CATEGORY

ರಾಜಕೀಯ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಪ್ರಕರಣ; ಸೆ.9ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ಮತ್ತೆ ಮುಂದೂಡಿದೆ. ನ್ಯಾಯಾಧೀಶರಾದ ಎಂ....

ಖರ್ಗೆ ಟ್ರಸ್ಟ್​​ಗೆ KIADB ಜಮೀನು: ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲರು

ಪ್ರಭಾವ ಬಳಸಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ (KIADB) ಸಿದ್ದಾರ್ಥ ಟ್ರಸ್ಟ್​​ಗೆ ಸಿಎ ನಿವೇಶನ ಪಡೆದಿದ್ದಾರೆಂಬ ಆರೋಪ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಳಿ ಬಂದಿದ್ದು, ಈ ಬಗ್ಗೆ ವಿವರ ನೀಡುವಂತೆ...

ಒಕ್ಕೂಟ ವ್ಯವಸ್ಥೆ ಮೇಲಿನ ದಾಳಿಯ ವಿರುದ್ಧ ಕರ್ನಾಟಕದ ಜನತೆ ಇದ್ದಾರೆ: ರಾಷ್ಟ್ರೀಯ ಅಭಿಯಾನ

ರಾಜ್ಯಪಾಲರು, ಸಂವಿಧಾನಿಕ ಸಂಸ್ಥೆಗಳು, ತನಿಲಾ ಏಜೆನ್ಸಿಗಳು ಎಲ್ಲವೂ ಬಿಜೆಪಿ‌ ಪಕ್ಷದ ದಾಳವಾಗುತ್ತಿರುವ ವಿರುದ್ಧ ರಾಷ್ಟ್ರೀಯ ಅಭಿಯಾನ ಆರಂಭವಾಗಿದೆ. ಈ ಕುರಿತು ಮಾಹಿತಿ ನೀಡಿರುವ ರಾಷ್ಟ್ರೀಯ ಅಭಿಯಾನ ಕರ್ನಾಟಕ, ಭಾರತದ ಪ್ರಜಾತಂತ್ರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ರಾಜ್ಯಗಳು...

ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಆ.31: “ರಾಜ್ಯಪಾಲರ ಹುದ್ದೆ ಸಾಂವಿಧಾನ ನೀಡಿರುವ ಪೀಠ. ರಾಜ್ಯಪಾಲರ ಕಚೇರಿ ಒಂದು ರಾಜಕೀಯ ಪಕ್ಷದ ಕಚೇರಿ ಆಗಬಾರದು. ಸಂವಿಧಾನಿಕವಾಗಿ ಈ ಹುದ್ದೆಗೆ ಇರುವ ಘನತೆಗೆ ಧಕ್ಕೆ ಬರುವಂತೆ ನಡೆದುಕೊಳ್ಳಬಾರದು ಎಂಬುದು ನಮ್ಮ...

ಎಐಸಿಸಿ ನೂತನ ಕಾರ್ಯದರ್ಶಿಯಾಗಿ ಡಾ. ಅಂಜಲಿ ಹೇಮಂತ್ ನಿಂಬಾಳ್ಕರ್ ನೇಮಕ: ಇಲ್ಲಿದೆ ಕಾಂಗ್ರೆಸ್‌ ಪುನರ್‌ ರಚನೆ ಸಂಪೂರ್ಣ ಪಟ್ಟಿ!

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಪಕ್ಷದ ಪದಾಧಿಕಾರಿಗಳನ್ನು ವಿವಿಧ ರಾಜ್ಯಗಳಲ್ಲಿ ಎಐಸಿಸಿ ಕಾರ್ಯದರ್ಶಿಗಳು ಮತ್ತು ಜಂಟಿ ಕಾರ್ಯದರ್ಶಿಗಳಾಗಿ ನೇಮಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆಯಾ ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳೊಂದಿಗೆ ಕೆಲಸ...

