ಯಾವ ಸಂವಿಧಾನವನ್ನು ಸನಾತನಿಗಳು ಹುಟ್ಟುಹಾಕಿದ ಅಸಮಾನತೆಯ ವಿರುದ್ಧ ಡಾ.ಅಂಬೇಡ್ಕರ್ ರವರು ರಚಿಸಿದರೋ, ಯಾವ ಜನವಿರೋಧಿ, ಮಹಿಳಾವಿರೋಧಿಯಾದ ವೈದಿಕರ ಮನುಸ್ಮೃತಿಯನ್ನು ಅಂಬೇಡ್ಕರ್ ರವರು ಸಾರ್ವಜನಿಕವಾಗಿ ಸುಟ್ಟು ಹಾಕಿದರೋ, ಅಂತಹ ಮನುಸ್ಮೃತಿಯನ್ನು ನಿರಾಕರಿಸಿ ಸಂವಿಧಾನವನ್ನು ಕಾಪಾಡಬೇಕಾದ...
ಬೆಳಗಾವಿ: ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವುದು ಅಕ್ಷಮ್ಯ. ಇವರನ್ನು ರಾಷ್ಟ್ರಪತಿಗಳು ತಕ್ಷಣವೇ ವಜಾ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ರಾಜಕೀಯ ಪ್ರೇರಿತವಾಗಿ ಮಾಡಿರುವ ಆರೋಪವನ್ನೇ ಆಧಾರವಾಗಿಟ್ಟುಕೊಂಡು,...
ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಶನ್‍ಗೆ ಅನುಮೋದನೆ ಕೋರಿ ರಾಜ್ಯಪಾಲರ ಮೊರೆಹೋಗಿರುವ ಟಿಜೆ ಅಬ್ರಹಾಮ್ ಯಾರು ಗೊತ್ತೆ? ಅವರು ಹಿಂದೆ ದಾಖಲಿಸಿರುವ ಪ್ರಕರಣಗಳ ಚರಿತ್ರೆ ನೋಡಿದರೆ ಅವರು ದಾಖಲಿಸಿದ ಒಂದೂ ಪ್ರಕರಣ ತಾರ್ಕಿಕ ಅಂತ್ಯ...
ಬೆಂಗಳೂರು, ಆಗಸ್ಟ್ 17 : ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮುಡಾ ನಿವೇಶನ ಹಂಚಿಕೆ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕರ್ನಾಟಕದ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಿದ್ದರಾಮಯ್ಯ ಬೆಂಬಲಕ್ಕೆ...
ಮುಡಾ ಹಗರಣ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರದ ಸಚಿವರು ರಾಜ್ಯಪಾಲರು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ...
ಹಿಂಡನ್ ಬರ್ಗ್ ಬಯಲುಗೊಳಿಸಿದ ವರದಿಯಲ್ಲಿ, ಸೆಬಿಯ ಮೂಲಕ ನಡೆಸಲಾದ ತನಿಖೆ, ಸತ್ಯಾಂಶಗಳನ್ನು ತಿಳಿಯುವ ಪ್ರಯತ್ನಗಳನ್ನು ಮಾಡಲಿಲ್ಲ ಮತ್ತು ಇದಕ್ಕೆ ಪ್ರಮುಖ ಕಾರಣ ಸೆಬಿಯ ಮುಖ್ಯಸ್ಥರಾಗಿರುವ ಮಾಧಬಿ ಬುಚ್ ಮತ್ತು ಅವರ ಪತಿ ಧವಲ್...
ಸಿದ್ದರಾಮಯ್ಯನವರ 40 ವರ್ಷದ ಕಳಂಕ ರಹಿತ ರಾಜಕಾರಣಕ್ಕೆ ಕಪ್ಪು ಮಸಿಬಳಿಯಲು ಕೋಮುವಾದಿ ಮತ್ತು ಜಾತಿವಾದಿ ಪಕ್ಷಗಳು ಒಟ್ಟುಗೂಡಿವೆ. ಅದಕ್ಕಿಂತ ಹೆಚ್ಚಾಗಿ ಹಿಂದುಳಿದ ವರ್ಗದ ನಾಯಕನ್ನು ಅಸ್ಥಿರಗೊಳಿಸಲು ಪ್ರಬಲ ಜಾತಿಗಳು ಕೈ...
ಮೈಸೂರು, ಆಗಸ್ಟ್ 10: ರಾಜಕೀಯ ಲಾಭಕ್ಕಾಗಿ ಬಿಜೆಪಿ- ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ ಹಾಗೂ ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ದವಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಒಂದು ಆರೋಗ್ಯಕರ ಸಮಾಜ ಮತ್ತು ಅಲ್ಲಿನ ಪ್ರಜ್ಞಾವಂತ ಜನತೆಯನ್ನು ಬಾಧಿಸುವುದು ನಮ್ಮ ರಾಜಕೀಯ ನಾಯಕರು ಬಳಸುತ್ತಿರುವ ರಾಜಕೀಯ ಪರಿಭಾಷೆ ಮತ್ತು ಅದರ ಹಿಂದಿನ ನೈತಿಕತೆ. ಏಕವಚನಲ್ಲಿ ಸಂಬೋಧಿಸುವುದು ಒತ್ತಟ್ಟಿಗಿರಲಿ, ನೀನು-ನಿನ್ನಪ್ಪ-ನಿನ್ನಜ್ಜ ಎಂಬ ಮಾತುಗಳು,...