CATEGORY

ರಾಜಕೀಯ

ಬಿಜೆಪಿ ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು: ಸಿಎಂ ಸಿದ್ದರಾಮಯ್ಯ

ಬೆಂಗಳೂರು ಫೆ 20: ಬಿಜೆಪಿ ಸರ್ಕಾರದ್ದು 2019 ರಿಂದ 2023ರ ವರೆಗೆ ದ್ವೇಷ ತುಂಬಿದ, ತುಕ್ಕು ಹಿಡಿದ ಬಸ್ಸು ಮುಂದಕ್ಕೆ ಹೋಗಲೇ ಇಲ್ಲ. ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು...

ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳ ಚಾಂಪಿಯನ್ ಎಂದ ಆರ್.ಅಶೋಕ್

ಬೆಂಗಳೂರು ಫೆ 20: ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳ ಚಾಂಪಿಯನ್ ಎಂದು ಆರ್.ಅಶೋಕ್ ಅವರು ಸದನದಲ್ಲಿ ಪ್ರಸ್ತಾಪಿಸಿದ ಮಾತಿಗೆ ಪೂರಕವಾಗಿ ಸಿಎಂ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ ಸಮೇತ ತಮ್ಮ ಅವಧಿಯ ಸಾಧನೆಗಳನ್ನು ಬಿಚ್ಚಿಟ್ಟರು. ರಾಜ್ಯಪಾಲರ...

ಸದನದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಪರ ವಕಾಲತ್ತು : ಸಿ.ಎಂ.ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸದನದಲ್ಲಿ ಬಿಜೆಪಿ ಪರ ವಕಾಲತ್ತು ವಹಿಸಿದ್ದನ್ನು ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಪರವಾಗಿ, ರಾಜ್ಯದ ಜನರ ಪರವಾಗಿ ತಾವು ವಕಾಲತ್ತು ವಹಿಸಿ ಕೇಂದ್ರಕ್ಕೆ...

ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ: ವಿವಾದಕ್ಕೆ ಬ್ರೇಕ್ ಹಾಕಿದ ಹೆಚ್ ಸಿ ಮಹದೇವಪ್ಪ

‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಮಣಿವಣ್ಣನ್ ಅವರು ವಾಟ್ಸ್ ಆಪ್ ನಲ್ಲಿ ಕಳುಹಿಸಿದ ಸಂದೇಶ ಸಾಕಷ್ಟು ಚರ್ಚೆಗೆ ಒಳಪಟ್ಟಿದೆ. ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಸಚಿವರಾದ...

ಬಿಜೆಪಿ ಅಂದರೆ ಸುಳ್ಳಿನ ಪಕ್ಷ : ಸಿದ್ದರಾಮಯ್ಯ

ರಾಜ್ಯಪಾಲರ ಬಾಯಿಯಲ್ಲಿ ಸುಳ್ಳು ಹೇಳಿಸಿದ್ದಾರೆ. ಇದು ಬಹಳ ನಿರಾಷದಾಯಕ ಭಾಷಣ ಎಂದು ಆರೋಪ ಮಾಡುತ್ತಿದ್ದ ವಿರೋಧ ಪಕ್ಷದವರಿಗೆ ʼರಾಜ್ಯಪಾಲರು ಸತ್ಯವನ್ನೇ ಹೇಳಿದ್ದಾರೆ. ನಮ್ಮ ಗ್ಯಾರಂಟಿಗಳ ಬಗ್ಗೆ ರಾಜ್ಯಪಾಲರು ಮಾತನಾಡಿದ್ದೆ ವಿಪಕ್ಷದವರಿಗೆ ಸುಳ್ಳು ಎನಿಸಿದೆ....

ಜನಸ್ಪಂದನ 2.0: 11 ದಿನದಲ್ಲಿ 4321 ಅರ್ಜಿ ಯಶಸ್ವೀ ವಿಲೇವಾರಿ

ಬೆಂಗಳೂರು, ಫೆಬ್ರುವರಿ 19 : ಇತ್ತೀಚೆಗೆ ವಿಧಾನಸೌಧ ಮುಂಭಾಗ ನಡೆದ ಮಾನ್ಯ ಮುಖ್ಯಮಂತ್ರಿಯವರ ಜನಸ್ಪಂದನ ಕಾರ್ಯಕ್ರಮವು ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು, ಸ್ವೀಕರಿಸಿದ ಅರ್ಜಿಗಳ ಸಕಾರಾತ್ಮಕ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ...

BJP ಹಿಂಬಾಗಿಲಲ್ಲಿ ಅಧಿಕಾರಕ್ಕೆ ಬಂದಿದೆ : ಸಿಎಂ ಸಿದ್ದರಾಮಯ್ಯ ಲೇವಡಿ

ಬೆಂಗಳೂರು ಫೆ 20: ನಾವು ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 77 ಸಾವಿರ ಕೋಟಿ ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ...

ನಡೆದು ಬಂದ ಹಾದಿಯನ್ನು ನಾನು ಯಾವತ್ತೂ ಮರೆಯುವುದಿಲ್ಲ: ಕೆ.ವಿ.ಪ್ರಭಾಕರ್

ಕೋಲಾರ ಫೆ 19: ನಾನು ಮೊದಲು ಪತ್ರಕರ್ತರ ಪ್ರತಿನಿಧಿ. ಎಷ್ಟೇ ಉನ್ನತ ಸ್ಥಾನಕ್ಕೆ ಹೋದರೂ ನಾನು ನಡೆದು ಬಂದ ದಾರಿಯನ್ನು ಯಾವತ್ತೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ. ಪ್ರಭಾಕರ್ ನುಡಿದರು. ಈ...

ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಮಹತ್ವದ ₹2,300 ಕೋಟಿ ರೂ. ಯೋಜನೆಗೆ ಅಸ್ತು

ಬೆಂಗಳೂರು: ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿವೆ. ಈ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಅಬಕಾರಿ ನೀತಿ ಹಗರಣ : ನ್ಯಾಯಾಲಯದ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾದ ಕೇಜ್ರಿವಾಲ್

ಇತ್ತೀಚೆಗೆ ಅಬಕಾರಿ ನೀತಿ ಹಗರಣದ ಆಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ದಾಖಲಿಸಿದ ದೂರಿನ ವಿಚಾರ‌ವಾಗಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರೋಸ್ ಅವೆನ್ಯೂ...

Latest news