CATEGORY

ರಾಜಕೀಯ

ಅಡುಗೆ ಅನಿಲ, ಪೆಟ್ರೋಲ್ ಡೀಸೆಲ್, ಗೊಬ್ಬರ, ಕಾಳು ಬೇಳೆ, ಅಡುಗೆ ಎಣ್ಣೆ ಬೆಲೆ ಕಡಿಮೆ ಆಗುತ್ತೆ ಅಂದ್ರಲ್ಲಾ , ಕಡಿಮೆ ಮಾಡಿದ್ರಾ ಮೋದಿಯವರೇ?: ಸಿದ್ದರಾಮಯ್ಯ

ಮಡಿಕೇರಿ ಜ 25 : ಪ್ರಧಾನಿ ನರೇಂದ್ರ ಮೋದಿಯವರೊಬ್ಬರ ಅವಧಿಯಲ್ಲಿ ದೇಶದ ಸಾಲ 173 ಲಕ್ಷ ಕೋಟಿಗೆ ಏರಿಕೆಯಾಗಿದೆ. ಕಳೆದ 10 ವರ್ಷಗಳ ಮೋದಿ ಅವಧಿಯಲ್ಲಿ 120 ಲಕ್ಷ ಕೋಟಿ ಸಾಲ ಮಾಡಿದ್ದಾರೆ...

ಬಿಜೆಪಿಗೆ ಜಗದೀಶ್ ಶೆಟ್ಟರ್ ಮರು ಸೇರ್ಪಡೆ : ಗರಂ ಆದ ಡಿಕೆಶಿ

ಜಗದೀಶ್ ಶೆಟ್ಟರ್ ಅವರನ್ನು ಯಾವುದೋ ಒತ್ತಡದಲ್ಲಿ ಕರೆದುಕೊಂಡು ಹೋಗಿದ್ದಾರೆ ಅನಿಸುತ್ತಿದೆ. ನಿನ್ನೆ ನಾನು ಕರೆ ಮಾಡಿದಾಗ ಹೋಗಲ್ಲ ಎಂದಿದ್ದರು. ಈಗ ಫ್ಯಾಕ್ಸ್ ನಲ್ಲಿ ರಾಜೀನಾಮೆ ಕೊಡುತ್ತೇನೆ ಅಂದಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ...

ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿಗೆ ಮರಳಿದ ಶೆಟ್ಟರ್

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ವಾಪಸ್ಸಾಗಿದ್ದಾರೆ. ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ...

ಭಕ್ತಿ ಭಾವಾವೇಶದ ಅಡ್ಡಪರಿಣಾಮಗಳು

ಅಯೋಧ್ಯೆಯಲ್ಲಿ ನಡೆದ ಬಾಲರಾಮ ವಿಗ್ರಹ ಸ್ಥಾಪನೆಗೂ ಹಾಗೂ ಆ ಸಂಭ್ರಮದ ನೆಪದಲ್ಲಿ ದೇಶದ ಅಲ್ಲಲ್ಲಿ ನಡೆದ ಕೆಲವು ದುಷ್ಕೃತ್ಯಗಳಿಗೂ ಸಂಬಂಧವಿದೆ. ರಾಮಮಂದಿರ ಉದ್ಘಾಟನೆ ಎನ್ನುವುದು ರಾಮಭಕ್ತರಲ್ಲಿ ಭಾವತೀವ್ರತೆಯನ್ನು ಅತಿಯಾಗಿ ಪ್ರಚೋದಿಸಿದ್ದಂತೂ ಸುಳ್ಳಲ್ಲ. ಭಾವಪ್ರಚೋದನೆಗೊಳಗಾದ...

ಭಾರತ ಜೋಡೋ ನ್ಯಾಯ ಯಾತ್ರೆ : ಭದ್ರತೆ ಕೋರಿ ಅಮಿತ್ ಶಾಗೆ ಪತ್ರ ಬರೆದ ಖರ್ಗೆ

ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆಗೆ ಭದ್ರತೆ ಕೋರಿ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗೃಹಮಂತ್ರಿ ಅಮಿತ್ ಶಾ ಗೆ ಪತ್ರ ಬರೆದಿದ್ದಾರೆ. ರಾಹುಲ್ ಗಾಂಧಿ ಅವರು ಮಂಗಳವಾರ ಗುಹವಾಟಿ...

