CATEGORY

ರಾಜಕೀಯ

ಅವತ್ತು ಸಿದ್ದರಾಮಯ್ಯ ಅವರಿಗೆ ಸೈಟ್ ಕೊಟ್ಟು, ಇವತ್ತು ಸದನದಲ್ಲಿ ಚರ್ಚೆ ಮಾಡಿದ್ರೆ ಹೇಗೆ? : ಬಿಜೆಪಿಗೆ ಶಿವಲಿಂಗೇಗೌಡ ತರಾಟೆ

ಅವತ್ತು ಸಿದ್ದರಾಮಯ್ಯ ಅವರಿಗೆ ಸೈಟ್ ಕೊಟ್ಟು, ಇವತ್ತು ಸದನದಲ್ಲಿ ಚರ್ಚೆ ಮಾಡ್ತಿರಾ. ಇದೊಂದು ನಾಟಕ. ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರವನ್ನು ರಾಜ್ಯದ ಜನರ ಮುಂದೆ ಬಿಚ್ಚಿಡುತ್ತೇವೆ ಎಂದು ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ತರಾಟೆ...

ಒಂದು ದೇಶ, ಒಂದು ಚುನಾವಣೆ ಮತ್ತು ನೀಟ್‌ ಪರೀಕ್ಷೆ ರದ್ದು ಕೋರಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ

ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಹಗರಣ ಮತ್ತು ಕೇಂದ್ರ ಸರ್ಕಾರದ ಒಂದು ದೇಶ, ಒಂದು ಚುನಾವಣೆ ವಿರುದ್ಧ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ನೀಟ್...

ವಿಧಾನಸಭೆಯಲ್ಲಿ ಆಹೋರಾತ್ರಿ ಧರಣಿ ಆರಂಭಿಸಿದ ಮೈತ್ರಿ ಪಕ್ಷಗಳು: ಸರ್ಕಾರದ ಊಟ ನಿರಾಕರಣೆ

ಬೆಂಗಳೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ಚರ್ಚೆಗೆ ಅವಕಾಶ ನೀಡಿಲ್ಲವೆಂದು ಆರೋಪಿಸಿ ವಿಧಾನಸಭೆಯಲ್ಲಿಂದು ಬಿಜೆಪಿ-ಜೆಡಿಎಸ್ ಶಾಸಕರು ಆಹೋರಾತ್ರಿ ಧರಣಿ ಆರಂಭಿಸಿದ್ದಾರೆ. ಧರಣಿ ಸ್ಥಳಕ್ಕೆ ಭೇಟಿ ನೀಡಿದ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ, ಶಾಸಕರಿಗೆ ರಾತ್ರಿ...

ನೇಪಾಳದಲ್ಲಿ ವಿಮಾನ ಸ್ಫೋಟ: 19 ಸಾವು

ಕಠ್ಮಂಡು: ಟೇಕಾಫ್‌ ವೇಳೆ ಸ್ಕಿಡ್‌ ಆಗಿ ವಿಮಾನ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಶೌರ್ಯ ಏರ್‌ ಲೈನ್ಸ್ ಗೆ ಸೇರಿದ ವಿಮಾನವು ನೇಪಾಳದ ತ್ರಿಭುವನ್‌...

ಯಾರ ಕಾಲಗುಣದಿಂದಲೂ ಮಳೆ ಬರೋದಿಲ್ಲ: ಟೀಕಿಸಿದವರನ್ನು ಗೇಲಿ ಮಾಡಿದ ಸಿದ್ಧರಾಮಯ್ಯ

ರಾಮನಗರ: ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ರಾಜ್ಯದಲ್ಲಿ ಒಳ್ಳೆ ಮಳೆಯಾಗಿ ಜಲಾಶಯಗಳೆಲ್ಲಾ ಭರ್ತಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದಿದ್ದಾರೆ. ರಾಮನಗರದ ತಾಯಿ ಚಾಮುಂಡೇಶ್ವರಿ ಕರಗ ಉತ್ಸವದಲ್ಲಿ ಪಾಲ್ಗೊಂಡು ಮೊದಲಿಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು...

