ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿರುವ ಕೇಂದ್ರ ಬಜೆಟ್ ನಲ್ಲಿ ಮತ್ತೆ ಕರ್ನಾಟಕಕ್ಕೆ ಅನ್ಯಾಯವೆಸಗಲಾಗಿದೆ. ಕರ್ನಾಟಕದ ಬೇಡಿಕೆಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಜೆಟ್ ನಲ್ಲಿ ವಿಪತ್ತು...
ಹೊಸದಿಲ್ಲಿ: ನಿರೀಕ್ಷೆಯಂತೆ ಎನ್ ಡಿಎ ಆಡಳಿತದ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಬಂಪರ್ ಕೊಡುಗೆ ನೀಡಲಾಗಿದೆ.
ಈ ಬಾರಿ ಸ್ವತಂತ್ರವಾಗಿ ಸರ್ಕಾರ ರಚಿಸಲು ಸಾಧ್ಯವಿಲ್ಲದೆ ನಿತೀಶ್ ಕುಮಾರ್ ಅವರ ಜೆಡಿಯು ಮತ್ತು ಚಂದ್ರಬಾಬು ನಾಯ್ಡು...
ಹೊಸದಿಲ್ಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿಂದು 2024-25 ಸಾಲಿನ ಬಜೆಟ್ ಮಂಡಿಸಿದರು.
ಸತತ 7ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್ ಮೂರನೇ ಬಾರಿ ಪ್ರಧಾನಿ ಆಗುವ ಮೂಲಕ ಇತಿಹಾಸ ಸೃಷ್ಟಿಸಿದ...
ಜುಲೈ 23ರಂದು ಮುಖ್ಯಮಂತ್ರಿ ಮನೆಗೆ ಜಾಥಾ
ಚನ್ನರಾಯಪಟ್ಣ-ದೇವನಹಳ್ಳಿ ರೈತಾಪಿಯ ಈ ಧೀರೋದಾತ್ತ ಹೋರಾಟ ಸೋಲಬಾರದು, ನಾವದನ್ನು ಸೋಲಗೊಡಬಾರದು. ಅದು ಗೆಲ್ಲಲೇಬೇಕು. ಹಾಗಿದ್ದಲ್ಲಿ ರೈತರ ಅನ್ನದ ಋಣ ಇರುವ ನಾವೆಲ್ಲರೂ ಇದೇ ತಾ. 23ರ ಪ್ರತಿಭಟನೆ...
ಉದ್ಯೋಗಿಗಳ ಕೆಲಸದ ಅವಧಿಯನ್ನು 14 ಗಂಟೆಗಳಿಗೆ ವಿಸ್ತರಣೆ ಮಾಡುವಂತೆ ಕೋರಿ ಕರ್ನಾಟಕದಲ್ಲಿನ ಐಟಿ ಕಂಪೆನಿಗಳು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ ಆದರೆ ಇನ್ನು ತೀರ್ಮಾನ ಮಾಡಿಲ್ಲ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್...
ಶೈಕ್ಷಣಿಕ ಆವರಣಗಳಲ್ಲಿ ಶಿಕ್ಷಣೇತರ ಚಟುವಟಿಕೆಗಳು ನಡೆಯುವುದನ್ನು ನಿರ್ಬಂಧಿಸಲೇ ಬೇಕಿದೆ. ಶಾಲೆಗಳಿಗೆ ಸರಕಾರ ಹೊರಡಿಸಿದ ಆದೇಶವನ್ನು ರಾಜ್ಯದ ಎಲ್ಲಾ ವಿಶ್ವ ವಿದ್ಯಾಲಯಗಳಿಗೂ ಹಾಗೂ ವಿವಿ ಅಡಿಯಲ್ಲಿ ಬರುವ ಎಲ್ಲಾ ಕಾಲೇಜುಗಳಿಗೂ ಹೊರಡಿಸ ಬೇಕಿದೆ. ಉಲ್ಲಂಘಿಸುವ...
ಹಗರಣಗಳಾಗಿದ್ದರೆ ಆ ಕುರಿತು ಚರ್ಚಿಸಬಾರದು ಎಂದೇನಿಲ್ಲ. ಆದರೆ ಆ ಚರ್ಚೆಗಳು ಸಕಾರಾತ್ಮಕ ಸಂವಾದವಾಗಿರದೇ ವಾದ ವಿವಾದ ವಿತಂಡವಾದಗಳೇ ಆದಾಗ ಅಧಿವೇಶನದ ಉದ್ದೇಶ ಹಳ್ಳ ಹಿಡಿಯುತ್ತದೆ. ಈ ವಿವೇಕ ಆಳುವ ಪಕ್ಷ ಮತ್ತು ಪ್ರತಿಪಕ್ಷದವರಿಗೆ...
ಬಿಜೆಪಿ ಮತ್ತು ಜೆಡಿಎಸ್ ಗಳು ಭ್ರಷ್ಟರೇ ಅನ್ನುವುದರಲ್ಲಿ ಸಂಶಯವಿಲ್ಲ. ಆದರೆ ಅದು ಕಾಂಗ್ರೆಸ್ಸಿನ ಭ್ರಷ್ಟತನಕ್ಕೆ ಹೇಗೆ ಸಮರ್ಥನೆಯಾದೀತು? ಅದು ಭ್ರಷ್ಟ ಕಾಂಗ್ರೆಸ್ಸಿನ ಭಂಡ ಸಮರ್ಥನೆಯಷ್ಟೇ ಆಗುತ್ತೆ. ತಪ್ಪು ಯಾರೇ ಮಾಡಿರಲಿ ತನಿಖೆಯಾಗಿ ಶಿಕ್ಷೆ...
ಹಗರಣಗಳು ಹೆಚ್ಚಾದಷ್ಟೂ, ಲೂಟಿಯಲ್ಲಿ ಪಾಲುದಾರಿಕೆಗಾಗಿ ವಿರೋಧ ಅತಿಯಾದಷ್ಟೂ, ಮಾಡಿದ ಭ್ರಷ್ಟಾಚಾರವನ್ನು ಸಮರ್ಥನೆ ಮಾಡಿಕೊಳ್ಳುವ ಸರಕಾರಗಳು ಅಸ್ತಿತ್ವಕ್ಕೆ ಬಂದಷ್ಟೂ, ಸಂವಿಧಾನದ ಸಮಾನತೆಯ ಆಶಯಗಳು ಸೋಲುತ್ತವೆ. ಡೆಮಾಕ್ರಸಿ ಎನ್ನುವುದು ಡ್ಯಾಮೇಜ್ ಆಗುತ್ತಾ ಶಿಥಿಲ ಗೊಳ್ಳುತ್ತದೆ- ಶಶಿಕಾಂತ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸುವ ಬರದಲ್ಲಿ ರಾಜಸ್ಥಾನದ ಬಿಜೆಪಿ ಮುಖ್ಯಸ್ಥ ಸಿಪಿ ಜೋಶಿ, "ಗೋಮಾಂಸ ಸೇವಿಸುವವರು" ಸಂಸತ್ತಿನಲ್ಲಿ ಶಿವನ ಚಿತ್ರವನ್ನು ತೋರಿಸುವುದನ್ನು ಸಹಿಸಲ್ಲ ಎಂದು ಹೇಳುವ ಮೂಲಕ ವಿವಾದ...