ಬೆಂಗಳೂರು : ನಗರದ ಬಾಬು ಸಾ ಪಾಳ್ಯದಲ್ಲಿ ಕಟ್ಟಡ ಕುಸಿತದಿಂದ ಮೃತಪಟ್ಟ ಕುಟುಂಬದವರಿಗೆ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಕಟ್ಟಡ ಕುಸಿತವಾಗಿರುವ ಸ್ಥಳಕ್ಕೆ ಬೇಟಿ ಕೊಟ್ಟ ಅವರು,...
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಅಭ್ಯರ್ಥಿಯಾಗುವುದು ಖಚಿತವಾಗುತ್ತಿದ್ದಂತೆ, ಜೆಡಿಎಸ್ ಮುಖಂಡ ಕೇಂದ್ರ ಸಚಿವ ಕುಮಾರಸ್ವಾಮಿ ದ್ವಂದ್ವದಲ್ಲಿ ಮುಳುಗಿದ್ದಾರೆ. ಮುಖಂಡರು ಮತ್ತು ಕಾರ್ಯಕರ್ತರು ನಿಖಿಲ್ ಅವರನ್ನೇ...
ಗೋಮಾತೆ ಪ್ರಚಾರ ಹಾಗೂ ಗೋಹತ್ಯೆ ವಿಚಾರ ಎಂಬುದು ಮುಸ್ಲಿಂ ದ್ವೇಷ ಸಾಧನೆಯ ಮೂಲಕ ಹಿಂದೂಗಳನ್ನು ಒಂದಾಗಿಸುವ ಮತ್ತು ಹಿಂದುತ್ವವನ್ನು ಗಟ್ಟಿಗೊಳಿಸುವ ಸಂಘಿ ಮೆದುಳುಗಳ ಮಹಾ ತಂತ್ರಗಾರಿಕೆಯಾಗಿದೆ. ಹಿಂದುತ್ವವಾದಿ ಸಿದ್ಧಾಂತದ ಹಿಂದೂ ರಾಷ್ಟ್ರ ನಿರ್ಮಾಣಕ್ಕೆ...
ವಯನಾಡ್(ಕೇರಳ): ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ನಡುವೆ ನಾಮಪತ್ರ ಸಲ್ಲಿಸಿದರು.
ಭರ್ಜರಿ ರೋಡ್ ಶೋ ಮೂಲಕ ಆಗಮಿಸಿದ ಅವರುಚುನಾವಣಾ ಅಖಾಡ ಪ್ರವೇಶಿಸಿದ್ದಾರೆ.
ಮಂಗಳವಾರ ರಾತ್ರಿಯೇ ಕಾಲಪೆಟ್ಟಾಗೆ ಆಗಮಿಸಿದ...
ಸಿ.ಪಿ.ಯೋಗೇಶ್ವರ್ ಕೇವಲ ಸಿನಿಮಾದಲ್ಲಿ ಮಾತ್ರ ವರ್ಣರಂಜಿತ ನಟ ಅಲ್ಲ, ರಾಜಕೀಯ ಜೀವನದಲ್ಲೂ ಕಲರ್ ಫುಲ್ ರಾಜಕಾರಣಿ. ಸದಾ ಪಕ್ಷಗಳನ್ನು ಬದಲಿಸುವುದರಲ್ಲಿ ಎತ್ತಿದ ಕೈ. ಅವರೇ ಈ ಮಾತನ್ನು ಹೇಳಿಕೊಂಡಿದ್ದಾರೆ.
ಚನ್ನಪಟ್ಟಣದಲ್ಲಿ ನಡೆದ ಆಯಾ ಚುನಾವಣೆಗೆ...
ಬೆಂಗಳೂರು : ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆ ವಾಲಾ ಅವರನ್ನು ಭೇಟಿ ಮಾಡಿದ್ದ ಸಚಿವ ಜಮೀರ್ ಅಹಮದ್ ಖಾನ್, ಶಿಗ್ಗಾವಿ ಕ್ಷೇತ್ರಕ್ಕೆ ಮುಸ್ಲಿಂ...
ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದ್ದು ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗೇಶ್ವರ್ ನಾಳೆಯೇ ನಾಮಪತ್ರ ಸಲ್ಲಿಕೆ ಸಾಧ್ಯತೆ ಇದೆ. ಇಂದು ಬೆಳಗ್ಗೆ ಯೋಗೇಶ್ವರ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನೆಯಲ್ಲಿ ಪ್ರತ್ಯಕ್ಷವಾಗಿದ್ದಾರೆ. ಇಬ್ಬರೂ ಒಟ್ಟಿಗೆ ಒಂದೇ...
ಬೆಂಗಳೂರು: ನಡ್ಡಾ, ಪ್ರಹ್ಲಾದ್ ಜೋಷಿ ಸೇರಿ ಯೋಗೇಶ್ವರ್ ಅವರಿಗೆ ಜೆಡಿಎಸ್ ಟಿಕೆಟ್ ಕೊಡಿ ಎಂದು ಕೇಳಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರು ಯೋಗೇಶ್ವರ್ ಸ್ವಾಗತಕ್ಕೆ ಕ್ಯೂ ನಿಂತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಚನ್ನಪಟ್ಟಣ...
ಬೆಂಗಳೂರು: ಕನ್ನಡದ ತಂತ್ರಜ್ಞಾನವು ಹೊಸ ತಲೆಮಾರಿನ ಆದ್ಯತೆಗಳನ್ನು ಅರ್ಥೈಸಿಕೊಂಡು ರೂಪುಗೊಳ್ಳದೇ ಹೋದಲ್ಲಿ ಆಧುನಿಕ ಕಾಲಘಟ್ಟದಲ್ಲಿ ಕನ್ನಡ ಭಾಷೆ ಅಸ್ತಿತ್ವದ ಪ್ರಶ್ನೆಯನ್ನು ಎದುರಿಸಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ...
ವರುಣಾ : ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು BJP-JDS ಷಡ್ಯಂತ್ರಕ್ಕೆ ಹೆದರುವುದಿಲ್ಲ. ಎಲ್ಲಾ ಷಡ್ಯಂತ್ರ ಗಳನ್ನು ಸೋಲಿಸುತ್ತೇನೆ. ಅವರ ಆಟಗಳಿಗೆ ಜಗ್ಗಲ್ಲ, ಬಗ್ಗಲ್ಲ. ಸಾಮಾಜಿಕ ನ್ಯಾಯದಿಂದ ಹಿಂದೆ ಸರಿಯುವ ಪ್ರಶ್ನೆಯೇ...