CATEGORY

ರಾಜಕೀಯ

ಲಕ್ಷ್ಮಣ್ ಸವದಿಗೆ ಸದ್ಯದಲ್ಲೇ ಒಳ್ಳೆ ಭವಿಷ್ಯ ಇದೆ: ಸಿ.ಎಂ ಭರವಸೆ

ಅಥಣಿ ಮಾ 5: 1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ...

ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ: ಸಿಎಂ ಸಿದ್ದರಾಮಯ್ಯ

ಶಿರಸಿ ಮಾ 6: ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಅವರು ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ...

ಭಾರತ್‌ ಜೋಡೋ ನ್ಯಾಯ ಯಾತ್ರೆ- 52ನೆಯ ದಿನ

“ನಾವು ಅಧಿಕಾರಕ್ಕೆ ಬಂದಾಗ ರೈತರಿಗೆ ಎಂ ಎಸ್ ಪಿ ಮೂಲಕ ನ್ಯಾಯ ಒದಗಿಸುತ್ತೇವೆ. ಇಂದು ದೇಶದಲ್ಲಿ ಬಹುದೊಡ್ಡ ಜನಸಂಖ್ಯೆಗೆ ಸಾಮಾಜಿಕ ನ್ಯಾಯ ಸಿಗುತ್ತಿಲ್ಲ. ಅದನ್ನು ಒದಗಿಸುವ ಕೆಲಸ ನಾವು ಮಾಡುತ್ತೇವೆ" - ರಾಹುಲ್‌...

ಕಾಂಗ್ರೆಸ್ ಪಕ್ಷ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ : ಮುಖ್ಯಮಂತ್ರಿ ಸಿದ್ದರಾಮಯ್ಯ

ಶಿರಸಿ, ಮಾರ್ಚ್ 5: ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಅವರನ್ನು ಸ್ವಾಗತಿಸಲಾಗುವುದು. ಹಿಂದೆ ಕಾಂಗ್ರೆಸ್ ನಲ್ಲಿದ್ದವರಿಗೆ ಬಿಜೆಪಿಯಿಂದ ಬೇಸರವಾಗಿದೆಯೆಂದು ತಿಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಎಸ್ ಟಿ ಸೋಮಶೇಖರ್ ಹಾಗೂ...

ಬಿಜೆಪಿಯವರು ನನಗೆ ಆಫರ್‌ ನೀಡಿದ್ರು ಕಾಂಗ್ರೆಸ್‌ ಶಾಸಕ ಬಿ.ಆರ್.‌ ಪಾಟೀಲ್‌ ಬಾಂಬ್‌

ಕಲ್ಬುರ್ಗಿ: ನಿಮ್ಮನ್ನ ಮಂತ್ರಿ ಮಾಡ್ತಿವಿ, ಬಿಜೆಪಿಗೆ ಬನ್ನಿ ಎಂದು ಬಿಜೆಪಿಯವರು ತಿಂಗಳ ಹಿಂದೆ ನನ್ನನ್ನು ಸಂಪರ್ಕಿಸಿ ಆಫರ್‌ ನೀಡಿದ್ದರು ಎಂದು ಆಳಂದ ಕಾಂಗ್ರೆಸ್‌ ಶಾಸಕ ಬಿ.ಆರ್.‌ ಪಾಟೀಲ್‌ ಹೇಳಿದ್ದಾರೆ. ಕಲ್ಬುರ್ಗಿಯಲ್ಲಿ ಇಂದು ಮಾತನಾಡಿರುವ ಇವರು...

ಡಿಕೆಶಿ ವಿರುದ್ಧದ ED ಕೇಸ್‌ ವಜಾ ಮಾಡಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಡಿಸಿಎಂ ಡಿ.ಕೆ. ಶಿವಕುಮಾ‌ರ್ ವಿರುದ್ಧ ಜಾರಿ ನಿರ್ದೇಶನಾಲಯ (ED) IPC 120 ಬಿ ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ನ್ಯಾಯಮೂರ್ತಿ ಸೂರ್ಯಕಾಂತ್‌ ಪೀಠವು ಈ ಆದೇಶ...

ಲೋಕಸಭಾ ಚುನಾವಣೆ : ಮಾರ್ಚ್14 ಅಥವಾ 15 ರಂದು ಚುನಾವಣಾ ದಿನಾಂಕ ಘೋಷಣೆ, 7 ಹಂತಗಳಲ್ಲಿ ಮತದಾನ!

ಬಹು ನಿರೀಕ್ಷಿತ ಲೋಕಸಭೆ 2024ರ ಚುನಾವಣೆಯ ದಿನಾಂಕವನ್ನು ಮಾರ್ಚ್ 14 ಅಥವಾ 15 ರಂದು ಪ್ರಕಟಿಸುವ ಸಾಧ್ಯತೆಯಿದೆ. ಚುನಾವಣೆಗಳು 2019 ರಂತೆ ಏಳು ಹಂತಗಳಲ್ಲಿ ನಡೆಯುವ ಸಾಧ್ಯತೆ ಇದೆ. ಮೊದಲ ಹಂತದ ಮತದಾನ ಏಪ್ರಿಲ್...

ರಾಜ್ಯದ ನಾಲ್ಕೂವರೆ ಕೋಟಿ ಫಲಾನುಭವಿಗಳನ್ನು ಬಿಜೆಪಿ ಹೀಯಾಳಿಸಿ ಅವಮಾನಿಸುತ್ತಿದೆ: ಸಿ.ಎಂ. ಸಿದ್ದರಾಮಯ್ಯ

ನೆಲಮಂಗಲ ಮಾ. 4: ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ...

ಪ್ರಧಾನಿ ಮೋದಿ ಸುಳ್ಳು ಭರವಸೆ : ತಮಿಳುನಾಡಿನಲ್ಲಿ ಪಕೋಡ, ವಡೆ ಪ್ರತಿಭಟನೆ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸುಳ್ಳು ಭರವಸೆ, ಆಡಳಿತ ವೈಫಲ್ಯ ಖಂಡಿಸಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಭಾನುವಾರ ವಿಭಿನ್ನ ಪ್ರತಿಭಟನೆ ನಡೆಸಲಾಯಿತು. ರಸ್ತೆಯಲ್ಲೆ...

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಅಡುಗೆ ಸಿಲಿಂಡರ್ ಬೆಲೆ 2,000 ರೂ.ಗೆ ಏರಬಹುದು: ಮಮತ ಬ್ಯಾನರ್ಜಿ

ಮುಂಬರುವ ಲೋಕಸಭೆ ಚುನಾವಣೆ 2024 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಅಡುಗೆ ಅನಿಲದ ಬೆಲೆ ಪ್ರತಿ ಸಿಲಿಂಡರ್‌ಗೆ 2,000 ರೂ.ಗೆ ಏರಿಕೆಯಾಗಬಹುದು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಗುರುವಾರ(ಫೆಬ್ರವರಿ...

Latest news