CATEGORY

ರಾಜಕೀಯ

ಕೋಮು ಪ್ರಚೋದನೆ; ಸುಳ್ಳುಗಳೇ ಮೋದಿಯವರ ಮನೆದೇವರು

ನಾಗಮಂಗಲದಲ್ಲಿ ಹೊತ್ತಿ ಉರಿದ ಕೋಮು ವಿವಾದದ ಬಗ್ಗೆ ಪ್ರಧಾನಿಗಳು ಮಾತಾಡಲಿಲ್ಲ. ಗಲಭೆಯ ಬೆಂಕಿಯಲ್ಲಿ ನಷ್ಟ ಅನುಭವಿಸಿದ ಸಂತ್ರಸ್ತರ ಸಂಕಷ್ಟದ ಕುರಿತು ಸಹಾನುಭೂತಿ ವ್ಯಕ್ತಪಡಿಸಲಿಲ್ಲ. ಪೊಲೀಸರ ವೈಫಲ್ಯ, ಹಿಂದೂ ಮತಾಂಧರ ಅತಿರೇಕ ಹಾಗೂ ಮುಸ್ಲಿಂ...

ಇನ್ನೇನು ಆಂಧ್ರಕ್ಕೆ ಹಾರಲಿದ್ದ ಮುನಿರತ್ನ ಪೊಲೀಸರ ಕೈಗೆ ಸಿಕ್ಕಿದ್ದು ಹೇಗೆ ಗೊತ್ತೆ?

ವರದಿ: ಸಾಯಿನಾಥ್ ದರ್ಗಾ ಕೋಲಾರ: ಬೆಂಗಳೂರಿನ ರಾಜರಾಜೇಶ್ವರ ನಗರ ಬಿ ಜೆಪಿ ಶಾಸಕ ಮುನಿರತ್ನ ತನ್ನ ಮೇಲೆ ದಾಖಲಾಗಿರುವ ಪ್ರಕರಣಗಳು ತೀವ್ರ ಸ್ವರೂಪದ್ದು ಎಂದು ಗೊತ್ತಾಗುತ್ತಿದ್ದಂತೆ ತಲೆಮರೆಸಿಕೊಳ್ಳುವ ಸಂಚು ರೂಪಿಸಿದ್ದ. ಬೆಂಗಳೂರು ಮತ್ತು ಕೋಲಾರ...

ಮುನಿರತ್ನ ಬಾಯಿ ಶುದ್ಧ ಮಾಡಿ ನಂತರ ಊರಿಗೆ ಬುದ್ಧಿ ಹೇಳಿ: ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

ಬೆಂಗಳೂರು: ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ ಎಂದು...

ಸಿಜೆಐ ಸುತ್ತ ಅನುಮಾನಗಳ ಹುತ್ತ

ಸುಪ್ರೀಂ ಮುಖ್ಯ ನ್ಯಾಯಾಧೀಶರ ನಿವಾಸಕ್ಕೆ ಹೋಗಿ ಪ್ರಧಾನಿಗಳು ಆರತಿ ಎತ್ತಿದ್ದರಿಂದ ನ್ಯಾಯಮೂರ್ತಿಗಳ ಮೇಲೆಯೇ ಸಂದೇಹ ಪಡುವಂತಾಗಿದೆ. ಇನ್ನು ಮುಂದೆ ಒಂದೇ ಒಂದು ತೀರ್ಪು ಮೋದಿ ಸರಕಾರದ ಪರವಾಗಿ ಸಿಜೆಐ ಚಂದ್ರಚೂಡರವರು ಕೊಟ್ಟಿದ್ದೇ ಆದರೆ...

ಗಣೇಶೋತ್ಸವ ಮತ್ತು ಮುಸ್ಲಿಮರ ತಂಪು ಪಾನೀಯ ಜಿಹಾದ್ !!

ಬಾಬಾ ಬುಡನ್ ಗಿರಿ ಮತ್ತು ಹುಬ್ಬಳಿಯ ಈದ್ಗಾ ಮೈದಾನದಲ್ಲಿ ಗಲಾಟೆ ಮಾಡಿದ ಕಿಡಿಗೇಡಿಗಳಲ್ಲಿ ಹಲವರು ರಾಜಕೀಯ ನೇತಾರರಾಗಿ, ಸಂಸದರಾಗಿ, ಶಾಸಕರಾಗಿ, ಮಂತ್ರಿಗಳಾಗಿ ಹಣ ಮತ್ತು ಅಧಿಕಾರದ ಸುಪ್ಪತ್ತಿಗೆ ಅನುಭವಿಸುತ್ತಿರುವುದನ್ನು ಕಂಡ ನಂತರ ಪುಡಿ...

