ್ಕೂಟ...
ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ನಡೆಸಿದವರು ತಮಿಳುನಾಡಿನವರು ಎಂಬ ಶೋಭಾ ಕರಂದ್ಲಾಜೆ ಹೇಳಿಕೆ ತಮಿಳುನಾಡಿನಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಇಂದು ಎಕ್ಸ್ ಸಾಮಾಜಿಕ ಜಾಲತಾಣ (ಟ್ವಿಟರ್)ದಲ್ಲಿ #NoVoteToBJP ಟ್ರೆಂಡ್ ಆಯಿತು.
https://twitter.com/UWCforYouth/status/1770153956250931621
ಶೋಭಾ ಕರಂದ್ಲಾಜೆ...
ಬಿಜೆಪಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದ ಕೇಂದ್ರ ಚುನಾವಣಾ ಆಯೋಗಕ್ಕೆ ಡಿಎಂಕೆ (DMK) ದೂರು ನೀಡಿದೆ.
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಹಿಂದೆ ತಮಿಳುನಾಡಿನ ಜನರಿದ್ದಾರೆ. ತಮಿಳುನಾಡು ಕರ್ನಾಟಕದ ಜನರ ಮಧ್ಯೆ...
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟವನ್ನು ಮಾಡಿದವರು ತಮಿಳರು ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮಿಳು ಜನತೆಯಲ್ಲಿ ಕ್ಷಮೆ ಯಾಚಿಸಿದ್ದಾರೆ.
ನನ್ನೆಲ್ಲ ತಮಿಳು ಸೋದರರೇ ಮತ್ತು ಸೋದರಿಯರೇ, ನನ್ನ...
ಉತ್ತರ ಕರ್ನಾಟಕ ಭಾಗದ ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹವಾ ಇದ್ದರೆ, ಲೋಕಸಭೆಯ ಲೆಕ್ಕಾಚಾರವೇ ಬೇರೆ. ಕಳೆದ ಎರಡು ಅವಧಿಯಲ್ಲಿಯೂ ಜಾತಿ ಪ್ರಾಬಲ್ಯದ ಜೊತೆಗೆ ಮೋದಿ ಹೆಸರಿನಿಂದ ಲೋಕಸಭೆಯಲ್ಲಿ ಗೆದ್ದು ಬರುತ್ತಿರುವ ಭಾರತೀಯ ಜನತಾ...
ಲೋಕಸಭಾ ಚುನಾವಣೆಯ ದಿನಾಂಕಗಳು ನಿಗದಿಯಾಗಿ ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಅಂದರೆ ಏಪ್ರಿಲ್ 26 ಮತ್ತು ಮೇ 7ರಂದು ಮತದಾನ ನಡೆಯಲಿದೆ. ಈಗಾಗಲೇ ಚುನಾವಣಾ ನೀತಿಸಂಹಿತೆಯೂ ಘೋಷಣೆಯಾಗಿದೆ. ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು...
ಬೆಂಗಳೂರು: ನಗರ್ತಪೇಟೆಯಲ್ಲಿ ನಡೆದ ಗಲಾಟೆ ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಲೀ, ಆಜಾನ್ ಪ್ರಾರ್ಥನೆಗೆ ಅಡ್ಡಿಯಾಗುತ್ತಿದೆ ಎಂಬ ಕಾರಣಕ್ಕಾಗಲೀ ನಡೆದಿದ್ದಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡುವುದರೊಂದಿಗೆ ಪ್ರಕರಣಕ್ಕೆ ಕೋಮುಬಣ್ಣ ಹಚ್ಚಿ ಲಾಭ ಪಡೆಯಲು ಯತ್ನಿಸಿದ ಬಿಜೆಪಿ...
ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ?
ನೀರಾವರಿ ಯೋಜನೆಗಳಲ್ಲಿ ಅನ್ಯಾಯ, ಬಿಡುಗಡೆಯಾಗದ ಬರ ಪರಿಹಾರ, ನರೇಗಾ...
“ದೇಶದಿಂದ ಭ್ರಷ್ಟಾಚಾರ ತೊಲಗಿಸಬೇಕು ಎಂದು ಪ್ರಧಾನಿ ಮೋದಿ ಹೇಳುತ್ತಾರೆ. ಆಮೇಲೆ ಅವರೇ ಎಲೆಕ್ಟೋರಲ್ ಬಾಂಡ್ ವ್ಯವಸ್ಥೆ ಮಾಡುತ್ತಾರೆ. ಎಲೆಕ್ಟೋರಲ್ ಬಾಂಡ್ ಮೂಲಕ ಮೋದಿಯವರ ಪಕ್ಷವು ಕೋಟಿಗಟ್ಟಲೆ ಹಣ ದೊಡ್ಡ ದೊಡ್ಡ ಕಂಪೆನಿಗಳಿಂದ ಪಡೆದುದು...