ರಾಜ್ಯದ ಜನತೆ ಜೆಡಿಎಸ್ ಬಿಜೆಪಿ ಮೈತ್ರಿಯನ್ನ ಒಪ್ಪಿದ್ದಾರೆ.ಟಿಕೆಟ್ ವಿಚಾರದಲ್ಲಿ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳುತ್ತಾರೆ.ಈ ವಿಚಾರದಲ್ಲಿ ಚರ್ಚೆಗಳು ಆಗಬೇಕಾಗುತ್ತೆ. ಆಗ ಫಲಿತಾಂಶ ನಮ್ಮ ಪರ ಬರಲು ಸಾಧ್ಯ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳ...
ತುಮಕೂರು ನಗರದ ಶ್ರೀ ಕೊಲ್ಲಾಪುರದಮ್ಮ ದೇವಿಯ ಆಶೀರ್ವಾದ ಪಡೆದು ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಮತ್ತು ಬೂತ್ ಸಮಿತಿಯ ಅಭಿಯಾನಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಚಾಲನೆ ನೀಡಿದರು…...
ಹುಬ್ಬಳ್ಳಿ , ಆಗಸ್ಟ್ 30 : ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು, ಕಾಂಗ್ರೆಸ್ ನ ಶಾಸಕರು ದುಡ್ಡಿನ ಆಸೆಗೆ ಎಂದೂ ಬಲಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು...
ಪ್ರಭುತ್ವದ ವತಿಯಿಂದಲೇ ನಡೆಯುತ್ತಿರುವ ಬುಲ್ ಡೋಜರ್ ಕ್ರೌರ್ಯವು ಕಾನೂನು ಆಧರಿಸಿದ ಆಡಳಿತ ಮತ್ತು ನ್ಯಾಯ ವ್ಯವಸ್ಥೆಗೇ ಒಂದು ಬೆದರಿಕೆಯಾಗುವ ಮಟ್ಟಿಗೆ ಬೆಳೆದಿದೆ. ಇದನ್ನು ತಕ್ಷಣ ನಿಲ್ಲಿಸದಿದ್ದರೆ, ನ್ಯಾಯಾಂಗದ ಮೇಲೆ ಜನರಿಗಿರುವ ವಿಶ್ವಾಸವೇ ನಾಶವಾಗಲಿದೆ....
ಇಲ್ಲಿನ ನಗರಸಭೆ ಚುನಾವಣೆ ಮತದಾನದ ವೇಳೆಯಲ್ಲೇ ಚುನಾವಣಾಧಿಕಾರಿ ಸಮಕ್ಷಮದಲ್ಲಿಯೇ ಸ್ಥಳೀಯ ಶಾಸಕರು ನಮ್ಮ ಪಕ್ಷದ ಸದಸ್ಯರಿಗೆ ಅಡ್ಡ ಮತದಾನಕ್ಕೆ ಕುಮ್ಮಕ್ಕು ನೀಡಿ ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮೀಷ ಒಡ್ಡಿದರು ಎಂದು ಮಂಡ್ಯ...
ಬೆಂಗಳೂರು: ಶಾಸಕ ಬಸನಗೌಡ ಯತ್ನಾಳ ಅವರನ್ನು ರಾಜಕೀಯವಾಗಿ ಮುಗಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಅವರ ಕಬ್ಬಿನ ಕಾರ್ಖಾನೆಗೆ ಅನುಮತಿ ನೀಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬೊಮ್ಮಾಯಿ ಆರೋಪಿಸಿದ್ದಾರೆ.
ಮಾಲಿನ್ಯ ನಿಯಂತ್ರಣ ಮಂಡಳಿ...
ಪರಪ್ಪನ ಅಗ್ರಹಾರದ ಜೈಲಿನ ಅಕ್ರಮ ಬಯಲಾಗುತ್ತಿದ್ದಂತೆ, 9 ಮಂದಿ ಜೈಲು ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿತ್ತು. ಈಗ ಕಾರಾಗೃಹ ಡಿಐಜಿ ಸೋಮಶೇಖರ್ ಜಾಗಕ್ಕೆ ಮಹಿಳಾ ಡಿಐಜಿ ದಿವ್ಯಶ್ರೀ ನೇಮಕಗೊಂಡಿದ್ದಾರೆ. ಕಾರಾಗೃಹ ಅಕಾಡೆಮಿ ಡಿಐಜಿಯಾಗಿ ಸೋಮಶೇಖರ್...
ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಭವಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರ ನಡುವೆ ಹಗ್ಗಜಗ್ಗಟ ಶುರುವಾಗಿದೆ. ರಾಜ್ಯಪಾಲರು 11 ಮಸೂದೆಗಳಿಗೆ ಹೆಚ್ಚಿನ...
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಿಆರ್‌ಎಸ್ ಎಂಎಲ್‌ಸಿ ಕೆ ಕವಿತಾ ಅವರಿಗೆ ಸುಪ್ರೀಂಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ವಿಚಾರಣೆಯ ವೇಳೆ, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರಿದ್ದ ಸುಪ್ರೀಂಕೋರ್ಟ್ ಪೀಠವು,...
ಬೆಂಗಳೂರು ಆ 27: ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.
ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ...