CATEGORY

ರಾಜಕೀಯ

ಬಿಜೆಪಿಯವರೇ ಭ್ರಷ್ಟಾಚಾರದ ಪಿತಾಮಹರು: ಸಿದ್ಧರಾಮಯ್ಯ‌ ಕಟುಟೀಕೆ

ಸಕಲೇಶಪುರ: ತಮ್ಮ ವಿರುದ್ಧ ಪಿತೂರಿ ನಡೆಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ದೇಶದಲ್ಲಿ ಭ್ರಷ್ಟಾಚಾರದ ಪಿತಾಮಹ ಯಾರಾದರೂ ಇದ್ದರೆ ಅದು ಬಿಜೆಪಿಯವರು‌ ಎಂದು ಟೀಕಿಸಿದರು. ಹಾಸನ ಜಿಲ್ಲೆ,...

ಮುಡಾ, ವಾಲ್ಮೀಕಿ ಹಗರಣ: ಗೊಂದಲಗಳ ನಡುವೆಯೂ ದೋಸ್ತಿ ಪಾದಯಾತ್ರೆ ಚಾಲನೆ

ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಈ ಪಾದಯಾತ್ರೆಯನ್ನು ನಡೆಸಲಿದೆ. ಮೊದಲು ನೈತಿಕ ಬೆಂಬಲವೂ ಕೊಡುವುದಿಲ್ಲ ಎಂದಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಈಗ ಪಾದಯಾತ್ರೆಯನ್ನು ಉದ್ಘಾಟಿಸಿದ್ದಾರೆ....

ಅಧಿಕಾರದಿಂದ ತೆಗಿತೀವಿ ಅಂದ್ರೆ ಪಾದಯಾತ್ರೆಗೆ ಬೆಂಬಲ ಕೊಡ್ತಾರೆ: HDK ವಿರುದ್ಧ ಚಲುವರಾಯಸ್ವಾಮಿ ಲೇವಡಿ

ಬಿಜೆಪಿ ನೇತೃತ್ವದಲ್ಲಿ ಇಂದು ಆರಂಭಗೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಬೆಂಬಲ ಇಲ್ಲ ಎಂದಿದ್ದ ಬಗ್ಗೆ ರಾಜ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವ್ಯಂಗ್ಯವಾಡಿದ್ದಾರೆ. ಜೊತೆಗೆ ಬಿಜೆಪಿಯವರು ಮೊದಲು ನಮ್ಮ...

ಸಂಕಷ್ಟದಲಿರುವ ಜನರು; ಹಗರಣಗಳ ಹಿಂದೆ ನಾಯಕರು

ವಿಪಕ್ಷ ನಾಯಕರು ಹಗರಣದ ವಿಷಯದಲ್ಲೇ ಅಧಿವೇಶನದಲ್ಲಿ ಕಾಲಹರಣ ಮಾಡಿದ್ದರಿಂದಾಗಿ ಆಳುವ ಪಕ್ಷಕ್ಕೆ ಬಹಿರಂಗದಲ್ಲಿ ಮುಜುಗರವಾದರೂ ಅಂತರಂಗದಲ್ಲಿ ಒಳಿತೇ ಆಯಿತು. ಹಗರಣಗಳ ಹಣಾಹಣಿಯಲ್ಲಿ ಸರಕಾರದ ವೈಫಲ್ಯಗಳು ಮುಚ್ಚಿಹೋದವು. ಜನರ ಪರವಾಗಿ ಆಗಬೇಕಾಗಿದ್ದ ಚರ್ಚೆಗಳು ಆರೋಪ...

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ: ಸಿದ್ದರಾಮಯ್ಯ

ಮೈಸೂರು: ರಾಜ್ಯಪಾಲರು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಮೈಸೂರಿನಲ್ಲಿ ಕೊಡಗು ಜಿಲ್ಲೆಗೆ ತೆರಳುವ ಮುನ್ನ ಮೈಸೂರು ವಿಮಾನ...

