CATEGORY

ರಾಜಕೀಯ

ಸ್ವಾತಂತ್ರ ಪ್ರೇಮಿ ಸಂಗೊಳ್ಳಿರಾಯಣ್ಣನನ್ನು ನಮ್ಮವರ ಕುತಂತ್ರದಿಂದಲೇ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು

ಬೆಂಗಳೂರು ಜ 26: ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪುಣ್ಯ ಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾಜದ ಬದಲಾವಣೆಗೆ...

ಚಾಮರಾಜನಗರ ಆಮ್ಲಜನಕ ದುರಂತ : ಸಂತ್ರಸ್ತರ ಕುಟುಂಬಕ್ಕೆ ಸರ್ಕಾರಿ ಕೆಲಸ

ಕೋವಿಡ್‌ ಸಂದರ್ಭದಲ್ಲಿ ಚಾಮರಾಜನಗರ ಆಸ್ಪತ್ರೆಯೊಂದರಲ್ಲಿ 2021 ಮೇ 2 ರಂದು ಆಮ್ಲಜನಕ ಪೂರೈಕೆಯಾಗದೆ 32 ಜನರು ಮೃತಪಟ್ಟಿದ್ದರು. ಆ ಕುಟುಂಬದ ಸದಸ್ಯರಿಗೆ ಬರುವ ಫೆಬ್ರವರಿ 1 ರಿಂದ ಸರ್ಕಾರಿ ಕೆಲಸ ನೀಡಲಾಗುವುದು ಎಂದು...

INDIA ಮೈತ್ರಿಕೂಟಕ್ಕೆ ಆಘಾತ: ಮತ್ತೆ ಬಿಜೆಪಿ ತೆಕ್ಕೆಯತ್ತ ನಿತೀಶ್ ಕುಮಾರ್

ಅವಕಾಶವಾದಿ ರಾಜಕಾರಣಕ್ಕೆ ಮತ್ತೊಂದು ಹೆಸರಾಗಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಯೂ ಟರ್ನ್ ಹೊಡೆಯುವ ಎಲ್ಲ ಲಕ್ಷಣಗಳು ಕಾಣಿಸುತ್ತಿದ್ದು, INDIA ಮೈತ್ರಿಕೂಟ ಆಘಾತಕ್ಕೆ ಒಳಗಾಗಿದೆ. ಪಶ್ಚಿಮ ಬಂಗಾಳದಲ್ಲಿ TMC ಮತ್ತು ದೆಹಲಿಯಲ್ಲಿ ಆಮ್...

ಅಡುಗೆ ಅನಿಲ, ಪೆಟ್ರೋಲ್ ಡೀಸೆಲ್, ಗೊಬ್ಬರ, ಕಾಳು ಬೇಳೆ, ಅಡುಗೆ ಎಣ್ಣೆ ಬೆಲೆ ಕಡಿಮೆ ಆಗುತ್ತೆ ಅಂದ್ರಲ್ಲಾ , ಕಡಿಮೆ ಮಾಡಿದ್ರಾ ಮೋದಿಯವರೇ?: ಸಿದ್ದರಾಮಯ್ಯ

ಮಡಿಕೇರಿ ಜ 25 : ಪ್ರಧಾನಿ ನರೇಂದ್ರ ಮೋದಿಯವರೊಬ್ಬರ ಅವಧಿಯಲ್ಲಿ ದೇಶದ ಸಾಲ 173 ಲಕ್ಷ ಕೋಟಿಗೆ ಏರಿಕೆಯಾಗಿದೆ. ಕಳೆದ 10 ವರ್ಷಗಳ ಮೋದಿ ಅವಧಿಯಲ್ಲಿ 120 ಲಕ್ಷ ಕೋಟಿ ಸಾಲ ಮಾಡಿದ್ದಾರೆ...

ಬಿಜೆಪಿಗೆ ಜಗದೀಶ್ ಶೆಟ್ಟರ್ ಮರು ಸೇರ್ಪಡೆ : ಗರಂ ಆದ ಡಿಕೆಶಿ

ಜಗದೀಶ್ ಶೆಟ್ಟರ್ ಅವರನ್ನು ಯಾವುದೋ ಒತ್ತಡದಲ್ಲಿ ಕರೆದುಕೊಂಡು ಹೋಗಿದ್ದಾರೆ ಅನಿಸುತ್ತಿದೆ. ನಿನ್ನೆ ನಾನು ಕರೆ ಮಾಡಿದಾಗ ಹೋಗಲ್ಲ ಎಂದಿದ್ದರು. ಈಗ ಫ್ಯಾಕ್ಸ್ ನಲ್ಲಿ ರಾಜೀನಾಮೆ ಕೊಡುತ್ತೇನೆ ಅಂದಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ...

ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿಗೆ ಮರಳಿದ ಶೆಟ್ಟರ್

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ವಾಪಸ್ಸಾಗಿದ್ದಾರೆ. ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ...

ಭಕ್ತಿ ಭಾವಾವೇಶದ ಅಡ್ಡಪರಿಣಾಮಗಳು

ಅಯೋಧ್ಯೆಯಲ್ಲಿ ನಡೆದ ಬಾಲರಾಮ ವಿಗ್ರಹ ಸ್ಥಾಪನೆಗೂ ಹಾಗೂ ಆ ಸಂಭ್ರಮದ ನೆಪದಲ್ಲಿ ದೇಶದ ಅಲ್ಲಲ್ಲಿ ನಡೆದ ಕೆಲವು ದುಷ್ಕೃತ್ಯಗಳಿಗೂ ಸಂಬಂಧವಿದೆ. ರಾಮಮಂದಿರ ಉದ್ಘಾಟನೆ ಎನ್ನುವುದು ರಾಮಭಕ್ತರಲ್ಲಿ ಭಾವತೀವ್ರತೆಯನ್ನು ಅತಿಯಾಗಿ ಪ್ರಚೋದಿಸಿದ್ದಂತೂ ಸುಳ್ಳಲ್ಲ. ಭಾವಪ್ರಚೋದನೆಗೊಳಗಾದ...

ಭಾರತ ಜೋಡೋ ನ್ಯಾಯ ಯಾತ್ರೆ : ಭದ್ರತೆ ಕೋರಿ ಅಮಿತ್ ಶಾಗೆ ಪತ್ರ ಬರೆದ ಖರ್ಗೆ

ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆಗೆ ಭದ್ರತೆ ಕೋರಿ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗೃಹಮಂತ್ರಿ ಅಮಿತ್ ಶಾ ಗೆ ಪತ್ರ ಬರೆದಿದ್ದಾರೆ. ರಾಹುಲ್ ಗಾಂಧಿ ಅವರು ಮಂಗಳವಾರ ಗುಹವಾಟಿ...

ನಾನು ಯಾವ ಧೈವ ಭಕ್ತನೂ ಅಲ್ಲ, ಸಂವಿಧಾನದ ಭಕ್ತ : ಸಚಿವ ಪ್ರಿಯಾಂಕ್ ಖರ್ಗೆ

‘ಹೌದು, ನಾನು ಯಾವ ಧೈವ ಭಕ್ತನೂ ಅಲ್ಲ, ನಾನು ಸಂವಿಧಾನದ ಭಕ್ತ, ನಾನು ಬುದ್ಧ, ಬಸವ, ಅಂಬೇಡ್ಕರ್, ನಾರಾಯಣಗುರುಗಳು, ನಿಜಶರಣ ಅಂಬಿಗರ ಚೌಡಯ್ಯ ಪ್ರತಿಪಾದಿಸಿದ ಸಮಾನತೆ, ಸ್ವಾಭಿಮಾನ ತತ್ವಗಳ ಭಕ್ತ’ ಎಂದು ಸಚಿವ...

ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಪುರುಷ ಶ್ರೀರಾಮನ ಆಶಯ: ಸಿದ್ದರಾಮಯ್ಯ

ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿರುವ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧರ್ಮದ-ಅಮಾನವೀಯ...

Latest news