CATEGORY

ರಾಜಕೀಯ

ನಾಡಿನ ಮಹಿಳೆಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೃದಯಸ್ಪರ್ಶಿ ಪತ್ರ

ಬೆಂಗಳೂರು: ಕರ್ನಾಟಕದ ಎಲ್ಲ ಮಹಿಳೆಯರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೃದಯಸ್ಪರ್ಶಿ ಪತ್ರವೊಂದನ್ನು ಬರೆದಿದ್ದು, ಪತ್ರದ ಪೂರ್ಣಪಾಠ ಈ ಕೆಳಕಂಡಂತಿದೆ. ನನ್ನ ಪ್ರೀತಿಯ ತಾಯಂದಿರೇ ಮತ್ತು ಅಕ್ಕ-ತಂಗಿಯರೇ, ಹದಿನೆಂಟನೇ ಲೋಕಸಭಾ ಚುನಾವಣೆಯಲ್ಲಿ ನಿರ್ಧಾರವಾಗಲಿರುವುದು ರಾಜಕೀಯ ಪಕ್ಷಗಳ ಸೋಲು-ಗೆಲುವುಗಳು ಮಾತ್ರ...

ಪ್ರಜ್ವಲ ಕಾಂಡ ವರದಿ ಮಾಡುವಾಗ ತಮ್ಮ ಹೆಸರು ಬಳಸದಂತೆ ತಡೆಯಾಜ್ಞೆ ಪಡೆದ ದೇವೇಗೌಡ, ಕುಮಾರಸ್ವಾಮಿ

ಬೆಂಗಳೂರು: ಸಂಸದ, ಹಾಸನದ   ಎನ್ ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ಮತ್ತು ಆತ ಎಸಗಿರುವ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ತಮ್ಮ ಹೆಸರನ್ನು ಬಳಸಬಾರದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ...

ಸುಳ್ಳಿನ ಸರದಾರ ಮೋದಿ ಮತ್ತು ಸತ್ಯದ ಅನಾವರಣ

ಮೋದಿಯಂತಹ ಚೂರು ಪಾರು ಓದಿದವರು ಈ ದೇಶದ ಪ್ರಧಾನಿ ಆಗಿರಬೇಕಾದರೆ ಬಹುಮತ ಹಾಗೂ ಅವಕಾಶ ಸಿಕ್ಕರೆ ದೇಶವನ್ನು ಮುನ್ನಡೆಸುವ ಸಾಮರ್ಥ್ಯ ಇರುವ ವಿದ್ಯಾವಂತರು ಬೇಕಾದಷ್ಟಿದ್ದಾರೆ. ಅನುಭವದಲ್ಲಿ ಮಲ್ಲಿಕಾರ್ಜುನ ಖರ್ಗೆ ಮುಂಚೂಣಿಯಲ್ಲಿದ್ದರೆ, ವಿದ್ಯಾರ್ಹತೆ ಹಾಗೂ...

ಅಲೆಮಾರಿ ಸಮುದಾಯದ ಅಭಿವೃದ್ಧಿ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ: ಡಾ.ಸಿ.ಎಸ್.ದ್ವಾರಕಾನಾಥ್

ಕಲ್ಬುರ್ಗಿ: ಅಲೆಮಾರಿ ಸಮುದಾಯದ ಅಭಿವೃದ್ಧಿ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ. ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ ಮತ್ತು ಕಲಾವಿದರ ಮಾಶಾಸನ, ಇವೆಲ್ಲವನ್ನೂ ಜಾರಿಗೆ ತಂದಿದ್ದು ಕಾಂಗ್ರೆಸ್. ಇದೀಗ 5 ಗ್ಯಾರೆಂಟಿಗಳನ್ನು...

ಹಾಸನ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ ಸ್ಥಾಪನೆ

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ. ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು...

