CATEGORY

ರಾಜಕೀಯ

ಇಂದು ರಾಹುಲ್ ಗಾಂಧಿ ಜನ್ಮದಿನ: ಛಲ ಬಿಡದ ಹೋರಾಟಗಾರನಿಗೆ ಶುಭಾಶಯಗಳ ಮಹಾಪೂರ

ಹೊಸದಿಲ್ಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಜನ್ಮದಿನವಾದ ಇಂದು ರಾಜಕೀಯ ರಂಗದ ಗಣ್ಯರು, ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಶುಭಾಶಯಗಳ ಮಹಾಪೂರವನ್ನೇ ಹರಿಸಿದ್ದಾರೆ. 54 ವರ್ಷಕ್ಕೆ ಕಾಲಿಡ್ಡುತ್ತಿರುವ ರಾಹುಲ್ ಗಾಂಧಿ ದೇಶದ ಅತ್ಯಂತ ಪ್ರಭಾವಿ ರಾಜಕೀಯ...

ಮಲಗಿದ್ದ ವ್ಯಕ್ತಿ ಮೇಲೆ ಕಾರು ಹರಿಸಿ ಸಾವು: ಹೈಪ್ರೊಫೈಲ್ ಆರೋಪಿಗೆ ಠಾಣೆಯಲ್ಲೇ ಜಾಮೀನು

ಚೆನ್ನೈ: ರಾಜ್ಯಸಭಾ ಸದಸ್ಯ ಬೀಡಾ ಮಸ್ತಾನ್ ರಾವ್ ಎಂಬುವವರ ಪುತ್ರಿ ಮಾಧುರಿ ಐಶಾರಾಮಿ ಬಿಎಂಡಬ್ಲ್ಯು ಕಾರನ್ನು ಪಾದಾಚಾರಿ ಮಾರ್ಗದಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಹರಿಸಿದ ಪರಿಣಾಮವಾಗಿ ಆತ ಸಾವನ್ನಪ್ಪಿದ್ದಾನೆ. ಆದರೆ ಪ್ರಭಾವಿ ವ್ಯಕ್ತಿಯ...

ಪರಪ್ಪನ ಅಗ್ರಹಾರ ಜೈಲಿಗೆ ಪ್ರಜ್ವಲ್ ರೇವಣ್ಣ

ಬೆಂಗಳೂರು: ಹಾಸನ ಕಾಮಕಾಂಡದ ಆರೋಪಿ ಪ್ರಜ್ವಲ್ ರೇವಣ್ಣನಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ SIT ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ. ಹಲವಾರು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ನಡೆಸುವುದರ ಜೊತೆಗೆ ತನ್ನ ಲೈಂಗಿಕ...

ʻದಂಗೆ ಏಳಿʼ ಹೇಳಿಕೆ: ಯೂ ಟರ್ನ್‌ ಹೊಡೆದ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ಮೇಲಿನ ಮೌಲ್ಯವರ್ಧಿತ ತೆರಿಗೆ ಏರಿಕೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರುವ ಭರದಲ್ಲಿ ಜನ ದಂಗೆ ಏಳಬೇಕು ಎಂದು ಹೇಳಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಈಗ ಉಲ್ಟಾ ಹೊಡೆದಿದ್ದಾರೆ. ಜನರು...

ಉಳ್ಳವರ ಸಂತೆಯಾಗದಿರಲಿ ‘ಚಿಂತಕರ ಚಾವಡಿ’

ಈ ಸಲದ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ ಪ್ರಜ್ಞಾವಂತ ಮತದಾರರ ಕ್ಷೇತ್ರದ ಅಭ್ಯರ್ಥಿಗಳು ಮಾಡಿರಬಹುದಾದ ವೆಚ್ಚವಂತೂ ದಿಗಿಲು ಹಿಡಿಸುವಂತಿದೆ. ಸಾಮಾನ್ಯ ಮತದಾರರನ್ನು ನಾಚಿಸುವ ರೀತಿಯಲ್ಲಿ ಈ ಕ್ಷೇತ್ರದ ‘ಪ್ರಜ್ಞಾವಂತ’ ರು...

ರಾಜ್ಯದ ಜಿಎಸ್‌ಟಿ ಹಣ ಕೊಟ್ಟಿದ್ದರೆ ಪೆಟ್ರೋಲ್ ಡೀಸೆಲ್ ದರ ಏರಿಕೆ ಅಗತ್ಯವಿರ್ಲಿಲ್ಲ: ಸಿಎಂ ಸಿದ್ದರಾಮಯ್ಯ

ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ ಸಮೇತ...

ಪೆಟ್ರೋಲ್ ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯಪುರ, ಜೂನ್ -16: ಪೆಟ್ರೋಲ್ ಬೆಲೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯಪುರ ಜಿಲ್ಲೆಯ ಇಂಚಗೇರಿ ಗ್ರಾಮದ ಹೆಲಿಪ್ಯಾಡ್ ನಲ್ಲಿ...

ಸರಕಾರಿ ಸಾಂಸ್ಕೃತಿಕ ಸಂಸ್ಥೆಗಳ ಮೇಲೆ ಸರಕಾರಗಳ ಸವಾರಿ

ಪಕ್ಷನಿಷ್ಠೆಯನ್ನು ಬಿಟ್ಟು ತಮಗೆ ಸಮಾಜದಲ್ಲಿ ಅಸ್ಮಿತೆಯನ್ನು ತಂದುಕೊಟ್ಟ ಸಾಂಸ್ಕೃತಿಕ ಕ್ಷೇತ್ರಕ್ಕೆ ಬದ್ಧತೆ ತೋರುವುದು ಎಲ್ಲಾ ಅಕಾಡೆಮಿಗಳು ಹಾಗೂ ಪ್ರಾಧಿಕಾರದ ಪದಾಧಿಕಾರಿಗಳ ಕರ್ತವ್ಯವಾಗಿದೆ. ಆಯ್ಕೆಗೊಂಡವರನ್ನು ಪಕ್ಷದ ಕಾರ್ಯಸೂಚಿಗಳಿಂದ ಹೊರಗಿಟ್ಟು ಗೌರವಾನ್ವಿತವಾಗಿ ನಡೆಸಿಕೊಳ್ಳುವುದು ರಾಜಕೀಯ ಪಕ್ಷಗಳ...

ದರ್ಶನ್ ಗೆ ಗಲ್ಲುಶಿಕ್ಷೆಯಾಗಲಿ: ಬಿಜೆಪಿ ಆಗ್ರಹ

ಬೆಂಗಳೂರು: ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ಆರೋಪಿ ಚಿತ್ರನಟ ದರ್ಶನ್ ತೂಗುದೀಪ ಅವರಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಬಿಜೆಪಿ ಮುಖಂಡ, ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ. ಪ್ರಕರಣ ತನಿಖೆ ವಿಷಯದಲ್ಲಿ ಪೊಲೀಸರ ನಡೆ...

ಬಡವರಿಗೆ ಶಕ್ತಿ ತುಂಬುವ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ: ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ...

Latest news