"ನಮ್ಮ ವಿರೋಧಿ ಕಾಂಗ್ರೆಸ್ ಪಕ್ಷ ಅಲ್ಲವೇ ಅಲ್ಲ. ಅದನ್ನು ನಾವು ಈಗ ನೋಡೋದೇ ಅನುಕಂಪದಿಂದ. ನಮ್ಮ ವಿರೋಧಿ ಸಿದ್ಧರಾಮಯ್ಯ. ಸಿದ್ಧರಾಮಯ್ಯ ಎಂದರೆ ಒಬ್ಬ ವ್ಯಕ್ತಿ ಅಲ್ಲ, ಒಂದು ಸಿದ್ಧಾಂತ. ಆ ಸಿದ್ಧಾಂತ ನಮ್ಮ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ಮತ್ತೆ ಮುಂದೂಡಿದೆ.
ನ್ಯಾಯಾಧೀಶರಾದ ಎಂ....
ಪ್ರಭಾವ ಬಳಸಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ (KIADB) ಸಿದ್ದಾರ್ಥ ಟ್ರಸ್ಟ್ಗೆ ಸಿಎ ನಿವೇಶನ ಪಡೆದಿದ್ದಾರೆಂಬ ಆರೋಪ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಳಿ ಬಂದಿದ್ದು, ಈ ಬಗ್ಗೆ ವಿವರ ನೀಡುವಂತೆ...
ರಾಜ್ಯಪಾಲರು, ಸಂವಿಧಾನಿಕ ಸಂಸ್ಥೆಗಳು, ತನಿಲಾ ಏಜೆನ್ಸಿಗಳು ಎಲ್ಲವೂ ಬಿಜೆಪಿ ಪಕ್ಷದ ದಾಳವಾಗುತ್ತಿರುವ ವಿರುದ್ಧ ರಾಷ್ಟ್ರೀಯ ಅಭಿಯಾನ ಆರಂಭವಾಗಿದೆ.
ಈ ಕುರಿತು ಮಾಹಿತಿ ನೀಡಿರುವ ರಾಷ್ಟ್ರೀಯ ಅಭಿಯಾನ ಕರ್ನಾಟಕ, ಭಾರತದ ಪ್ರಜಾತಂತ್ರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ರಾಜ್ಯಗಳು...
ಬೆಂಗಳೂರು, ಆ.31: “ರಾಜ್ಯಪಾಲರ ಹುದ್ದೆ ಸಾಂವಿಧಾನ ನೀಡಿರುವ ಪೀಠ. ರಾಜ್ಯಪಾಲರ ಕಚೇರಿ ಒಂದು ರಾಜಕೀಯ ಪಕ್ಷದ ಕಚೇರಿ ಆಗಬಾರದು. ಸಂವಿಧಾನಿಕವಾಗಿ ಈ ಹುದ್ದೆಗೆ ಇರುವ ಘನತೆಗೆ ಧಕ್ಕೆ ಬರುವಂತೆ ನಡೆದುಕೊಳ್ಳಬಾರದು ಎಂಬುದು ನಮ್ಮ...
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಪಕ್ಷದ ಪದಾಧಿಕಾರಿಗಳನ್ನು ವಿವಿಧ ರಾಜ್ಯಗಳಲ್ಲಿ ಎಐಸಿಸಿ ಕಾರ್ಯದರ್ಶಿಗಳು ಮತ್ತು ಜಂಟಿ ಕಾರ್ಯದರ್ಶಿಗಳಾಗಿ ನೇಮಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆಯಾ ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳೊಂದಿಗೆ ಕೆಲಸ...
ಚನ್ನಪಟ್ಟಣದ ಅಭ್ಯರ್ಥಿ ನಾನೇ. ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿಯಾದರು ನನಗೆ ಮತ ಹಾಕಿದಂತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಚನ್ನಪಟ್ಟಣ ಉಪಚುನಾವಣೆ ಸಂಬಂಧ BJP, JDS ಪಕ್ಷಗಳು ಚರ್ಚೆ ನಡೆಸಿರುವ ಬಗ್ಗೆ ಸದಾಶಿವನಗರದ ನಿವಾಸದ...
ರಾಜ್ಯದ ಜನತೆ ಜೆಡಿಎಸ್ ಬಿಜೆಪಿ ಮೈತ್ರಿಯನ್ನ ಒಪ್ಪಿದ್ದಾರೆ.ಟಿಕೆಟ್ ವಿಚಾರದಲ್ಲಿ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳುತ್ತಾರೆ.ಈ ವಿಚಾರದಲ್ಲಿ ಚರ್ಚೆಗಳು ಆಗಬೇಕಾಗುತ್ತೆ. ಆಗ ಫಲಿತಾಂಶ ನಮ್ಮ ಪರ ಬರಲು ಸಾಧ್ಯ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳ...
ತುಮಕೂರು ನಗರದ ಶ್ರೀ ಕೊಲ್ಲಾಪುರದಮ್ಮ ದೇವಿಯ ಆಶೀರ್ವಾದ ಪಡೆದು ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಮತ್ತು ಬೂತ್ ಸಮಿತಿಯ ಅಭಿಯಾನಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಚಾಲನೆ ನೀಡಿದರು…...
ಹುಬ್ಬಳ್ಳಿ , ಆಗಸ್ಟ್ 30 : ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು, ಕಾಂಗ್ರೆಸ್ ನ ಶಾಸಕರು ದುಡ್ಡಿನ ಆಸೆಗೆ ಎಂದೂ ಬಲಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು...