CATEGORY

ರಾಜಕೀಯ

ಕಾಂಗ್ರೆಸ್ ದ್ವೇಷ ಹರಡುವ ಕಾರ್ಖಾನೆ: ಪ್ರಧಾನಿ ಮೋದಿ

ಕಾಂಗ್ರೆಸ್ ಪಕ್ಷವು ಬೇಜವಾಬ್ದಾರಿ ಧೋರಣೆ ಹೊಂದಿರೋದು ಮಾತ್ರವಲ್ಲ ದ್ವೇಷವನ್ನು ಹರಡುವ ಕಾರ್ಖಾನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಹಾರಾಷ್ಟ್ರ ರಾಜ್ಯದಲ್ಲಿ ಸುಮಾರು 7,600 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ದಿ ಯೋಜನೆಗಳನ್ನು ಉದ್ಘಾಟಿಸಿ ವರ್ಚ್ಯುವಲ್...

ಬಿಜೆಪಿಗರಿಗೆ ಜೈಲಿಗೆ ಹೋಗಲು ಆಸೆ‌ ಇದೆ ಅಲ್ಲವೇ, ಇರಿ ಕಳಿಸ್ತೀವಿ: ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬಿಜೆಪಿಗರಿಗೆ ಜೈಲು ಒಳಗೆ ಹೋಗಲು ಆಸೆ‌ ಇದೆ ಅಲ್ಲವೇ ಇರಿ ಕಳಿಸ್ತೀವಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವಿರುದ್ಧದ ಹಗರಣಗಳ...

ಹರಿಯಾಣ ವಿಧಾನಸಭಾ ಚುನಾವಣೆ; ಶೇ.ವಾರು ಮತ ಹೆಚ್ಚಿಸಿಕೊಂಡ ಕಾಂಗ್ರೆಸ್ ಸೀಟು ಗಳಿಕೆಯಲ್ಲಿ ಮುಗ್ಗರಿಸಿದ್ದು ಏಕೆ?

ಹರಿಯಾಣ ವಿಧಾನಸಭಾ ಚುನಾವಣಾ ಫಲಿತಾಂಶ ಹಲವು ಅಚ್ಚರಿಗಳಿಗೆ ಕಾರಣವಾಗಿದ್ದು, ಮತದಾರರ ನಾಡಿ ಮಿಡಿತ ಹಿಡಿಯುವಲ್ಲಿ ಕಾಂಗ್ರೆಸ್ ವಿಫಲವಾಗಿದ್ದರೆ ಬಿಜೆಪಿ ಯಶಸ್ವಿಯಾಗಿದೆ. 90 ಸ್ಥಾನಗಳ ವಿಧಾನಸಭೆಯಲ್ಲಿ ಬಿಜೆಪಿ 48 ಮತ್ತು ಕಾಂಗ್ರೆಸ್ 37 ಸ್ಥಾನಗಳಲ್ಲಿ...

ಹರಿಯಾಣ ಅನಿರೀಕ್ಷಿತ ಫಲಿತಾಂಶಗಳ ಬಗ್ಗೆ ವಿಶ್ಲೇಷಿಸಲಾಗುತ್ತಿದೆ: ರಾಹುಲ್ ಗಾಂಧಿ

ಹರಿಯಾಣ ವಿಧಾನಸಭಾ ಚುನಾವಣೆಯ ಫಲಿಕಾಂಶ ಕುರಿತು ವಿಶ್ಲೇಷಿಸಲಾಗುತ್ತಿದ್ದು, ಹಲವು ವಿಧಾನಸಭಾ ಕ್ಷೇತ್ರಗಳಿಂದ ಬಂದ ದೂರುಗಳ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಹೇಳಿದ್ದಾರೆ. ಚುನಾವಣಾ...

ಜಾತಿಗಣತಿ ಪ್ರಶ್ನಿಸಿದ ಆರ್‌.ಅಶೋಕ್‌ಗೆ ಸಿಎಂ ಸಿದ್ದರಾಮಯ್ಯ ಖಡಕ್‌ ಉತ್ತರ

ಜಾತಿ ಜನಗಣತಿ ಜಾರಿಗೆ ಕಾಂಗ್ರೆಸ್ ಬದ್ಧವಾಗಿರುತ್ತದೆ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಗಣತಿ ಕುರಿತು ಬಿಜೆಪಿ, ಆರ್ ಎಸ್ ಎಸ್ ನಿಲುವು ಏನೆಂದು ಸ್ಪಷ್ಟಪಡಿಸುವಂತೆ ವಿಪಕ್ಷ ನಾಯಕ ಆರ್. ಅಶೋಕ್...