ಮುಖ್ಯಮಂತ್ರಿ ತಂಟೆಗೆ ಬಂದರೆ ಸುಮ್ಮನಿರೋದಿಲ್ಲ: ಶೋಷಿತ ಸಮುದಾಯಗಳ ಒಕ್ಕೂಟದ ಎಚ್ಚರಿಕೆ

ಬೆಂಗಳೂರು: ಮುಡಾ ಪ್ರಕರಣ ಕುರಿತಂತೆ ಕ್ಷಿಪ್ರಗತಿಯ ರಾಜಕೀಯ ಬೆಳವಣಿಗೆಗಳು ಘಟಿಸುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ‌ ಅವರಿಗೆ ತೊಂದರೆ ಕೊಟ್ಟರೆ ಸುಮ್ಮನಿರೋದಿಲ್ಲ ಎಂದು ಶೋಷಿತ ಸಮುದಾಯಗಳ ಮುಖಂಡರು ಎಚ್ಚರಿಸಿದ್ದಾರೆ. ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ...

ರಾಜ್ಯಪಾಲರ ನೋಟಿಸ್: ಕೆಂಡಾಮಂಡಲರಾದ ಡಿಕೆಶಿ, ಇದು ಪ್ರಜಾಪ್ರಭುತ್ವದ ಕಗ್ಗೊಲೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮುಡಾ ಪ್ರಕರಣ ಸಂಬಂಧ ರಾಜ್ಯಪಾಲರು ನೀಡಿರುವ ನೋಟಿಸ್ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲು ಹೊರಟಿದೆ ಎಂದು ಕಿಡಿಕಾರಿದ್ದಾರೆ. ಸಿದ್ಧರಾಮಯ್ಯ ಅನುಪಸ್ಥಿತಿಯಲ್ಲಿ...

ಪಲ್ಟಿ ಹೊಡೆದ ಕುಮಾರಣ್ಣ ಬಿಜೆಪಿ ಪಾದಯಾತ್ರೆ ಉದ್ಘಾಟನೆಗೆ ಒಪ್ಪಿಕೊಂಡರೇ?

ಹೊಸದಿಲ್ಲಿ: ಕರ್ನಾಟಕದ ಪಲ್ಟಿ ಕುಮಾರ್‌ ಎಂದೇ ಹೆಸರಾದ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಉದ್ದೇಶಿತ ಬಿಜೆಪಿ ಪಾದಯಾತ್ರೆ ಕುರಿತು ಹರಿಹಾಯ್ದು, ರಾಜ್ಯದಲ್ಲಿ ನೆರೆ, ಪ್ರವಾಹದ ಸ್ಥಿತಿ ಇದ್ದು, ರೈತರು ಸಂಕಟದಲ್ಲಿರುವಾಗ ಪಾದಯಾತ್ರೆ ಯಾಕೆ...

ತೀವ್ರಗೊಂಡ ಬಿಜೆಪಿ ಬಂಡಾಯ: ವಿಜಯೇಂದ್ರ ವಿರುದ್ಧ ಒಂದಾದ ಹಲವು ನಾಯಕರು, ನಾಳೆ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಹಿರಂಗ ಸಮರವನ್ನೇ ಸಾರಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಹಲವು ನಾಯಕರಿಂದ ಬೆಂಬಲ ವ್ಯಕ್ತವಾಗಿದ್ದು, ನಾಳೆ ಭಿನ್ನಮತೀಯ ನಾಯಕರ ಸಭೆ ನಡೆಯಲಿದೆ. ವಿಜಯೇಂದ್ರ...

ರಾಜ್ಯಪಾಲರ ನೋಟಿಸ್: ಸಚಿವ ಸಂಪುಟ ಸಭೆ ತೀವ್ರ ಅತೃಪ್ತಿ, ಕಾನೂನು ಹೋರಾಟಕ್ಕೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಕ್ಷಿಪ್ರ ರಾಜಕೀಯ ಬೆಳವಣಿಗೆಗಳಲ್ಲಿ ರಾಜ್ಯಪಾಲರು ನೀಡಿರುವ ನೋಟಿಸ್ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಲ್ಲದೇ ಸಂಪುಟ ಸಭೆ ನಡೆದು, ಕಾನೂನು ಹೋರಾಟಕ್ಕೆ ತೀರ್ಮಾನಿಸಲಾಯಿತು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ...

Latest news