ನಮ್ಮ ಸರ್ಕಾರಕ್ಕೆ ವಿಜಯನಗರ ಕಾಲದ ವೈಭವ ಮತ್ತು ಬಸವಾದಿ ಶರಣರ ಆಶಯಗಳು ಮತ್ತು ಧೀಮಂತ ನಾಯಕರು ಹಾಕಿಕೊಟ್ಟ ಮಾರ್ಗವೇ ಮಾದರಿ. ಆದ್ದರಿಂದ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯನವರು ಐತಿಹಾಸಿಕ...
ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತೇವೆ. ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಏನನ್ನೂ ನೀಡದೇ ರಾಜ್ಯಕ್ಕೆ ಅನ್ಯಾಯವನ್ನು ಎಸಗಲಾಗಿದೆ ಎಂದು ಸಿಎಂ...
ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಅನುದಾನ ಬಿಡುಗಡೆ ಮಾಡುವಲ್ಲಿ ರಾಜ್ಯಕ್ಕೆ ಮಾಡಿರುವ ಅನ್ಯಾಯದ ವಿರುದ್ಧ ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದೇ ಫೆ.7ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಉಪಮುಖ್ಯಮಂತ್ರಿ...
ನವದೆಹಲಿ : ʼಮುಂದೊಂದು ದಿನ ಪ್ರಧಾನಿ ನರೇಂದ್ರ ಮೋದಿಯವರು ಬಹಳ ಜನಪ್ರಿಯ ಎಂದು ಹೇಳಿಕೊಳ್ಳಬಹುದು ಆದರೆ ಇದು ಭಾರತದ ಪ್ರಜಾಪ್ರಭುತ್ವಕ್ಕೆ ಮತ್ತು ಚುನಾವಣೆಗೆ ಅಗತ್ಯವಿಲ್ಲʼ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು...
ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿದ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಅವರು ದೇಶ ವಿರೋಧಿ ಹೇಳಿಕೆಯನ್ನು ನೀಡಿದ್ದಾರೆ. ತಕ್ಷಣವೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡ ವಿಕಾಸ್.ಪಿ ಎಂಬವವರು ಮಂಗಳೂರಿನ...
ಪ್ರಬಲ ಬುಡಕಟ್ಟು ನಾಯಕರಾದ ಹೇಮಂತ್ ಸೋರೆನ್ ಅವರ ಅನ್ಯಾಯದ ಬಂಧನವನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಭೂ ಹಗರಣದ ಅಕ್ರಮ ಹಣವರ್ಗಾವಣೆಗೆ ಸಂಬಂಧಿಸಿದಂತೆ ಇ.ಡಿ (ಜಾರಿ...
ತಮಿಳು ಸಿನಿಮಾರಂಗದ ಸೂಪರ್‌ಸ್ಟಾರ್ ಇಳಯದಳಪತಿ ವಿಜಯ್ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ. ಜೊತೆಗೆ ಹೊಸ ರಾಜಕೀಯ ಪಕ್ಷವೊಂದನ್ನು ಹುಟ್ಟುಹಾಕಿದ್ದಾರೆ. 'ತಮಿಳಗ ವೆಟ್ರಿ ಕಳಗಂ' ಎಂಬ ಪಕ್ಷವನ್ನು ಶುಕ್ರವಾರ ಆರಂಭಿಸಿರುವ ಇಳಯದಳಪತಿ ಅಧಿಕೃತವಾಗಿ ರಾಜಕೀಯಕ್ಕೆ ಧುಮುಕಿದ್ದಾರೆ.
ಈ ಕುರಿತಾದ...
2014ರಿಂದ ಇಲ್ಲಿಯವರೆಗೂ ಒಟ್ಟು ಇ.ಡಿ.(ಜಾರಿ ನಿರ್ದೇಶನಾಲಯ) ಪ್ರಕರಣಗಳಲ್ಲಿ ಶೇ.95 ವಿಪಕ್ಷಗಳ ನಾಯಕರ ಮೇಲಿನವು ಎಂದು ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸಿಬಿಐ, ಐಟಿ,...
ರಾಂಚಿ: ಜಾರ್ಖಂಡ್ ನ ರಾಜ್ಯಪಾಲರಾದ ಸಿ ಪಿ ರಾಧಾಕೃಷ್ಣನ್ ಅವರು ಜಾರ್ಖಂಡ್ ನೂತನ ಮುಖ್ಯಮಂತ್ರಿಯಾಗಿ ಜೆಎಂಎಂ ಶಾಸಕಾಂಗ ಪಕ್ಷದ ನಾಯಕ ಚಂಪೈ ಸೊರೆನ್ ಅವರಿಗೆ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಲು ಆಹ್ವಾನಿಸಿದ್ದಾರೆ.
ಜಾರ್ಖಂಡ್ ರಾಜಭವನದ...