ಚನ್ನಪಟ್ಟಣ ಉಪಚುನಾವಣೆಯ ಅಭ್ಯರ್ಥಿ ನಾನೇ: ಡಿ.ಕೆ. ಶಿವಕುಮಾರ್

ಚನ್ನಪಟ್ಟಣದ ಅಭ್ಯರ್ಥಿ ನಾನೇ. ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿಯಾದರು ನನಗೆ ಮತ ಹಾಕಿದಂತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಚನ್ನಪಟ್ಟಣ ಉಪಚುನಾವಣೆ ಸಂಬಂಧ BJP, JDS ಪಕ್ಷಗಳು ಚರ್ಚೆ ನಡೆಸಿರುವ ಬಗ್ಗೆ ಸದಾಶಿವನಗರದ ನಿವಾಸದ...

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ NDA ಅಭ್ಯರ್ಥಿ ಕಣಕ್ಕಿಳಿಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ರಾಜ್ಯದ ಜನತೆ ಜೆಡಿಎಸ್ ಬಿಜೆಪಿ ಮೈತ್ರಿಯನ್ನ ಒಪ್ಪಿದ್ದಾರೆ.ಟಿಕೆಟ್ ವಿಚಾರದಲ್ಲಿ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳುತ್ತಾರೆ.ಈ ವಿಚಾರದಲ್ಲಿ ಚರ್ಚೆಗಳು ಆಗಬೇಕಾಗುತ್ತೆ. ಆಗ ಫಲಿತಾಂಶ ನಮ್ಮ ಪರ ಬರಲು ಸಾಧ್ಯ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳ...

31 ಜಿಲ್ಲೆಗಳಲ್ಲೂ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ: ನಿಖಿಲ್ ಕುಮಾರಸ್ವಾಮಿ

ತುಮಕೂರು ನಗರದ ಶ್ರೀ ಕೊಲ್ಲಾಪುರದಮ್ಮ ದೇವಿಯ ಆಶೀರ್ವಾದ ಪಡೆದು ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಮತ್ತು ಬೂತ್ ಸಮಿತಿಯ ಅಭಿಯಾನಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಚಾಲನೆ ನೀಡಿದರು…...

ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಬಿಜೆಪಿ ಎಂದಿಗೂ ಅಧಿಕಾರಕ್ಕೆ ಬಂದಿಲ್ಲ – ಸಿಎಂ

ಹುಬ್ಬಳ್ಳಿ , ಆಗಸ್ಟ್ 30 : ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು, ಕಾಂಗ್ರೆಸ್ ನ ಶಾಸಕರು ದುಡ್ಡಿನ ಆಸೆಗೆ ಎಂದೂ ಬಲಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...

ಬುಲ್ ಡೋಜರ್ ಅಡಿಯಲ್ಲಿ ನಜ್ಜುಗುಜ್ಜಾಗಿರುವ ಭಾರತದ ಸಂವಿಧಾನ

ಪ್ರಭುತ್ವದ ವತಿಯಿಂದಲೇ ನಡೆಯುತ್ತಿರುವ ಬುಲ್ ಡೋಜರ್ ಕ್ರೌರ್ಯವು ಕಾನೂನು ಆಧರಿಸಿದ ಆಡಳಿತ ಮತ್ತು ನ್ಯಾಯ ವ್ಯವಸ್ಥೆಗೇ ಒಂದು ಬೆದರಿಕೆಯಾಗುವ ಮಟ್ಟಿಗೆ ಬೆಳೆದಿದೆ.  ಇದನ್ನು ತಕ್ಷಣ ನಿಲ್ಲಿಸದಿದ್ದರೆ, ನ್ಯಾಯಾಂಗದ ಮೇಲೆ ಜನರಿಗಿರುವ ವಿಶ್ವಾಸವೇ ನಾಶವಾಗಲಿದೆ....

Latest news