ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪಥಸಂಚಲನಕ್ಕೆ ರಾಜ್ಯದ ಟ್ಯಾಬ್ಲೋವನ್ನು ಸೇರಿಸದ ಮೋದಿ ಸರ್ಕಾರ ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನವರಿ 26ರಂದು ನವದೆಹಲಿಯಲ್ಲಿ...
ದಶಕಗಳ ಕಾಲ ಜಾತ್ಯಾತೀತತೆ ಕಿರೀಟ ಧರಿಸಿದ್ದ HDD. ಇಳಿಗಾಲದಲ್ಲಿ ಕೋಮುವಾದಿ ಕಿರೀಟ ಧರಿಸಿದ್ದಾರೆ. ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ದೇವರು JDSಗೆ ದೀರ್ಘ ಕಾಲ ಆಯುರಾರೋಗ್ಯ ನೀಡಲಿ ಎಂದು...
ತಮ್ಮ ಪುತ್ರನಿಗೆ ಮೈಸೂರಿನಿಂದ ಲೋಕಸಭಾ ಟಿಕೆಟ್ ಕೊಡಲು ನನ್ನನ್ನು ರಾಜಕೀಯವಾಗಿ ಮುಗಿಸಲು ಸಿಎಂ ಸಿದ್ದರಾಮಯ್ಯ ನವರು ದಾಳ ರೂಪಿಸಿದ್ದಾರೆ ಎಂಬ ಸಂಸದ ಪ್ರತಾಪ್ ಸಿಂಹ ಆರೋಪಕ್ಕೆ ಈಗ ಸ್ವತಃ ಯತೀಂದ್ರ ಸಿದ್ದರಾಮಯ್ಯ ಅವರು...
ಬಿಜೆಪಿ ನಾಯಕರ ಹಳೇ ಹಗರಣಗಳನ್ನು ಉಲ್ಲೇಖಿಸಿ, ರಾಜ್ಯಕಾಂಗ್ರೆಸ್ ಪೋಸ್ಟರ್ ಬಿಡುಗಡೆ ಮಾಡಿದೆ. ʼನಾನು ಕರಸೇವಕ ನನ್ನನ್ನು ಬಂಧಿಸಿʼ ಎಂದು ಪೋಸ್ಟರ್ ಹಿಡಿದು ಕುಳಿತಿದ್ದ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ.
ಸಾಮಾಜಿಕ ಜಾಲತಣದಲ್ಲಿ ಪೋಸ್ಟರ್...
ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ನಿವಾಸದಲ್ಲಿ ಗೃಹ ದಲಿತ ಸಚಿವತರೆಲ್ಲರೂ ಸೇರಿ ಗುರುವಾರ ರಾತ್ರಿ ಭೋಜನ ಸವಿಯುವ ನೆಪದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಹೊತ್ತು ಸಮಾಲೋಚನೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಸಚಿವ ಸತೀಶ್...
ದೇಶದಲ್ಲಿ ಸುಮಾರು 105 ರಾಜಕೀಯ ಪಕ್ಷಗಳಿದ್ದರೆ ಅವುಗಳಲ್ಲಿ ಚುನಾವಣಾ ಬಾಂಡ್ ಲಾಭ ಸಿಕ್ಕಿದ್ದು ಕೇವಲ 17 – 19 ಪಕ್ಷಗಳಿಗೆ. ಜಾರಿಗೊಂಡ ಮೂರು ವರ್ಷಗಳಲ್ಲಿ ಈ ಬಾಂಡ್ ಮೂಲಕ ಸಂದಾಯವಾದ ಹಣದಲ್ಲಿ (6201...
1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ ಕುರಿತಾದ ಗಲಭೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಚನ್ನಪೇಟೆಯ ನಿವಾಸಿಯಾದ ಶ್ರೀಕಾಂತ್ ಪೂಜಾರಿ (51)ಯನ್ನು ಬಂಧಿಸಿದ ಪೊಲೀಸ್ ಇನ್ಸ್‌ಪೆಕ್ಟರ್‌ನನ್ನು ಯಾವುದೇ ಕಾರಣಕ್ಕೂ ಅಮಾನತು ಮಾಡುವುದಿಲ್ಲ ಎಂದು ಕರ್ನಾಟಕ ಗೃಹ...
ಬರುವ ಲೋಕಸಭಾ ಚುನವಾಣೆಯಲ್ಲಿ ಹುಬ್ಬಳಿ-ಧಾರವಾಡ ಕ್ಷೇತ್ರದಿಂದ ಪ್ರಲ್ಹಾದ ಜೋಶಿ ಬದಲು ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಗೆ ಟಿಕೆಟ್ ಕೊಡಿ ಎಂದು ಬಿಜೆಪಿಗೆ ರಾಜ್ಯಕಾಂಗ್ರೆಸ್ ಸವಾಲು ಎಸಗಿದೆ.
ಟ್ವೀಟ್ ಮಾಡಿರುವ ಕಾಂಗ್ರೆಸ್, ಕಳ್ಳಭಟ್ಟಿ, ಮಟ್ಕಾ ದಂಧೆಕೋರ ಶ್ರೀಕಾಂತ್...
ಆಂಧ್ರಪ್ರದೇಶದ ದಿವಂಗತ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರ ಪುತ್ರಿ & ಹಾಲಿ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ತಂಗಿ ವೈ.ಎಸ್.ಶರ್ಮಿಳಾ ಅವರು ಗುರುವಾರ ನವದೆಹಲಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ.
ಲೋಕಸಭಾ ಚುನಾವಣೆಗೆ ಮುನ್ನ...