ED ಅಧಿಕಾರಿಗಳ ವಿರುದ್ಧ ಎಫ್ ಐಆರ್ ಗೆ ತಡೆಯಾಜ್ಞೆ

ಬೆಂಗಳೂರು: ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳ ವಿರುದ್ಧ ಕಲ್ಲೇಶ್ ಎಂಬುವವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿದ್ದ FIR ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧ ದಾಖಲಾದ ಪ್ರಕರಣ ರದ್ದುಗೊಳಿಸಲು ಕೋರಿ ಇಡಿ ಅಧಿಕಾರಿಗಳು...

ನಿರ್ಮಲಾ‌ ಸೀತಾರಾಮನ್ ಕರ್ನಾಟಕಕ್ಕೆ ಚೊಂಬು ಕೊಟ್ಟಿದ್ದಾರೆ: ಸಿದ್ಧರಾಮಯ್ಯ ಆಕ್ರೋಶ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿರುವ ಕೇಂದ್ರ ಬಜೆಟ್ ನಲ್ಲಿ ಮತ್ತೆ ಕರ್ನಾಟಕಕ್ಕೆ ಅನ್ಯಾಯವೆಸಗಲಾಗಿದೆ. ಕರ್ನಾಟಕದ ಬೇಡಿಕೆಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಜೆಟ್ ನಲ್ಲಿ ವಿಪತ್ತು...

ಕೇಂದ್ರ ಬಜೆಟ್: ಎನ್ ಡಿಎ ಆಡಳಿತದ ರಾಜ್ಯಗಳಿಗೆ ಬಂಪರ್ ಕೊಡುಗೆ

ಹೊಸದಿಲ್ಲಿ: ನಿರೀಕ್ಷೆಯಂತೆ ಎನ್ ಡಿಎ ಆಡಳಿತದ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಬಂಪರ್ ಕೊಡುಗೆ ನೀಡಲಾಗಿದೆ. ಈ ಬಾರಿ ಸ್ವತಂತ್ರವಾಗಿ ಸರ್ಕಾರ ರಚಿಸಲು ಸಾಧ್ಯವಿಲ್ಲದೆ ನಿತೀಶ್ ಕುಮಾರ್ ಅವರ ಜೆಡಿಯು ಮತ್ತು ಚಂದ್ರಬಾಬು ನಾಯ್ಡು...

ಸತತ ಏಳನೇ ಕೇಂದ್ರ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್

ಹೊಸದಿಲ್ಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿಂದು 2024-25 ಸಾಲಿನ ಬಜೆಟ್ ಮಂಡಿಸಿದರು. ಸತತ 7ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್ ಮೂರನೇ ಬಾರಿ ಪ್ರಧಾನಿ ಆಗುವ ಮೂಲಕ ಇತಿಹಾಸ ಸೃಷ್ಟಿಸಿದ...

ಎರಡು ವರ್ಷ ದಾಟಿ ಮುಂದುವರಿಯುತ್ತಿರುವ ದೇವನಹಳ್ಳಿ ಭೂ ಸ್ವಾಧೀನ ವಿರೋಧಿ ಹೋರಾಟ

 ಜುಲೈ 23ರಂದು ಮುಖ್ಯಮಂತ್ರಿ ಮನೆಗೆ ಜಾಥಾ ಚನ್ನರಾಯಪಟ್ಣ-ದೇವನಹಳ್ಳಿ ರೈತಾಪಿಯ ಈ ಧೀರೋದಾತ್ತ ಹೋರಾಟ ಸೋಲಬಾರದು, ನಾವದನ್ನು ಸೋಲಗೊಡಬಾರದು. ಅದು ಗೆಲ್ಲಲೇಬೇಕು. ಹಾಗಿದ್ದಲ್ಲಿ ರೈತರ ಅನ್ನದ ಋಣ ಇರುವ ನಾವೆಲ್ಲರೂ ಇದೇ ತಾ. 23ರ ಪ್ರತಿಭಟನೆ...

Latest news