CATEGORY

ರಾಜಕೀಯ

ಸಮಸಮಾಜದ ವಿರೋಧಿಗಳು ಮಾತ್ರ ಜಾತಿಗಣತಿ ವಿರೋಧಿಸುತ್ತಿದ್ದಾರೆ; ಡಾ. ಯತೀಂದ್ರ ಸಿದ್ದರಾಮಯ್ಯ ಆರೋಪ

ರಾಯಚೂರು: ಹಿಂದುಳಿದ ವರ್ಗಗಳನ್ನು ಮುಂಚೂಣಿಗೆ ತರಲು ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಮಸಮಾಜ ನಿರ್ಮಾಣದ ವಿರೋಧಿಗಳು ವಿರೋಧಿಸುತ್ತಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಜಿಲ್ಲಾ ಕನಕ ನೌಕರ ಸಂಘ...

ಕರ್ನಾಟಕ ಸರ್ಕಾರದ ವೇತನ ಸಹಿತ ಋತುಚಕ್ರ ರಜೆ ದೇಶಕ್ಕೆ ಅನುಕರಣೀಯ ಮಾದರಿ: ಸುರ್ಜೇವಾಲ ಬಣ್ಣನೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉದ್ಯೋಗಸ್ಥ ಮಹಿಳೆಯರಿಗೆ ಮಾಸಿಕ ಒಂದು ದಿನದ ವೇತನ ಸಹಿತ ಋತುಚಕ್ರದ ರಜೆ ಘೋಷಿಸಿರುವುದಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ...

ಸರ್ಕಾರಿ ಸ್ಥಳಗಳಲ್ಲಿ ಆರ್‌ ಎಸ್‌ ಎಸ್ ಚಟುವಟಿಕೆ ನಿರ್ಬಂಧಕ್ಕೆ ಪ್ರಿಯಾಂಕ್‌ ಖರ್ಗೆ ಪತ್ರ; ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ಎಲ್ಲಾ ಸರ್ಕಾರಿ, ಸಾರ್ವಜನಿಕ ಪ್ರದೇಶಗಳಲ್ಲಿ ಆರ್‌ ಎಸ್‌ ಎಸ್ ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿದ್ದಾರೆ. ಸೂಕ್ತ...

ಊಟಕ್ಕೆ ಸೇರುವುದು ಅಪರಾಧವೇ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ.  ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ  ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿ  ಮಾಧ್ಯಮದವರೊಂದಿಗೆ...

ನಾನು ಸಿಎಂ ಆಗುವ ಕಾಲ ಸನ್ನಿಹಿತವಾಗಿದೆ ಎಂದು ಹೇಳಿಯೇ ಇಲ್ಲ; ಡಿಸಿಎಂ ಡಿಕೆ ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಮುಖ್ಯಮಂತ್ರಿ ಆಗುವ ಕಾಲ ಸನ್ನಿಹಿತವಾಗಿದೆ ಎಂದು ನಾನು ಹೇಳಿಯೇ ಇಲ್ಲ. ಇದು ಕೇವಲ ಮಾಧ್ಯಮಗಳ ಕಪೋಲಕಲ್ಪಿತ ಸೃಷ್ಟಿಯಾಗಿದ್ದು ನನ್ನ ಹೇಳಿಕೆಯನ್ನು ತಿರುಚಿ ಪ್ರಸಾರ ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌...

ಆರ್‌ ಜೆಡಿಯತ್ತ ಮುಖ ಮಾಡಿದ ಜೆಡಿಯು ಮುಖಂಡರು; ಸಿಎಂ ನಿತೀಶ್‌ ಕುಮಾರ್‌ ಗೆ ಆರಂಭಿಕ ಹಿನ್ನೆಡೆ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟವಾಗುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಚಟುವಟಕೆಗಳು ಗರಿಗೆದರಿವೆ. ರಾಜಕೀಯ ಮುಖಂಡರ ಮುಖಂಡರ ಪಕ್ಷಾಂತ ಪರ್ವವೂ ಆರಂಭವಾಗಿದೆ. ಜೆಡಿಯು ಮುಖಂಡ, ಮಾಜಿ ಲೋಕಸಭಾ ಸದಸ್ಯ ಸಂತೋಷ್ ಕುಶ್ವಾಹ ಆರ್ ಜೆಡಿ...