ಮತ್ತೆ ಮೋದಿ ಪ್ರಧಾನಿಯಾಗಲು ಸಾಧ್ಯವೇ ಇಲ್ಲ: ಸಿದ್ದರಾಮಯ್ಯ

ಹರಿಹರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಮೋದಿ ವಿರೋಧಿ ಅಲೆ ಜೋರಾಗಿದ ಎನ್ನುವುದನ್ನು ಸ್ವತಃ ಬಿಜೆಪಿಯವರೇ ಗುರುತಿಸಿದ್ದಾರೆ. ಆದ್ದರಿಂದ ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ ಹಾಗೂ ಬಿಜೆಪಿಗೆ...

ಪ್ರಜ್ವಲ್ ತಂದೆ ಎಚ್.ಡಿ.ರೇವಣ್ಣಗೆ ಮೂರು ದಿನಗಳ SIT ಕಸ್ಟಡಿ: ನ್ಯಾಯಾಲಯದ ಆದೇಶ

ಬೆಂಗಳೂರು: ತನ್ನ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ನಡೆಸಿರುವ ಅತ್ಯಾಚಾರ ಪ್ರಕರಣದ ಸಂತ್ರಸ್ಥೆಯನ್ನು ಕಿಡ್ನಾಪ್ ಮಾಡಿದ ಆರೋಪಕ್ಕೆ ಒಳಗಾಗಿರುವ ಮಾಜಿ‌ ಸಚಿವ ಎಚ್.ಡಿ.ರೇವಣ್ಣ ಅವರನ್ನು ಮೂರು ದಿನಗಳ ಕಾಲ SIT ಕಸ್ಟಡಿಗೆ ನೀಡಲಾಗಿದೆ‌. ಇಂದು...

ಈ ಚುನಾವಣೆ ಶೋಷಿತರ ಉಳಿವಿನ ಚುನಾವಣೆ: ಸಂತೋಷ್ ಲಾಡ್

ಸಂಡೂರು (ಬಳ್ಳಾರಿ): ಈ ಬಾರಿಯ ಲೋಕಸಭಾ ಚುನಾವಣೆ ಶೋಷಿತರ ಉಳಿವಿನ, ಸಂವಿದಾನ ಉಳಿಸುವ ಚುನಾವಣೆಯಾಗಿದೆ. ಬಿಜೆಪಿಯವರು ಸಂವಿಧಾನ ತೆಗಿತೀವಿ, ಬದಲಾಯಿಸುತ್ತೇವೆ ಅಂತಾರೆ. ಶ್ರೀರಾಮುಲು ಸಂವಿಧಾನ ಬದಲಾಯಿಸುತ್ತೇವೆ ಎನ್ನುವ ಪಕ್ಷದಲ್ಲಿದ್ದಾರೆ. ಅಂಬೇಡ್ಕರ್ ಅನುಯಾಯಿ ಎಂದು...

ಶಿವಮೊಗ್ಗದಲ್ಲಿ ಹೈವೋಲ್ಟೇಜ್‌ ಮತ ಸಮರ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೂವರು ಕಾಂಗ್ರೆಸ್ ಶಾಸಕರೂ ಇರುವುದರಿಂದ, ಸಿದ್ದರಾಮಯ್ಯನವರ ಬೆಂಬಲವೂ ಇರುವುದರಿಂದ, 3.5 ಲಕ್ಷದಷ್ಟಿರುವ ಮುಸ್ಲಿಂ, ಕ್ರಿಶ್ಚಿಯನ್ ಅಲ್ಪಸಂಖ್ಯಾತ ಸಮುದಾಯಗಳ ಸಂಪೂರ್ಣ ಸಹಕಾರವೂ ಸಿಕ್ಕುವುದರಿಂದ ಗೀತಾ ಶಿವರಾಜಕುಮಾರರವರು ಗೆಲ್ಲಬಹುದಾದ ಸಾಧ್ಯತೆಗಳನ್ನು ನಿರ್ಲಕ್ಷಿಸುವಂತಿಲ್ಲ...

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

ಕಾರವಾರ: ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಬಳಸಿಕೊಳ್ಳುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನ ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ...

Latest news