ಜಾನಿ ಮಾಸ್ಟರ್ ಹಾಗೂ ಬಿಎಸ್‌ವೈ ಪ್ರಕರಣದಲ್ಲಿ ಭಿನ್ನ ನಿಲುವು ಏಕೆ?

ಪೋಕ್ಸೋ ಕಾಯ್ದೆಯಡಿ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ನೃತ್ಯ ನಿರ್ದೇಶಕರಾದ ಜಾನಿ ಮಾಸ್ಟರ್ ಅವರಿಗೆ ನೀಡಲಾಗಿದ್ದ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಅವರ ಈ ದಿಟ್ಟ ನಿಲುವನ್ನು ನಾನು ಸ್ವಾಗತಿಸುತ್ತೇನೆ. ಆದರೆ ಬಿಎಸ್ ಯಡಿಯೂರಪ್ಪ...

ಹರಿಯಾಣ ಫಲಿತಾಂಶ ನಮಗೆ ದೊಡ್ಡ ಪಾಠ ಕಲಿಸಿದೆ: ಅರವಿಂದ್ ಕೇಜ್ರಿವಾಲ್

ಎಲ್ಲಾ ಎಕ್ಸಿಟ್ ಫೋಲ್‌ಗಳನ್ನು ಸುಳ್ಳು ಮಾಡಿ ಹರಿಯಾಣದಲ್ಲಿ ಬಿಜೆಪಿ ಭಾರಿ ಗೆಲುವಿನತ್ತ ಸಾಗುತ್ತಿರುವ ನಡುವೆ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಮನವರಿಕೆಯ ಮಾತುಗಳನ್ನು ಹಾಡಿದ್ದಾರೆ. ಹೌದು, ಈ ಚುನಾವಣೆಯಿಂದ ಅತಿಯಾದ ಆತ್ಮವಿಶ್ವಾಸ ಹೊಂದಿರಬಾರದು...

ಒಮರ್ ಅಬ್ದುಲ್ಲಾ ಜಮ್ಮು – ಕಾಶ್ಮೀರದ ಮುಖ್ಯಮಂತ್ರಿಯಾಗಲಿದ್ದಾರೆ: ಫಾರೂಕ್ ಅಬ್ದುಲ್ಲಾ ಘೋಷಣೆ

ಸತತ 10 ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆದಿದ್ದು, ಇದರಲ್ಲಿ ಕಾಂಗ್ರೆಸ್-ಎನ್‌ಸಿ ಮೈತ್ರಿಕೂಟವು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸುವುದು ಸ್ಪಷ್ಟವಾದ ಬೆನ್ನಲ್ಲೇ ಹಿರಿಯ ರಾಜಕಾರಣಿ ಫಾರೂಕ್ ಅಬ್ದುಲ್ಲಾ ಜಮ್ಮು ಕಾಶ್ಮೀರದಲ್ಲಿ...

ನಿಮ್ಮ ಪ್ರೀತಿ ಹಾಗೂ ನಂಬಿಕೆಯನ್ನು ಕಾಪಾಡಿಕೊಳ್ಳುತ್ತೇನೆ : ವಿನೇಶ್ ಫೋಗಟ್

ಹರಿಯಾಣದ ಜುಲಾನಾ ಕ್ಷೇತ್ರದಲ್ಲಿ 15 ಸುತ್ತುಗಳ ಮತ ಎಣಿಕೆಯ ನಂತರ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್ 6,015 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇದು ಸತ್ಯದ ಗೆಲುವು ನಿಮ್ಮ ಪ್ರೀತಿ ಮತ್ತು ನಂಬಿಕೆಯನ್ನು...

ಹರಿಯಾಣ ವಿಧಾನ ಸಭಾ ಚುನಾವಣಾ ಫಲಿತಾಂಶ: ಮಾಜಿ ಕುಸ್ತಿಪಟು ವಿನೇಶ್‌ ಫೋಗಟ್‌ ಭರ್ಜರಿ ಗೆಲುವು

ಹರಿಯಾಣ ಚುನಾವಣೆಯಲ್ಲಿ (Haryana Election Results) ಜೂಲಾನಾ (Julana) ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ, ಮಾಜಿ ಕುಸ್ತಿ ಪಟು ವಿನೇಶ್‌ ಫೋಗಟ್‌ (Vinesh Phogat) ಅವರು ಭರ್ಜರಿ ಜಯ ಸಾಧಿಸಿದ್ದಾರೆ. ವಿನೇಶ್‌ ಫೋಗಟ್‌ ಬಿಜೆಪಿ...

Latest news