CATEGORY

ರಾಜಕೀಯ

ವಕ್ಫ್ ಆಸ್ತಿ ತೆರವುಗೊಳಿಸಲು ನೋಟೀಸ್ ಕೊಟ್ಟಿದ್ದು ಏಕೆ: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಹುಬ್ಬಳ್ಳಿ: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು. ಈಗ ರಾಜಕೀಯ ಕಾರಣಕ್ಕಾಗಿ ವಿರುದ್ಧವಾಗಿ ಮಾತನಾಡುತ್ತಾರೆ ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂದು...

ಬೈ ಎಲೆಕ್ಷನ್‌ ಎಫೆಕ್ಟ್‌ : ವಕ್ಫ್ ಆಸ್ತಿ ಕುರಿತು ಭುಗಿಲೆದ್ದ ವಿವಾದ; ಕಾಂಗ್ರೆಸ್‌, ಬಿಜೆಪಿ ನಡುವೆ ಜಟಾಪಟಿ

ಬೆಂಗಳೂರು: ವಕ್ಫ್ ಆಸ್ತಿ ಹೆಸರಿನಲ್ಲಿ ರೈತರಿಗೆ ನೀಡಿರುವ ನೋಟಿಸ್‌ ಗಳನ್ನು ಹಿಂಪಡೆಯುವುದಾಗಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದರೂ ಈ ವಿವಾದ ತಣ್ಣಗಾಗುವ ಬದಲು ಭುಗಿಲೇಳುತ್ತಿದೆ.  ಒಂದು ಕಡೆ ಮೂರು ಕ್ಷೇತ್ರಗಳಿಗೆ...

ಇದೊಂದು ಯು ಟರ್ನ್ ಸರ್ಕಾರ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ವಿರುದ್ದ ರಾಜ್ಯಾದ್ಯಂತ ಜನರು ತಿರುಗಿ ಬಿದ್ದಿದ್ದಾರೆ‌, ಈ ಅಲೆಗೆ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುವುದು ಗ್ಯಾರೆಂಟಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ...

ವಿದ್ಯಾರಣ್ಯರೂ, ಪೇಜಾವರರೂ ಮತ್ತು ಹರಿಪ್ರಸಾದರೂ….

ಸ್ವಾಮಿಗಳು ರಾಜಕೀಯ ಮಾತನಾಡಿದ ಬಳಿಕ ರಾಜಕೀಯ ಪ್ರತಿಕ್ರಿಯೆ ಕೇಳಲು ತಯಾರಿರಬೇಕು. ಪ್ರತಿಕ್ರಿಯೆ ಬಂದಾಗ ತನ್ನ ಸಮುದಾಯವನ್ನು ರಾಜಕಾರಣಿ ವಿರುದ್ದ ಎತ್ತಿಕಟ್ಟುವ ವ್ಯಕ್ತಿಗಳು ರಾಜಕೀಯ ಮಾತನಾಡಬಾರದು. ದಿವಂಗತ ಪೇಜಾವರ ವಿಶ್ವೇಶತೀರ್ಥರು ಬದುಕಿಡೀ ರಾಜಕೀಯ ಮಾತನಾಡಿದರು....

2 ಲೋಕಸಭಾ ಚುನಾವಣೆ ಪ್ರಣಾಳಿಕೆ ಜೊತೆ ಬಹಿರಂಗ ಚರ್ಚೆಗೆ ಪಿಎಂ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿನ ಯಶಸ್ಸು ಮತ್ತು ಇದರಿಂದಾಗಿ ಏರುಗತಿಯಲ್ಲಿ ಸಾಗುತ್ತಿರುವ ರಾಜ್ಯದ ಆರ್ಥಿಕತೆಯನ್ನು ಕಂಡು ಬೆನ್ನುತಟ್ಟಿ ಪ್ರೊತ್ಸಾಹ ನೀಡಬೇಕಾಗಿದ್ದ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ರಾಜಕೀಯ ಪುಡಾರಿಯ ರೀತಿಯಲ್ಲಿ...