ನಾನು ಯಾವ ಧೈವ ಭಕ್ತನೂ ಅಲ್ಲ, ಸಂವಿಧಾನದ ಭಕ್ತ : ಸಚಿವ ಪ್ರಿಯಾಂಕ್ ಖರ್ಗೆ

‘ಹೌದು, ನಾನು ಯಾವ ಧೈವ ಭಕ್ತನೂ ಅಲ್ಲ, ನಾನು ಸಂವಿಧಾನದ ಭಕ್ತ, ನಾನು ಬುದ್ಧ, ಬಸವ, ಅಂಬೇಡ್ಕರ್, ನಾರಾಯಣಗುರುಗಳು, ನಿಜಶರಣ ಅಂಬಿಗರ ಚೌಡಯ್ಯ ಪ್ರತಿಪಾದಿಸಿದ ಸಮಾನತೆ, ಸ್ವಾಭಿಮಾನ ತತ್ವಗಳ ಭಕ್ತ’ ಎಂದು ಸಚಿವ...

ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಪುರುಷ ಶ್ರೀರಾಮನ ಆಶಯ: ಸಿದ್ದರಾಮಯ್ಯ

ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿರುವ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧರ್ಮದ-ಅಮಾನವೀಯ...

 “ಹಿಂದುತ್ವ ರಾಜಕಾರಣ ಸೃಷ್ಟಿಸಿರುವ ಕೀಳು ಮಟ್ಟದ ರಾಮಾಯಣ”

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗುತ್ತಿರುವ ಈ ಸಂದರ್ಭದಲ್ಲಿ ಬೇರೆ ಯಾರ್ಯಾರನ್ನೋ ಪ್ರಶ್ನಿಸುವುದನ್ನ ಬಿಟ್ಟು ನಮಗೆ ನಾವೇ ಪ್ರಶ್ನಿಸಿಕೊಳ್ಳಬೇಕಾದ ಒಂದು ಸಂದಿಗ್ಧ ಪರಿಸ್ಥಿತಿಯಲ್ಲಿ  ಬಂದು ನಿಂತಿದ್ದೇವೆ. ಈಗ ಕೇಸರಿ ಧ್ವಜಗಳೊಟ್ಟಿಗೆ ಎಲ್ಲೆಡೆ ಪ್ರದರ್ಶಿತವಾಗುತ್ತಿರುವ ಬಿಲ್ಲು-ಬಾಣಗಳ ಉಗ್ರ...

ರಾಮನ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್‌ ಸಿಂಹನನ್ನು ವಾಪಸ್‌ ಕಳಿಸಿದ ದಲಿತರು

ಮೈಸೂರಿನಲ್ಲಿ ಶ್ರೀ ರಾಮನ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ಅವರಿಗೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು ಘೇರಾವ್ ಮಾಡಿ ಪೂಜೆಗೆ ಅವಕಾಶ ಕಲ್ಪಿಸದೆ ವಾಪಸ್ ಕಳುಹಿಸಿದ್ದಾರೆ.   ಇದು ತಾಲೂಕಿನ ಹಾರೋಹಳ್ಳಿಯಲ್ಲಿ ಇಂದು(ಸೋಮವಾರ)...

OPS ಹಕ್ಕೊತ್ತಾಯ : H C ಮಹದೇವಪ್ಪ ಸೇರಿದಂತೆ ಹಲವು ಸಚಿವರುಗಳಿಗೆ ಮನವಿ

ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿನ  ಮಹಾತ್ಮಗಾಂಧಿ, ಅಂಬೇಡ್ಕರ್, ಬಸವ, ಇತರೆ ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆ ಎದುರು OPS ಹಕ್ಕೊತ್ತಾಯದ ಚಿಂತನಾ ಸಭೆ ನಡೆಸಲಾಗಿದೆ. 2006ರ ನಂತರ ಸರಕಾರಿ ಕೆಲಸಕ್ಕೆ ನೇಮಕವಾದ ನೌಕರರಿಗೆ ನೂತನ ಪಿಂಚಣಿ ಯೋಜನೆಯನ್ನು...

Latest news