ಭಾರೀ ಕುತೂಹಲ ಮೂಡಿಸಿರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಚುನಾವಣಾ ಮತ ಎಣಿಕೆ ಮಂಗಳವಾರ ನಡೆಯಲಿದ್ದು, ಮಧ್ಯಾಹ್ನದ ವೇಳೆ ಫಲಿತಾಂಶ ಕುರಿತು ಸ್ಪಷ್ಟ ಚಿತ್ರಣಗಳು ಲಭ್ಯವಾಗುವ ನಿರೀಕ್ಷೆಗಳಿವೆ.
ಚುನಾವಣೋತ್ತರ ಸಮೀಕ್ಷೆಗಳು ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್...
ಹರಿಯಾಣ ರಾಜ್ಯ ವಿಧಾನಸಭೆಗೆ ನಡೆದಿರುವ ಚುನಾವಣೆಯ ಮತ ಎಣಿಕೆಯ ಹಾವು ಏಣಿಯಾಟದಂತಹ ಸನ್ನಿವೇಶ ಕಾಣಸಿಗುತ್ತಿದೆ. ಇನ್ನೂ ಅಂತಿಮ ಫಲಿತಾಂಶ ಬರುವುದು ಬಾಕಿ ಇರುವ ನಡುವೆ ಈ ಕ್ಷಣದ ಮಾಹಿತಿಯಂತೆ ಬಿಜೆಪಿ ಅರ್ಧಕ್ಕಿಂತ ಹೆಚ್ಚು...
ಮಂಗಳೂರು : ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಎಂದು ಗುರುತಿಸಲಾಗಿರುವ ಡಾ. ಅರುಣ್ ಉಳ್ಳಾಲ್ ಎಂಬವರು ಉಳ್ಳಾಲ ತಾಲೂಕು ಕಿನ್ಯಾ ಗ್ರಾಮದಲ್ಲಿ ಸಂಘ ಪರಿವಾರಕ್ಕೆ ಸೇರಿರುವ ಕೇಶವ ಶಿಶು ಮಂದಿರ...
ಮಾನ್ವಿ ಅ.5 : ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ, ಯಾವ ವಿಷಯಕ್ಕೂ ತಲೆ ಹಾಕದ ನನ್ನ ಪತ್ನಿಯನ್ನೂ ಅವರ ರಾಜಕಾರಣಕ್ಕೆ ಎಳೆದು ತಂದ್ರಲ್ಲಾ ಇದನ್ನು ನೀವು ಕ್ಷಮಿಸ್ತೀರಾ...
ರಾಯಚೂರು, ಅಕ್ಟೋಬರ್ 5 : ಜಾತಿಗಣತಿಗೆ ಸಂಬಂಧಿಸಿದಂತೆ , ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಆದೇಶವಾಗಿದ್ದು, ಒಳ ಮೀಸಲಾತಿ ಬಗ್ಗೆ ಸರ್ಕಾರಕ್ಕೆ ವಿರೋಧವಿಲ್ಲ. ಆದರೆ ಇದರ ಬಗ್ಗೆಯೂ ವರಿಷ್ಠರೊಂದಿಗೆ ಹಾಗೂ ಸಚಿವ...
ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳು ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಅಭಿವೃದ್ಧಿ ಮಾಡುವುದರ ಬದಲಾಗಿಆರೋಪ ಪ್ರತ್ಯಾರೋಪ, ದೂಷಣೆ ಮಾಡುತ್ತಾ ಕನ್ನಡಿಗರಿಗೆ ಅವಮಾನ ಮಾಡುತ್ತಿದ್ದಾರೆ. ಹೀಗೆ ಮುಂದುವರಿದರೆ ಜನ ಕಲ್ಲಲ್ಲಿ ಹೊಡೆಯುತ್ತಾರೆ ಎಂದು ಮೂರು...
ವೈಜಾಗ್ ಸ್ಟೀಲ್ ಕಾರ್ಖಾನೆಯ ಬಗ್ಗೆ ಕಾಂಗ್ರೆಸ್ ಪಕ್ಷ ರಾಜಕೀಯ ಮಾಡುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ...
ಮೈಸೂರು: ಶಾಸಕ ಮಿತ್ರರಾದ ಜಿ.ಟಿ.ದೇವೇಗೌಡರು ಬಹಳ ವರ್ಷಗಳಿಂದ ನನ್ನ ವೈಯಕ್ತಿಕ ಮತ್ತು ರಾಜಕೀಯ ಜೀವನವನ್ನು ಸಮೀಪದಿಂದ ಕಂಡು ಬಲ್ಲವರು. ಕಳೆದ ಹಲವು ವರ್ಷಗಳಿಂದ ಅವರು ಮುಡಾದ ಸದಸ್ಯರೂ ಆಗಿದ್ದಾರೆ. ರಾಜಕೀಯವಾಗಿ ನಾವು ಬೇರೆ...
ಬೆಂಗಳೂರು :ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿ.ಟಿ. ದೇವೇಗೌಡರು ಸತ್ಯ ಹೇಳಿದ್ದಾರೆ. ಇದನ್ನೇ ನಾವು ಮೊದಲಿನಿಂದ ಹೇಳಿಕೊಂಡು ಬಂದಿದ್ದೇವೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಸುದ್ದಿಗಾರರ ಜತೆ...
ಹಿಂದುತ್ವದ ಹೀರೋ ವಿನಾಯಕ ದಾಮೋದರ ಸಾವರ್ಕರ್ ಮಾಂಸಾಹಾರಿಯಾಗಿದ್ದರು. ಗೋಮಾಂಸವೂ ಸೇರಿದಂತೆ ಯಾವುದೇ ಮಾಂಸಾಹಾರವನ್ನು 'ಅಹಿಂಸೆ'ಯ ನೆಪದಲ್ಲಿ ತಡೆಯುವುದು 'ಅಸಹಿಷ್ಣುತೆ' ಎಂದು ಸಾವರ್ಕರ್ ಭಾವಿಸಿದ್ದರು. ಹಾಗಾಗಿ 'ಬ್ರಾಹ್ಮಣ ಸಾವರ್ಕರ್ ಮಾಂಸಾಹಾರ ಸೇವಿದ್ದರು' ಎಂಬ ವಿಷಯದ...