CATEGORY

ರಾಜಕೀಯ

ಕೇಂದ್ರದ ಅನ್ಯಾಯ; ಉ.ಪ್ರ.ಕ್ಕೆ ರೂ. 333; ರಾಜ್ಯಕ್ಕೆ ಕೇವಲ 12 ಪೈಸೆ ಅನುದಾನ: ಖರ್ಗೆ

ಕಲಬುರಗಿ: ಕೇಂದ್ರ ಸರ್ಕಾರದ ಅವೈಜ್ಞಾನಿಕ ತೆರಿಗೆ ನೀತಿಯಿಂದಾಗಿ ಕಡಿಮೆ ತೆರಿಗೆ ಕಟ್ಟುವ ಉತ್ತರ ಪ್ರದೇಶಕ್ಕೆ 333 ರೂ. ವಾಪಸ್ ಹೋಗುತ್ತಿದೆ. ಆದರೆ ಅತಿ ಹೆಚ್ಚು ತೆರಿಗೆ ಪಾವತಿಸುವ ಕರ್ನಾಟಕಕ್ಕೆ ಕೇವಲ 12 ಪೈಸೆ...

ವಕ್ಫ್: ರೈತರ ಜಮೀನು ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ: ಜಮೀರ್

ಹೊಸಪೇಟೆ (ವಿಜಯನಗರ): ಒಂದು ವೇಳೆ ವಕ್ಫ್ ಮಂಡಳಿಯಿಂದ ರೈತರಿಗೆ ನೋಟಿಸ್ ನೀಡಿದ್ದರೆ ಅವುಗಳನ್ನು ಕೂಡಲೇ ಹಿಂದಕ್ಕೆ ಪಡೆಯಲಾಗುವುದು. ಯಾವುದೆ ಕಾರಣಕ್ಕೂ ರೈತರ ಜಮೀನನ್ನು ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ವಕ್ಫ್ ಮತ್ತು...

ವಕ್ಫ್ ಸ್ವತ್ತು ರಾಷ್ಟ್ರೀಕರಣಗೊಳಿಸಿ; ಯತ್ನಾಳ: ಈತ ಹುಚ್ಚ ಎಂದ ಡಿಕೆಶಿ

ಬೆಂಗಳೂರು: ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಲು ಒತ್ತಾಯಿಸಿ ಬಿಜೆಪಿ ಮುಖಂಡ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ...

ವಕ್ಫ್ ಸುತ್ತ ಮತೀಯವಾದಿ ಶಕ್ತಿಗಳ ಚಿತ್ತ

ವಕ್ಫ್ ಉದ್ದೇಶ ಹಾಗೂ ಚಟುವಟಿಕೆಗಳ ಕುರಿತು ಮುಸ್ಲಿಂ ಸಮಾಜದವರು ಹಿಂದೂ ಬಾಂಧವರಿಗೆ ತಿಳಿಸುವ ಪ್ರಯತ್ನವನ್ನು ಮಾಡಲಿಲ್ಲ. ಬಹುಸಂಖ್ಯಾತ ಹಿಂದೂಗಳು ವಕ್ಫ್ ಬಗ್ಗೆ ಅರಿತುಕೊಳ್ಳುವ ಯೋಚನೆಯನ್ನೂ ಮಾಡಲಿಲ್ಲ.  ಹೀಗಾಗಿ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡುತ್ತಾ ...

ಮುಡಾ ಹಗರಣ ಮತ್ತು ಬಿಜೆಪಿ ನಾಯಕತ್ವದ ಸಮಸ್ಯೆ!

ಬಿಜೆಪಿ ಥೇಟ್ ಈಗ ಒಡೆದ ಮನೆಯಾಗಿದೆ. ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ ಎನ್ನಲಾದ ಪ್ರಧಾನಿ ನರೇಂದ್ರ ಮೋದಿಯೇ ಬಂದರೂ ಈ ಬಾರಿ ಬಿಜೆಪಿ ಜೆಡಿಎಸ್ ಮೈತ್ರಿಗೆ ಮುಖಭಂಗ ನಿಶ್ಚಿತ ಎಂದು ಸ್ವತಃ ಬಿಜೆಪಿ- ಜೆಡಿಎಸ್...

ಓಟಿಗಾಗಿ ಕಣ್ಣೀರಿಟ್ಟ ನಿಖಿಲ್ ಕುಮಾರಸ್ವಾಮಿ: ಇದು HDK ಚಾಳಿ ಮುಂದಿವರೆದ ಭಾಗ!

ಎರಡು ಬಾರಿ ನಾನು ಚುನಾವಣೆಯಲ್ಲಿ ಸೊತ್ತಿದ್ದೇನೆ ನಾನು ಏನು ತಪ್ಪು ಮಾಡಿದ್ದೇನೆ ಗೊತ್ತಿಲ್ಲ. ಮಾಜಿ ಪ್ರಧಾನಿ ಮತ್ತು ಮಾಜಿ ಮುಖ್ಯ ಮಂತ್ರಿ ಮಗನಾಗಿ ಹುಟ್ಟಿರುವುದೇ ನನ್ನ ದುರದೃಷ್ಟನೋ ಗೊತ್ತಿಲ್ಲ ಎಂದು ಚನ್ನಪಟ್ಟಣದಲ್ಲಿ ಮತಯಾಚನೆ...

ರಾಜ್ಯದಲ್ಲಿ ವಕ್ಪ್ ಕಾನೂನು ದುರುಪಯೋಗ: ಬಸವರಾಜ ಬೊಮ್ಮಾಯಿ

ಹಾವೇರಿ( ಶಿಗ್ಗಾವಿ): ರಾಜ್ಯದಲ್ಲಿ ವಕ್ಪ್ ಕಾನೂನು ದುರುಪಯೋಗವಾಗುತ್ತಿದ್ದು, ಕಂದಾಯ ಕಾನೂನು ಕಡೆಗಣಿಸಿ ವಿನಾಕಾರಣ ಇಡೀ ರಾಜ್ಯದ ರೈತರ ಸಾಗುವಳಿ ಜಮೀನುಗಳನ್ನು ವಕ್ಪ್ ಪ್ರಾಪರ್ಟಿ ಎಂದು ಮಾಡಲು ಹೊರಟಿದ್ದಾರೆ. ಸರ್ಕಾರ ರೈತರಿಗೆ ನೀಡಿರುವ ನೋಟಿಸ್...

ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಶಕ್ತಿ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ತಿರುಚಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಕೆಲವು ಮಹಿಳೆಯರು...

ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ...

ಇಂದಿರಾ ಗಾಂಧಿ ಈಗ ಇದ್ದಿದ್ದರೆ ಇಸ್ರೇಲ್ – ಪ್ಯಾಲೇಸ್ತಿನ್ ಯುದ್ಧ ಆಗ್ತಾ ಇರಲಿಲ್ಲ: ವೀರಪ್ಪ ಮೊಯಿಲಿ

ಪಟೇಲ್ ಅವರು ಕೇಂದ್ರ ಗೃಹ ಸಚಿವರಾಗಿದ್ದ ಸಮಯದಲ್ಲಿಯೇ ಮಹಾತ್ಮ ಗಾಂಧಿ ಅವರ ಹತ್ಯೆಯಾದ ಕಾರಣಕ್ಕೆ ಸಾಕಷ್ಟು ನೊಂದಿದ್ದರು. ಇದರಿಂದ ಆರ್ ಎಸ್ ಎಸ್ ಅನ್ನು ನಿಷೇದ ಮಾಡುವ ಕಾನೂನು ತಂದಿದ್ದರು ಎಂದು ಮಾಜಿ...

Latest news