ಮೈಸೂರು: ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸೇಡಿನ ರಾಜಕಾರಣ ವಿಪರೀತವಾಗಿದೆ. ವಿಪಕ್ಷಗಳ ಮುಖಂಡರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ, ತನಿಖಾ ಸಂಸ್ಥೆಗಳನ್ನು ಛೂ ಬಿಟ್ಟು ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆದಿದೆ...
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರ ಅವರು ನಾಳೆ ಅಂದರೆ ಬುಧವಾರ ವಯನಾಡ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಅದಕ್ಕಾಗಿ...
ಸಿಪಿ ಯೋಗೇಶ್ವರ್ ಕಾಂಗ್ರೆಸ್‌ಗೆ ಸೇರ್ಪಡೆಯಾಗಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎನ್ನುವ ಚರ್ಚೆಗಳು ಆರಂಭವಾಗಿವೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ವಿಚಾರವಾಗಿ ಸಿಪಿ ಯೋಗೇಶ್ವರ್...
ನಾನು ಯಾವುದೇ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಲ್ಲ ಎಂದು ಸಣ್ಣನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಸಮರ್ಥನೆ ಮಾಡಿಕೊಂಡಿದ್ದಾರೆ.
ರಾಜ್ಯಪಾಲರಿಗೆ ದೂರು ನೀಡಿರುವ ಹಿನ್ನೆಲೆ ಸ್ಪಷ್ಟನೆ ನೀಡಿರುವ ಸಚಿವ ಎನ್.ಎಸ್.ಬೋಸರಾಜು, ನನ್ನ ಪತ್ನಿ...
ನಾಮಪತ್ರ ಸಲ್ಲಿಕೆಗೆ ಮೂರು ದಿನ ಮಾತ್ರ ಬಾಕಿ ಉಳಿದಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಅಖಾಡ ರಂಗೇರುತ್ತಿದೆ. ಇದುವರೆಗೂ ಎನ್ ಡಿಎ ಮತ್ತು ಕಾಂಗ್ರೆಸ್ ತನ್ನ ಉಮೇದುವಾರರನ್ನು ಅಂತಿಮಗೊಳಿಸಲು ಸಾಧ್ಯವಾಗಿಲ್ಲ.
ಸೋಮವಾರ ಸಂಜೆಯಿಂದ...
ನವದೆಹಲಿ : 16 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಒಕ್ಕೂಟದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿಯವರು ಎರಡು ದಿನಗಳ ಭೇಟಿಗಾಗಿ ರಷ್ಯಾದ ಕಜಾನ್ ನಗರಕ್ಕೆ...
ಮಂಗಳೂರು: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರ ಆಯ್ಕೆಗಾಗಿ ನಡೆದ ಉಪ ಚುನಾವಣೆಯಲ್ಲಿ ಶೇ. 97.91ರಷ್ಟು ಮತದಾನವಾಗಿದೆ.
ಕೋಟಾ ಶ್ರೀನಿವಾಸ ಪೂಜಾರಿ ಅವರು ಲೋಕಸಭೆಗೆ ಆಯ್ಕೆಯಾಗಿದ್ದು,...
ಹಾವೇರಿ: ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ನಮ್ಮ ತಂದೆಯಂತೆ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತೇನೆ. ಬರುವ ದಿನಗಳಲ್ಲಿ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗುತ್ತೇನೆ. ಸಾಮಾಜಿಕ ನ್ಯಾಯದ ಅಡಿ ಕೆಲಸ ಮಾಡುತ್ತೇನೆ ಎಂದು...
ಬೆಂಗಳೂರು: ಮೀಸಲು ಅರಣ್ಯ ಒತ್ತುವರಿ ದೂರು ನನ್ನ ತೇಜೋವಧೆ ಮಾಡುವ ಹುನ್ನಾರವಾಗಿದೆ. ನಾನು ಅಥವಾ ನನ್ನ ಕುಟುಂಬ ಮೀಸಲು ಅರಣ್ಯ ಒತ್ತುವರಿ ಮಾಡಿಕೊಂಡಿಲ್ಲ. ಈ ಬಗ್ಗೆ ಅರಣ್ಯ ಅಧಿಕಾರಿಗಳು ಸಲ್ಲಿಸಿದ್ದ ಎಫ್.ಓ.ಸಿ ನಂ....
ಹಾವೇರಿ: ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಯಾರಿಗೂ ಟಿಕೆಟ್ ಕೊಡಿಸುವ ಭರವಸೆ ನೀಡಿರಲಿಲ್ಲ. ನಾನು ಕಾರ್ಯಕರ್ತರಿಗೆ ಅನ್ಯಾಯ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...