ಮೈಸೂರು, ಸೆಪ್ಟಂಬರ್ 3: ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ...
ಗಾಂಧಿ ಜಯಂತಿ ವಿಶೇಷ
ಗಾಂಧಿ ಪೊರಕೆ ಹಿಡಿದದ್ದು ರಸ್ತೆ ಬದಿಯ ತ್ಯಾಜ್ಯವನ್ನು ಗುಡಿಸಿಹಾಕಲು ಅಲ್ಲ ಅಥವಾ ಶೌಚವನ್ನು ತೆಗೆದುಹಾಕಲೂ ಅಲ್ಲ. ಗಾಂಧಿ ಸ್ವಚ್ಛತೆ ಬಯಸಿದ್ದು ಭಾರತೀಯರ ಹೃದಯದಲ್ಲಿ, ಚಿಂತನೆಗಳಲ್ಲಿ ಹಾಗೂ ಬೌದ್ಧಿಕತೆಯಲ್ಲಿ –...
ಬೆಂಗಳೂರು: ಸಂಸದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿದ್ದ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿ ಕಿಶೋರ್ ಕುಮಾರ್ ಅವರನ್ನು ಹೆಸರಿಸಿದೆ.
ಈ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದ ಮಾಜಿ ಕೇಂದ್ರ ಸಚಿವ, ರಾಜ್ಯ ಬಿಜೆಪಿ ಘಟಕದ...
ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಲೋಕಾಯುಕ್ತ ದೂರನ್ನು ಆಧರಿಸಿ ಜಾರಿ ನಿರ್ದೇಶನಾಲಯ ಪ್ರವೇಶ ಮಾಡಿದೆ. ಇದರಿಂದಾಗಿ ಯಾವುದೇ ಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸದ ಮೇಲೆ ಇಡಿ ದಾಳಿ ಮಾಡುವ ಸಾಧ್ಯತೆ ಕಾಣುತ್ತಿದೆ.
ಸಿಎಂ ನಿವಾಸದ...
ಬೆಂಗಳೂರು: ನನ್ನ ಪತ್ನಿ ಸೈಟ್ ವಾಪಸ್ ಮಾಡಿರೋದು ನನಗೆ ಗೊತ್ತಿಲ್ಲ. ಸೈಟ್ ವಾಪಸ್ ಮಾಡುವಾಗ ನನ್ನೊಂದಿಗೆ ಚರ್ಚಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ವಿಜಯನಗರದಲ್ಲಿ ಸೈಟ್ ಕೇಳಿರಲಿಲ್ಲ....
ಬೆಂಗಳೂರು: ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ದಂಪತಿ ಸೇರಿ ನಾಲ್ವರು ವಿದೇಶಿಗರ ಬಂಧನದ ನಂತರ ಹಲವು ತನಿಖಾ ಏಜೆನ್ಸಿಗಳು ವಿಚಾರಣೆ ತೀವ್ರಗೊಳಿಸಿವೆ.
ಪಾಕ್ ಪ್ರಜೆ ರಶೀದ್ ಅಲಿ ಸಿದ್ದಿಕಿ, ಪತ್ನಿ ಆಯೇಷಾ ಹನೀಫ್ ಅವರನ್ನು ನಿನ್ನೆ...
ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆಯ ಪ್ರಸ್ತಾಪವೇ ಇಲ್ಲದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವುದಕ್ಕೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತು ಎಕ್ಸ್ ಸಾಮಾಜಿಕ...
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮೊಕದ್ದಮೆ ದಾಖಲಿಸಿರುವುದಕ್ಕೆ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದು ಇದು ದ್ವೇಷದ ರಾಜಕಾರಣ ಎಂದು ಕಿಡಿಕಾರಿದ್ದಾರೆ.
ಫೇಸ್ ಬುಕ್ ಪೋಸ್ಟ್ ಮೂಲಕ ಸಚಿವ ಮಹದೇವಪ್ಪ...
ಮೈಸೂರು: ತಮ್ಮ ಜಮೀನಿಗೆ ಪರಿಹಾರವಾಗಿ ಸೈಟುಗಳನ್ನು ಪಡೆದಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಎಲ್ಲ ಸೈಟುಗಳನ್ನು ಮುಡಾಗೆ ಹಿಂದಿರುಗಿಸಿದ್ದಾರೆ.
ಈ ಸಂಬಂಧ ಪಾರ್ವತಿಯವರು ನೀಡಿರುವ ಹೃದಯಸ್ಪರ್ಶಿ ಹೇಳಿಕೆಯ ಪೂರ್ಣಪಾಠ ಕನ್ನಡ ಪ್ಲಾನೆಟ್ ಗೆ...
ಮೈಸೂರು: ತಮ್ಮ ಜಮೀನಿನಲ್ಲಿ ಮುಡಾ ಅಕ್ರಮವಾಗಿ ಬಡಾವಣೆ ನಿರ್ಮಿಸಿದ್ದ ಬೆನ್ನಲ್ಲಿ ಪರಿಹಾರ ರೂಪವಾಗಿ ಪಡೆದಿದ್ದ ಎಲ್ಲ ಹದಿನಾಲ್ಕು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಹಿಂದಕ್ಕೆ ನೀಡಿದ್ದಾರೆ.
ನಲವತ್ತು ವರ್ಷಗಳ ರಾಜಕೀಯ ಜೀವನದಲ್ಲಿ...