CATEGORY

ರಾಜಕೀಯ

ಹಿರಿಯ ಬಿಜೆಪಿ ಮುಖಂಡ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ನವದೆಹಲಿ: ಹಿರಿಯ ಬಿಜೆಪಿ ಮುಖಂಡ, ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ತೀವ್ರ ನಿಗಾ ಘಟಕದಲ್ಲಿ 97 ವರ್ಷದ ಅಡ್ವಾಣಿ ಅವರಿಗೆ...

ವಕ್ಫ್‌ ಬೋರ್ಡ್ ಹೆಸರಿನಲ್ಲಿ ಒಂದಿಂಚು ಭೂಮಿಯೂ ಇಲ್ಲ: ಶಾಸಕ ನಸೀರ್‌ ಅಹ್ಮದ್; ವಕ್ಫ್‌ ಕುರಿತ ಗೊಂದಲ ನಿವಾರಿಸಿದ ಶಾಸಕರು

ಬೆಂಗಳೂರು: ವಕ್ಫ್‌ ಬೋರ್ಡ್ ಹೆಸರಿನಲ್ಲಿ ಒಂದು ಎಕರೆ ಬಿಡಿ, ಒಂದಿಂಚು ಭೂಮಿಯೂ ಇಲ್ಲ. ಈ ಆಸ್ತಿಗಳು ದರ್ಗಾ, ಅಂಜುಮನ್, ಈದ್ಗಾ, ಮಸೀದಿಗಳು ಸೇರಿದಂತೆ ಮುಸ್ಲಿಮ್‌ ಧಾರ್ಮಿಕ ಸಂಸ್ಥೆಗಳಿಗೆ ಸಂಬಂಧ ಪಟ್ಟಿದ್ದಾಗಿವೆ. ವಕ್ಫ್‌ ಬೋರ್ಡ್...

‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ; ತೀವ್ರ ಕಳವಳಕಾರಿ ವಿಚಾರ: ಎನ್ ಎಸ್ ಬೋಸರಾಜು

ಬೆಂಗಳೂರು: ಯಾವ ರಾಜ್ಯ ಸರ್ಕಾರಗಳ ಜೊತೆಗೂ ಸಮಾಲೋಚನೆ ನಡೆಸದೆ, ವಿರೋಧ ಪಕ್ಷಗಳ ಜೊತೆಗೂ ಚರ್ಚಿಸದೆ 'ಒಂದು ರಾಷ್ಟ್ರ ಒಂದು ಚುನಾವಣೆ' ಎಂಬ ದೇಶದ ಮೇಲೆ ಭಾರಿ ಪರಿಣಾಮವನ್ನು ಬೀರುವ ಮಸೂದೆಗೆ ಕೇಂದ್ರ ಸಚಿವ...

ಒಳ ಮೀಸಲಾತಿ, ನ್ಯಾ. ನಾಗಮೋಹನ್ ದಾಸ್ ವರದಿಗಾಗಿ ಕಾಯೋಣ; ಎಚ್ . ಆಂಜನೇಯ

ಬೆಂಗಳೂರು: ಒಳಮೀಸಲಾತಿ ಹಂಚಿಕೆ ಕುರಿತು ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ರಚನೆಯಾಗಿರುವ ಏಕ ಸದಸ್ಯ ಆಯೋಗದ ವರದಿ ಬರುವವರೆಗೆ ಕಾಯೋಣ ಎಂದು ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಎಚ್. ಆಂಜನೇಯ ಕರೆ...

ಪಾರಂಪರಿಕ ತಾಣಗಳ ಸಂರಕ್ಷಣೆಗೆ ದತ್ತು ಯೋಜನೆ : ಸಚಿವ ಎಚ್.ಕೆ.ಪಾಟೀಲ

ಬೆಳಗಾವಿ: ರಾಜ್ಯದಲ್ಲಿ 25,000 ಪಾರಂಪರಿಕ ತಾಣಗಳ ಪೈಕಿ 810 ತಾಣಗಳನ್ನು ಮಾತ್ರ ಸಂರಕ್ಷಿಸಲು ಸಾಧ್ಯವಾಗಿದೆ. ಉಳ್ಳವರ ಸಹಕಾರ ಮತ್ತು ಸಾಮುದಾಯಿಕ ಸಹಕಾರದಿಂದ ಪಾರಂಪರಿಕ ತಾಣಗಳನ್ನು ಅಭಿವೃದ್ಧಿಪಡಿಸಲು ಸಾಧ್ಯ. ಆದ್ದರಿಂದ ಕರ್ನಾಟಕ ಸರ್ಕಾರವು “ನಮ್ಮ...