ದಲಿತ ಗುತ್ತಿಗೆದಾರ ಹೆಂಡತಿಯನ್ನು ಮಂಚಕ್ಕೆ ಕರೆದ ಬಿಜೆಪಿ ಶಾಸಕ ಮುನಿರತ್ನ: ಕಾಂಟ್ರಾಕ್ಟರ್ ಚಲುವರಾಜು ಆರೋಪ

ಹಣವನ್ನು ತಂದುಕೊಡು ಇಲ್ಲವೇ ನಿನ್ನ ಹೆಂಡತಿಯನ್ನು ತಂದು ಬಿಡು, ನಿನ್ನನ್ನು ರೇಣುಕಾಸ್ವಾಮಿ ತರನೇ ಕೊಲೆ ಮಾಡ್ತಿವಿ ಎಂದು ಬಿಜೆಪಿ ಶಾಸಕ ಮುನಿರತ್ನ ಹಾಗೂ ಅವರ ಆಪ್ತ ವಸಂತ್ ಕುಮಾರ್ ಬೆದರಿಕೆ ಹಾಕಿದ್ದಾರೆ ಎಂದು...

ಸೀತಾರಾಮ್  ಯೆಚೂರಿ ನಿಧನಕ್ಕೆ  ‘ಸಮುದಾಯ’ ದ  ಶ್ರದ್ಧಾಂಜಲಿ

ಮಂಗಳೂರು : ದೇಶದ ಪ್ರಮುಖ ರಾಜಕೀಯ  ದ್ರಷ್ಟಾರರೂ ಮಹಾನ್ ಮುತ್ಸದ್ದಿಯೂ ಆದ ಸೀತಾರಾಮ್ ಯೆಚೂರಿಯವರು ಅಸು ನೀಗಿದ ಸುದ್ದಿ ತಿಳಿದು  ದೇಶದ ಸಾಂಸ್ಕೃತಿಕ ಜಗತ್ತು ದು:ಖ ಪಡುತ್ತಿದೆ. ಅವರ ಕ್ರಿಯಾಶೀಲ ಹಾಗೂ ಸೈದ್ಧಾಂತಿಕ...

ಮುಖ್ಯಮಂತ್ರಿ ಹುದ್ದೆ ಕೇಳುತ್ತಿರುವವರಿಗೆ ಎಚ್ಚರಿಕೆ ಕೊಡಿ: ರಾಹುಲ್‌ ಗಾಂಧಿಯವರಿಗೆ ರಾಜ್ಯದ ಕಾಂಗ್ರೆಸ್‌ ಮುಖಂಡರ ಪತ್ರ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ʼಮುಖ್ಯಮಂತ್ರಿಯಾಗಲು ನಾನು ಅರ್ಹʼ, ʼನಾನೇ ಮುಂದಿನ ಮುಖ್ಯಮಂತ್ರಿʼ ಎಂದೆಲ್ಲಾ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡರ ವಿರುದ್ಧ ಅದೇ  ಕಾಂಗ್ರೆಸ್‌ ಪಕ್ಷದ ಕೆಲವು ಹಿರಿಯ...

ಕಾಗೋಡು ತಿಮ್ಮಪ್ಪ, ಮಲೆನಾಡಿನ ಮಣ್ಣಿನ ಗಟ್ಟಿ ಧ್ವನಿ..

ಮಾಜಿ ಸಚಿವರು, ಹಿರಿಯ ರಾಜಕೀಯ ಮುತ್ಸದ್ದಿ ಕಾಗೋಡು ತಿಮ್ಮಪ್ಪನವರ ಜನ್ಮ ದಿನ ಇಂದು. ಈ ಹಿನ್ನೆಲೆಯಲ್ಲಿ, ಕಾಗೋಡು ತಿಮ್ಮಪ್ಪನವರು ಕಾಗೋಡು ಚಳುವಳಿಯ ಆಶಯಗಳನ್ನು ತಮ್ಮ ರಾಜಕೀಯ ಜೀವನದ ಉದ್ದಕ್ಕೂ ಬದ್ಧತೆಯಿಂದ ನೆರವೇರಿಸಲು ಹೆಣಗಿದ...

ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಕಾಂಗ್ರೆಸ್ ಸೇರ್ಪಡೆ

ಇತ್ತೀಚೆಗೆ ಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟದಲ್ಲಿ ತೂಕ ಹೆಚ್ಚಳದಿಂದಾಗಿ ಫೈನಲ್ ಪಂದ್ಯದಿಂದ ಅನರ್ಹಗೊಂಡಿದ್ದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇವರೊಂದಿಗೆ ಕುಸ್ತಿಪಟು ಬಜರಂಗ್ ಪುನಿಯಾ ಕೂಡ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಹಲವು...

Latest news