CATEGORY

ರಾಜಕೀಯ

ಲೋಕಸಭಾ ಚುನಾವಣೆ : ಸದಾನಂದ ಗೌಡರಿಗಿಲ್ಲ ಟಿಕೆಟ್, ಬೆಂಗಳೂರು ಉತ್ತರದಿಂದ ಶೋಭಾ ಕರಂದ್ಲಾಜೆ ಸ್ಪರ್ಧೆ

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ಮಹಾನಗರದ ಮೂರು ಕ್ಷೇತ್ರಗಳು ಪ್ರಮುಖ ಹಾಗೂ ಮಹತ್ವದ್ದಾಗಿವೆ.ಅದರಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಕೂಡ ಒಂದು.ಅತಿ ಹೆಚ್ಚು ಮತದಾರರನ್ನ ಹೊಂದಿರುವ ಕ್ಷೇತ್ರವೆನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.ಈ...

ಮೈಸೂರಿನಿಂದ ಯದುವೀರ್ ಗೆ ಟಿಕೆಟ್ ಘೋಷಣೆ; ಪ್ರತಾಪ್ ಸಿಂಹಗೆ ಶಾಕ್ ಕೊಟ್ಟ ಬಿಜೆಪಿ

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ, ಬಿಜೆಪಿಗೆ ಕಗ್ಗಂಟಾಗಿ ಪರಿಣಮಿಸುತ್ತಿರುವುದು ಐದು ಲೋಕಸಭಾ ಕ್ಷೇತ್ರಗಳಲ್ಲಿ ಪ್ರಮುಖವಾದದ್ದು ಮೈಸೂರು - ಕೊಡಗು ಲೋಕಸಭಾ ಕ್ಷೇತ್ರ. ಮೈಸೂರಿನಲ್ಲಿ ಹಾಲೀ ಸಂಸದ ಪ್ರತಾಪ್ ಸಿಂಹ ಈ ಬಾರಿಯೂ...

ಪ್ರತಾಪ್ ಸಿಂಹ ಸೇರಿ 9 ಹಾಲಿ ಸಂಸದರಿಗಿಲ್ಲ ಲೋಕಸಭಾ ಟಿಕೆಟ್: ಎರಡನೇ ಪಟ್ಟಿ ಬಿಡುಗಡೆ ಮಾಡಿದೆ ಬಿಜೆಪಿ

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟಿಸಲು ಬಿಜೆಪಿ ಕಸರತ್ತು ನಡೆಸಿ ಕಡೆಕೂ ಟಿಕೆಟ್ ಹಂಚಿಕೆ ಮಾಡಿದೆ. ಲೋಕಸಭಾ ಚುನಾವಣೆಗೆ ಬಿಜೆಪಿಯು ಇಂದು ಎರಡನೇ ಪಟ್ಟಿ ಪ್ರಕಟಿಸಿದ್ದು, ಹಾಲಿ ಸಂಸದ ಪ್ರತಾಪ್ ಸಿಂಹ...

ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಸಚಿವರ ನೇಮಕ

ರಾಜ್ಯ ಸರ್ಕಾರದ ಸಾಧನೆ, ಕಾರ್ಯವೈಖರಿ ಮತ್ತು ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಐವರು ಪ್ರಭಾವಿ ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ. ಆರೋಗ್ಯ ಸಚಿವ ದಿನೇಶ್...

ಭಾರತ್ ಜೋಡೋ ನ್ಯಾಯ ಯಾತ್ರೆ | 59ನೆಯ ದಿನ

“ಆದಿವಾಸಿಗಳು ಭಾರತದ ಮೊದಲ ಮಾಲೀಕರು, ದೇಶದಲ್ಲಿ ಇರುವ ಜಲ, ಜಮೀನು ಮತ್ತು ಧನಸಂಪತ್ತಿನ ನಿಜ ಮಾಲೀಕರು ಎಂದರೆ ಆದಿವಾಸಿಗಳು, ಅದಿವಾಸಿ ಶಬ್ದದೊಂದಿಗೆ ಜಲ, ಜಂಗಲ್ ಜಮೀನಿನ ಅಧಿಕಾರ ಜೋಡಿಕೊಂಡಿದೆ, ವನವಾಸಿ ಎಂಬುದರಲ್ಲಿ ಆ...

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ತಡೆಗೆ ಸುಪ್ರೀಂ ಕೋರ್ಟ್‌ ನಲ್ಲಿ ಅರ್ಜಿ

ಹೊಸದಿಲ್ಲಿ: ನಿನ್ನೆಯಷ್ಟೇ ಜಾರಿಯಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ (CAA)ಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಕೇರಳ ಮೂಲದ ಇಂಡಿಯನ್‌ ಯೂನಿಯನ್‌ ಮುಸ್ಲಿಂ ಲೀಗ್‌ (IUML) ಇಂದು ಸುಪ್ರೀಂ ಕೋರ್ಟ್‌ ಮೊರೆಹೋಗಿದೆ. ಕೇಂದ್ರ ಸರ್ಕಾರ ವಿವಾದಾತ್ಮಕ ಪೌರತ್ವ...

ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಕುರ್ಚಿ ಗಟ್ಟಿ: ಸಿಎಂ

ಚಾಮರಾಜನಗರ ಮಾ 12: ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36000 ಕೋಟಿ ರೂಪಾಯಿಗಳನ್ನು ವ್ಯಯ ಮಾಡಿ ಜನರ ಖಾತೆಗೆ ನೇರವಾಗಿ ಜಮೆ...

ತಮಿಳುನಾಡಿಗೆ ಕದ್ದುಮುಚ್ಚಿ ನೀರು: ಬಿಜೆಪಿ ಆರೋಪಕ್ಕೆ ಕಿಡಿಕಿಡಿಯಾದ ಸಿಎಂ

ಚಾಮರಾಜನಗರ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕದ್ದುಮುಚ್ಚಿ ತಮಿಳುನಾಡಿಗೆ ನೀರು ಬಿಡುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಮಾಡಿರುವ ಆರೋಪಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಿಡಿಕಿಡಿಯಾಗಿದ್ದು, ನೀರಿದ್ದರೆ ಅಲ್ವಾ ಕೊಡುವುದು? ನೀರು ಬಿಡ್ತಿದ್ದೇವೆ ಎಂಬುದು ಸುಳ್ಳು, ಒಂದು...

ಹರಿಯಾಣ: ಶಾಸಕಾಂಗ ಪಕ್ಷದ ನಾಯಕನಾಗಿ ನಯಾಬ್‌ ಸೈನಿ ಆಯ್ಕೆ, ಸಂಜೆ ಪ್ರಮಾಣ ವಚನ

ಹೊಸದಿಲ್ಲಿ: ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ನಯಾಬ್ ಸಿಂಗ್ ಸೈನಿ ಹರಿಯಾಣ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು, ಸಂಜೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ರಾಜೀನಾಮೆ...

ಆರ್.ಧ್ರುವನಾರಾಯಣ್ ಮಾದರಿ ಜನನಾಯಕರು : ಸಿ.ಎಂ.ಸಿದ್ದರಾಮಯ್ಯ

ಚಾಮರಾಜನಗರ ಮಾ 12: ಆರ್.ದ್ರುವನಾರಾಯಣ್ ಅವರು ಮಾದರಿ ಜನನಾಯಕರಾಗಿದ್ದರು. ಕಾಲಾನಂತರವೂ ಅವರ ಜನಪ್ರಿಯತೆ ಬೆಳೆಯುತ್ತಿದೆ ಎಂದು ಸಿ.ಎಂ. ಸಿದ್ದರಾಮಯ್ಯ ಅವರು ಸ್ಮರಿಸಿದರು. ದಿವಂಗತ ಆರ್.ದ್ರುವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಚಾಮರಾಜನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ...

Latest news