ಕುಶಲಕರ್ಮಿಗಳೊಂದಿಗೆ ದೀಪಾವಳಿ ಆಚರಿಸಿದ ರಾಹುಲ್ ಗಾಂಧಿ

ನವದೆಹಲಿ: ದೀಪಾವಳಿ ಅಂಗವಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಕುಂಬಾರರು ಹಾಗೂ ಪೇಂಟಿಂಗ್ ಕೆಲಸ ಮಾಡುವವರ ಜತೆ ಮಾತುಕತೆ ನಡೆಸಿದ್ದಾರೆ. ಈ ಚರ್ಚೆಯ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ...

ನನ್ನ ಅವಧಿಯಲ್ಲಿ ಕನ್ನಡಕ್ಕೆ ಚ್ಯುತಿಯಾಗಲು ಬಿಡುವುದಿಲ್ಲ: ಸಿದ್ದರಾಮಯ್ಯ

ಬೆಂಗಳೂರು : ಕನ್ನಡೇತರರು ಕನ್ನಡವನ್ನು ಕಲಿಯುವ ವಾತಾವರಣವನ್ನು ನಾವು ನಿರ್ಮಿಸಿದಾಗ ಮಾತ್ರ ,ನಮ್ಮ ಭಾಷೆ ಎತ್ತರಕ್ಕೆ ಬೆಳೆಯಲು ಸಾಧ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಕರ್ನಾಟಕ ರಾಜ್ಯೋತ್ಸವ ಸಮಿತಿ ನೃಪತುಂಗ...

ಬಿ.ಕೆ. ಹರಿಪ್ರಸಾದ್ ಅವರ ಡಿಎನ್ ಎ ಪ್ರಶ್ನಿಸಿರುವ ಶಾಸಕ ಹರೀಶ್ ಪೂಂಜಾ ಕ್ಷಮೆ ಕೇಳಲಿ

ಸಾಮಾಜಿಕ ನ್ಯಾಯದ ಪರವಾದ ಗಟ್ಟಿ ಧ್ವನಿ, ಹಿರಿಯ ರಾಜಕಾರಣಿ, ಹಿಂದುಳಿದ ಸಮುದಾಯಗಳ ಪ್ರಬಲ ನಾಯಕ ಬಿ ಕೆ ಹರಿಪ್ರಸಾದ್ ಅವರನ್ನು ಅಮಾನವೀಯವಾಗಿ ಟೀಕಿಸಿರುವ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಕ್ಷಮೆ ಯಾಚಿಸಬೇಕು...

ಜಮೀರ್ ವಜಾಗೆ ಬಿಜೆಪಿ ಆಗ್ರಹ

ಬೆಂಗಳೂರು: ರೈತರ ಜಮೀನು, ನಾಗರಿಕರ ಜಮೀನನ್ನು ವಕ್ಫ್ ಗೆ ಹಸ್ತಾಂತರ ಮಾಡಲಾಗುತ್ತಿದೆ. ನೋಟಿಸ್ ಕೊಡುವ ಮೂಲಕ, ಪಹಣಿ ಮಾಡುವ ಮೂಲಕ ಜನರ, ರೈತರ ಹಕ್ಕು ಮೊಟಕುಗೊಳಿಸುವ ಹುನ್ನಾರ ಮತ್ತು ಈ ನಿಟ್ಟಿನಲ್ಲಿ ಕಾಂಗ್ರೆಸ್...

ಯತ್ನಾಳ್‌ಗೆ ಹಿಂದೂ -ಮುಸ್ಲಿಂ ಬಿಟ್ಟು ಬೇರೇನೂ ಗೊತ್ತಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು

ಬೆಳಗಾವಿ : ಭೂಮಿ ಒತ್ತುವರಿ ಆಗಿರುವುದಕ್ಕೆ ಕಂದಾಯ ಸಚಿವಾಲಯ ನೋಟಿಸ್ ಕೊಟ್ಟಿದೆ. ಯಾರನ್ನೂ ಒಕ್ಕಲೆಬ್ಬಿಸಲ್ಲ. ಯಾರಿಗೂ ಅನ್ಯಾಯ ಮಾಡಲ್ಲ. ಎಲ್ಲರನ್ನು ಸಮಾನರಾಗಿ ಕರೆದುಕೊಂಡು ಹೋಗುವುದೇ ನಮ್ಮ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ...

Latest news