ಮತಯಂತ್ರಗಳ ದುರುಪಯೋಗ ತಡೆಯುವುದು ಸಾಧ್ಯವೇ?

ಭಾಗ-1 ಯುಪಿಎ ಸರಕಾರ ಮಾಡಿದ ಎರಡು ಅತಿ ದೊಡ್ಡ ತಪ್ಪುಗಳು ಇವಿಎಂಗಳಿಗೆ ವಿ‌ವಿಪ್ಯಾಟ್ ಜೋಡಿಸಿ ಪ್ರತಿಯೊಂದು ವಿ‌ವಿಪ್ಯಾಟ್‌ ನಲ್ಲಿಯ ನೂರಕ್ಕೆ-ನೂರು ಮತಚೀಟಿ ಪೂರ್ತಿ ಎಣಿಸುವ ಪರಿಪಾಠವನ್ನು ಆಗಿನ ಕೇಂದ್ರದ ಕಾಂಗ್ರೆಸ್ ಸರಕಾರ ಅಂದೇ ಶುರು...

ಅತ್ಯಾಚಾರ; ಬಿಜೆಪಿ ಶಾಸಕನ ವಿರುದ್ಧ FIR ದಾಖಲಿಸಲು ಕೋರ್ಟ್ ಸೂಚನೆ

ಬರೇಲಿ: ಬಿಜೆಪಿಯ ಬಿಸ್ಲಿ ಶಾಸಕ ಹರೀಶ್ ಶಾಕ್ಯ ಮತ್ತು ಇತರ 16 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಶಾಸಕನ ವಿರುದ್ಧ ಭೂ ಕಬಳಿಕೆ, ಮಹಿಳೆಯ ಮೇಲೆ...

ನವಜಾತ ಶಿಶುಗಳ ಬಗ್ಗೆ ನಿಗಾ ವಹಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಬಾಣಂತಿ ಮತ್ತು ನವಜಾತ ಶಿಶುಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ, ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ್) ಯಾವುದೇ ಕುಂದು ಕೊರತೆಗಳು ಕಂಡು ಬಂದಲ್ಲಿ ಸರ್ಕಾರದ ಗಮನಕ್ಕೆ ತರಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಲೋಕಸಭೆಯಲ್ಲಿ ಚೊಚ್ಚಲ ಭಾಷಣದಲ್ಲೇ ಗಮನ ಸೆಳೆದ ಪ್ರಿಯಾಂಕಾ ಗಾಂಧಿ

ಹೊಸದಿಲ್ಲಿ : ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಕಾಂಗ್ರೆಸ್ ನ ಪ್ರಿಯಾಂಕಾ ಗಾಂಧಿ ಲೋಕಸಭೆಯಲ್ಲಿ ತಮ್ಮ ಚೊಚ್ಚಲ ಭಾಷಣದಲ್ಲೇ ಎಲ್ಲರ ಗಮನ ಸೆಳೆದಿದ್ದಾರೆ. ಸಂವಿಧಾನ, ಮೀಸಲಾತಿ ಮತ್ತು ರಾಷ್ಟ್ರವ್ಯಾಪಿ ಜಾತಿ...

ಕೇಂದ್ರದ ಅನುಮೋದನೆ ಸಿಕ್ಕಿರೆ ಹೊಸ ಅಂಗನವಾಡಿ ಕೇಂದ್ರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಳಗಾವಿ: ಕೇಂದ್ರ ಸರ್ಕಾರ ಅನುಮೋದನೆ ದೊರೆತ ತಕ್ಷಣ ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು. ಶುಕ್ರವಾರದ ವಿಧಾನಪರಿಷತ್‌ ಕಲಾಪದಲ್ಲಿ ಪ್ರಶ್ನೋತ್ತರ...

Latest news