ವಿಜಯಪುರ: ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.
ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ...
ಈಗಿರುವ ಜಾತಿಗ್ರಸ್ತ ಸಮಾಜದಲ್ಲಿ ಎಲ್ಲಾ ಸಮುದಾಯಗಳನ್ನು ಸರಿದೂಗಿಸಲೇ ಬೇಕೆಂದರೆ ಜಾತಿ ಗಣತಿಯನ್ನು ಕೇಂದ್ರ ಸರಕಾರ ಆದಷ್ಟು ಬೇಗ ದೇಶಾದ್ಯಂತ ಮಾಡಿ ಯಾವ ಜಾತಿ, ಧರ್ಮ, ಮತ, ಪಂಗಡಗಳ ಜನಸಂಖ್ಯೆ ಎಷ್ಟಿದೆ ಎಂದು ಕಂಡು...
ನವದೆಹಲಿ: ದೇಶದಲ್ಲಿ ಪ್ರತಿ ವರ್ಷ 1.78 ಲಕ್ಷ ಮಂದಿ ರಸ್ತೆ ಅಪಘಾತಗಳಲ್ಲಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಹೀಗೆ ಸಾಯುವವರಲ್ಲಿ ಶೇಕಡ 60ರಷ್ಟು ಮಂದಿ 18 ರಿಂದ 34 ವರ್ಷ ವಯಸ್ಸಿನ ನಡುವಿನವರು ಎಂದು ಕೇಂದ್ರ...
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ದಾಖಲಾಗಿದ್ದ ಹಿಂದೂ ಧರ್ಮದ ಕುರಿತ ಅವಹೇಳನಕಾರಿ ಹೇಳಿಕೆ ಆರೋಪ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಹಿಂದೂ ಧರ್ಮವನ್ನು ನಿಂದಿಸುವ ಮೂಲಕ ಸಮಾಜದಲ್ಲಿ ಅಶಾಂತಿ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ...
ಬೆಳಗಾವಿ: 2ಎ ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದ ಪಂಚಮಸಾಲಿ ಕಾರ್ಯಕರ್ತರ ಮೇಲೆ ಕಲ್ಲು ತೂರಿದವರು ಬಿಜೆಪಿ ಕಾರ್ಯಕರ್ತರು, ಆರ್‌ಎಸ್‌ಎಸ್‌ನವರು ಎಂದು ಪಂಚಮಸಾಲಿ ಸಮುದಾಯದ ಮುಖಂಡ ಶಾಸಕ ವಿಜಯಾನಂದ ಕಾಶಪ್ಪನವರ್ ಗಂಭೀರ ಆರೋಪ ಮಾಡಿದ್ದಾರೆ.ಲಾಠಿ ಚಾರ್ಜ್...
ಬೆಂಗಳೂರು: ಕೋಲಾರ ವಿಧಾನಸಭಾ ಕ್ಷೇತ್ರದ ಕೊತ್ತೂರು ಮಂಜುನಾಥ್ ವಿರುದ್ಧ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಪ್ರಕರಣದ ತನಿಖೆಗೆ ಹೈಕೋರ್ಟ್ ಸಮ್ಮತಿ ಸೂಚಿಸಿದೆ. ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣ ರದ್ದು ಕೋರಿ...
ಬೆಳಗಾವಿ: ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆ...
ಬೆಳಗಾವಿ: ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಬಿಜೆಪಿ ನಾಯಕರು ವಿನಾಕಾರಣ ರಾಜಕೀಯ ಮಾಡುತ್ತಿದ್ದಾರೆ. ಮಾತುಕತೆಗೆ ಮುಖ್ಯಮಂತ್ರಿಗಳು ಮುಖಂಡರುಗಳನ್ನು ಕರೆತರುವಂತೆ ನನಗೇ ಸೂಚಿಸಿದ್ದರು. ಸಿಸಿ ಪಾಟೀಲ್ ಸೇರಿದಂತೆ ಹಲವು ನಾಯಕರಿಗೆ ನಾನೇ ಖುದ್ದು ಕರೆ ಮಾಡಿದರೂ...
ಬೆಳಗಾವಿ: ಬಜೆಟ್ ನಲ್ಲಿ 3 ಲಕ್ಷದ 71 ಸಾವಿರ ಕೋಟಿ ರೂ.ಗಳನ್ನು ಅಭಿವೃದ್ಧಿಗಳಿಗೆ ನೀಡಲಾಗುತ್ತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಆರೋಗ್ಯವಾಗಿದೆ. 1 ಲಕ್ಷ 4 ಸಾವಿರ ಕೋಟಿ ಸಾಲ ಮಾಡಿದರೂ ಕೂಡ ಮಾನದಂಡ...
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಎದರು ನಡೆಯುತ್ತಿದ್ದ ಪಂಚಮಸಾಲಿ ಪ್ರತಿಭಟನೆ ವ ಸಂದರ್ಭದಲ್ಲಿ ಪ್ರತಿಭಟನಾಕಾರರು ಕಾನೂನು ಉಲ್ಲಂಘನೆ ಮಾಡಿದ್ದಾರೆ. ಕೆಲವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಆದ್ದರಿಂದ, ಲಾಠಿ ಚಾರ್ಜ್ ಮಾಡುವ ಅನಿವಾರ್ಯ...