ಬಿಹಾರ ಎಸ್‌ ಐಆರ್:‌ಅ.9 ರೊಳಗೆ ಕೈಬಿಡಲಾದ 3.66 ಲಕ್ಷ ಮತದಾರರ ವಿವರ ಸಲ್ಲಿಸಲು ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ: ನವಂಬರ್‌ ನಲ್ಲಿ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ನಡೆಸಲಾದ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ನಂತರ ಸಿದ್ಧಪಡಿಸಲಾದ ಅಂತಿಮ ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿರುವ 3.66 ಲಕ್ಷದ ಮತದಾರರ ವಿವರಗಳನ್ನು ಸಲ್ಲಿಸುವಂತೆ ಚುನಾವಣಾ...

ಸಿಜೆಐ ಬಿ ಆರ್‌ ಗವಾಯಿ ಅವರತ್ತ ಶೂ ಎಸೆತ: ಆರ್.ಎಸ್.ಎಸ್ ಬಿತ್ತುತ್ತಿರುವ ದ್ವೇಷಕ್ಕೆ ನಿದರ್ಶನ: ಹರಿಪ್ರಸಾದ್‌ ವಾಗ್ದಾಳಿ

ಬೆಂಗಳೂರು: ಮಹಾತ್ಮಾ ಗಾಂಧಿಯನ್ನು ಕೊಂದ ಗೋಡ್ಸೆಗೂ, ಬಾಬಾರಿ ಮಸೀದಿ ಧ್ವಂಸ ಮಾಡಿದ ಸಂಘಿಗಳಿಗೂ, ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೇ ಶೂ ಎಸೆದ ಸನಾತನಿ ವಕೀಲನಿಗೂ ಸಾಮ್ಯತೆಗಳಿವೆ. ಯಾವ ಸಿದ್ದಾಂತ ದೇಶದಲ್ಲಿ ದ್ವೇಷವನ್ನು...

ಸಿಜೆಐ ಅವರತ್ತ ಶೂ ಎಸೆತ: ಮನುವಾದಿಗಳಿಂದ ಸಂವಿಧಾನಕ್ಕೆ ಅಪಾಯದ ಮುನ್ಸೂಚನೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಮನುವಾದದ ಪ್ರವರ್ತಕರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆಯೇ ತನ್ನ 'ಶೂ' ಎಸೆದಿದ್ದಾರೆ. ಇದು ವ್ಯಕ್ತಿಯೊಬ್ಬರ ಮೇಲೆ ನಡೆದ ದಾಳಿಯಲ್ಲ, ನ್ಯಾಯದ ಮೇಲಿನ ದಾಳಿ, ಸಂವಿಧಾನದ ಮೇಲಿನ ದಾಳಿ ಎಂದು ಗ್ರಾಮೀಣಾಭಿವೃದ್ಧಿ...

ಅಭಿವೃದ್ಧಿ ಮಾಡಲಾಗದೆ ಬುರುಡೆ ಬಿಡುವುದೇ ಬಿಜೆಪಿ ಕೆಲಸ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಕೊಪ್ಪಳ: ಇದುವರೆಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 13000 ಕೋಟಿ ಅನುದಾನ ನೀಡಿದೆ. ಈ ಹಣ ಕೊಟ್ಟಿದ್ದೂ ನಮ್ಮ ಸರ್ಕಾರ. ಕೃಷ್ಣ ಮೇಲ್ದಂಡೆ ವಿಚಾರದಲ್ಲಿ ರೈತರಿಗೆ 80 ಸಾವಿರ ಕೋಟಿ ಪರಿಹಾರ ಕೊಡ್ತಾ ಇರುವುದೂ...

Latest news