ಮೈಸೂರು, ಸೆಪ್ಟೆಂಬರ್ 28: ಬಿಜೆಪಿ ಪಕ್ಷದಲ್ಲಿಯೇ ಬಹಳ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ಮೋದಿಯವರು ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪ್ರದಾನಿ ಮೋದಿಯವರು ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ...
ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರುಪಾಯಿ ಸುಲಿಗೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ FIR ದಾಖಲಿಸು ವಂತೆ 42ನೇ ಎಸಿಎಂಎಂ ಜನಪ್ರತಿನಿಧಿಗಳ...
ಮುಖ್ಯಮಂತ್ರಿಯವರ ಪತ್ನಿಯಾದ ಮಾತ್ರಕ್ಕೆ ಅವರು ತನ್ನ ಪರಿಹಾರವನ್ನು ಪಡೆದುಕೊಳ್ಳಲು ಅನರ್ಹರೇ? ಸಮಾಜದ ಮುಖ್ಯಸ್ಥಾನಮಾನ ಹೊಂದಿದ ವ್ಯಕ್ತಿಗಳ ಪತ್ನಿಯರಿಗೆ ಸ್ವತಂತ್ರ ವ್ಯಕ್ತಿತ್ವ ಇಲ್ಲವೇ? ಪ್ರಮುಖ ಹುದ್ದೆಯಲ್ಲಿದ್ದವರ ಪತ್ನಿಯರ ಹಕ್ಕನ್ನು ಉಳಿದ ಹೆಣ್ಣುಮಕ್ಕಳ ಹಕ್ಕುಗಳಿಗಿಂತ ಮೊಟಕು...
ಬೇರೆ ಯಾವ ಆಪರೇಷನ್‍ಗೂ ಬಗ್ಗದಿರುವ, ಸಾರ್ವಜನಿಕ ಜೀವನದಲ್ಲಿ ಇದ್ದುದರಲ್ಲಿ ಸ್ವಚ್ಛವಾಗಿರುವವರ ಮೇಲೆ ಕೊನೆಯ ಅಸ್ತ್ರವೇ ದೋಷಾರೋಪ ಹೊರಿಸುವಿಕೆ. ಆರೋಪ ಬಂದ ಮೇಲೆ ತನಿಖೆ ನಡೆಯಲಿ ಎಂದಾಗುತ್ತದೆ, ತನಿಖೆ ನಡೆಯುವಾಗ ಅಧಿಕಾರ ತ್ಯಜಿಸ ಬೇಕು...
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಗ್ನಿವೀರ್ ಯೋಜನೆಯನ್ನು ರದ್ದುಪಡಿಸುವುದರ ಜೊತೆಗೆ NPS ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿ ಮಾಡಲಾಗುವುದು ಎಂದು ರಾಜ್ಯಸಭೆ ಸಂಸದ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಸೈಯದ್...
ಆಂಧ್ರದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ 11 ದಿನಗಳ ಕಾಲ ಗೋವಿನ ಮೂತ್ರ-ಸೆಗಣಿ ಸೇರಿಸಿದ ಪಂಚಗವ್ಯ ಸೇವಿಸಿ ಪ್ರಾಯಶ್ಚಿತ ಮಾಡುವುದಾಗಿ ನಾಟಕೀಯ ಹೇಳಿಕೆ ಕೊಟ್ಟಿದ್ದಾರೆ. ಆದರೆ ಈ ವಿಷಯದಲ್ಲಿ ಸಿಬಿಐ ತನಿಖೆಗೆ ಆದೇಶ ಕೊಟ್ಟಿಲ್ಲ...
ಹಳ್ಳಿಯಿಂದ ದಿಲ್ಲಿಯವರೆಗೂ ಕಾಂಗ್ರೆಸ್ ಪಕ್ಷ ನಮ್ಮ ಮುಖ್ಯಮಂತ್ರಿಗಳ ಪರವಾಗಿ ನಿಂತಿದೆ. ಸಿಎಂ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ...
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸ್ ತನಿಖೆಗೆ ವಿಶೇಷ ನ್ಯಾಯಾಲಯ ಆದೇಶಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ರಾಜ್ಯದಲ್ಲಿ ವಿರೋಧ ಪಕ್ಷ ಬಿಜೆಪಿಯ...
ಸಮಾಜದಲ್ಲಿರುವ ಪ್ರತಿಯೊಬ್ಬರೂ ಹೆಚ್ಚಿನ ಪ್ರಯತ್ನ ಮಾಡಿ ಸರ್ಕಾರಿ ಶಾಲೆಗಳಲ್ಲಿ ಮತ್ತಷ್ಟು ಉತ್ತಮ ಗುಣಮಟ್ಟದ ಶಿಕ್ಷಣ ಲಭ್ಯವಾಗುವಂತೆ ನೋಡಿಕೊಳ್ಳಬೇಕಿದೆ. ಖಾಸಗಿ ಶಾಲೆಯ ಮಕ್ಕಳೂ ಸರ್ಕಾರಿ ಶಾಲೆಗಳ ಕಡೆ ಮುಖ ಮಾಡುವಂತಹ ದಿನಗಳು ಶೀಘ್ರದಲ್ಲೇ ಬರಲಿದೆ...
ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ನಾನ್ಯಾಕೆ ರಾಜೀನಾಮೆ ಕೊಡಬೇಕು, ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ತಪ್ಪು...