ಚನ್ನಪಟ್ಟಣ : ರಾಜ್ಯ ಮಹಿಳೆಯರಿಗೆ ಉಚಿತ ಬಸ್ ಸಾರಿಗೆ ಸೌಲಭ್ಯ ಒದಗಿಸಲಾಗಿರುವ ಶಕ್ತಿ ಯೋಜನೆಯನ್ನು ಸ್ಥಗಿತ, ಇಲ್ಲವೇ ಮರು ಪರಿಶೀಲನೆ ಮಾಡುವ ಹೇಳಿಕೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಕೇಂದ್ರ...
ಬೆಂಗಳೂರು: ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ' ಎಂದು ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು.
ವಕ್ಫ್ ಆಸ್ತಿ ನೋಟೀಸುಗಳಿಗೆ ಸಂಬಂಧಿಸಿದಂತೆ ನವೆಂಬರ್ 4ರಂದು...
ಬೆಂಗಳೂರು: ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿರುವ ಶಕ್ತಿ ಯೋಜನೆಯನ್ನು ಯಾವುದೇ ಕಾರಣಕ್ಕೂ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಯಾವ ಅರ್ಥದಲ್ಲಿ ಡಿಸಿಎಂ ಶಿವಕುಮಾರ್ ಹೇಳಿಕೆ...
ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಪಕ್ಷೇತರರಾಗಿ ಸಲ್ಲಿಸಿದ್ದ ನಾಮಪತ್ರವನ್ನು ಬುಧವಾರ ಹಿಂಪಡೆದಿದ್ದಾರೆ. ಇದರಿಂದ ಕಾಂಗ್ರೆಸ್ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ.
ಬೆಂಗಳೂರಿನಿಂದ ಮಂಗಳವಾರ ರಾತ್ರಿ ಹುಬ್ಬಳ್ಳಿಗೆ...
ಬೆಂಗಳೂರು: ಒಳ ಮೀಸಲಾತಿ ಕುರಿತು ಏಕ ಸದಸ್ಯ ಆಯೋಗ ಮೂರು ತಿಂಗಳಲ್ಲಿ ವರದಿ ನೀಡಲಿದ್ದು ನಾಲ್ಕನೇ ತಿಂಗಳಲ್ಲಿ ಒಳ ಮೀಸಲಾತಿ ಜಾರಿಗೆ ಬರುತ್ತದೆ ಎಂದು ಮಾಜಿ ಸಚಿವ ಎಚ್. ಆಂಜನೇಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ...
ಬೆಂಗಳೂರು: ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದು, ಯಾವುದೇ ವಿವಾದವಿಲ್ಲದಿದ್ದರೂ ಚುನಾವಣೆಯ ಉದ್ದೇಶದಿಂದ ವಿವಾದವನ್ನು ಸೃಷ್ಟಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬಿಜೆಪಿಯವರು ವಕ್ಫ್ ಆಸ್ತಿ ವಿಷಯದ ಬಗ್ಗೆ ಪ್ರತಿಭಟನೆ ನಡೆಸಲು ಸಜ್ಜಾಗುತ್ತಿದೆ ಎಂಬ ಮಾಧ್ಯಮದವರ...
ಬೆಂಗಳೂರು: ವಿಧಾನಪರಿಷತ್ತಿನ ನೂತನ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ವಿಧಾನಸೌಧದ 1ನೇ ಮಹಡಿಯ ಕೊಠಡಿ ಸಂಖ್ಯೆ 112ನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ರಾಜ್ಯದ...
ಹುಬ್ಬಳ್ಳಿ: ವಕ್ಫ್ ಭೂ ಕಬಳಿಕೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ರೈತರ ದಿಕ್ಕು ತಪ್ಪಿಸೋ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿ,ಮುಖ್ಯಮಂತ್ರಿಗಳು ರೈತರಿಗೆ ವಕ್ಫ್...
ಈ ದೇಶ ಎಲ್ಲಾ ಜಾತಿ ಜನಾಂಗಗಳಿಗೂ ಸೇರಿದ್ದು. ದುಡಿಯುವ ವರ್ಗಗಳ ಶ್ರಮದಿಂದಲೇ ಈ ದೇಶದ ಸಂಪತ್ತು ಸೃಷ್ಟಿಯಾಗಿರುವುದು. ಹೀಗಾಗಿ ದೇಶದ ಸಂಪನ್ಮೂಲಗಳಲ್ಲಿ ಶ್ರಮಿಕ ಸಮುದಾಯಕ್ಕೂ ನ್ಯಾಯಯುತವಾದ ಪಾಲು ಸಲ್ಲಲೇ ಬೇಕಲ್ಲವೆ? ಶತಮಾನಗಳಿಂದ ಅವಕಾಶ...
ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿರುಸಿನ ಪ್ರಚಾರ ನಡೆಯುತ್ತಿರುವಾಗಲೇ ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಡೆ ಅನುಭವಿಸಿದೆ.ಚನ್ನಪಟ್ಟಣ ನಗರಸಭೆಯ ಸದಸ್ಯರಾಗಿದ್ದ ಬಿಜೆಪಿಯ ಏಳು ಸದ್ಯರ ಪೈಕಿ ಆರು ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ...