CATEGORY

ರಾಜಕೀಯ

24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಿ: ರೇವಣ್ಣ ಮತ್ತು ಪ್ರಜ್ವಲ್ ಗೆ SIT ನೋಟಿಸ್

ಬೆಂಗಳೂರು: ನೂರಾರು ಹೆಣ್ಣುಮಕ್ಕಳೊಂದಿಗೆ ನಡೆದಿರುವ ಕಾಮಕಾಂಡದ ಕುರಿತು ತನಿಖೆ ಆರಂಭಿಸಿರುವ ವಿಶೇಷ ತನಿಖಾ ತಂಡ ( SIT) ಇಪ್ಪತ್ನಾಲ್ಕು ಗಂಟೆಗಳೊಳಗೆ ವಿಚಾರಣೆಗೆ ಹಾಜರಾಗಬೇಕೆಂದು ಸಂಸದ ಪ್ರಜ್ವಲ್ ರೇವಣ್ಣ ಮತ್ತು ಶಾಸಕ ಎಚ್.ಡಿ.ರೇವಣ್ಣ ಅವರಿಗೆ...

ಮೋದಿ ಹತಾಶರಾಗಿದ್ದಾರೆ: ಸಿದ್ದರಾಮಯ್ಯ

ಗೋಕಾಕ್: ಮೊದಲು ಹಾಗೂ ಎರಡನೇ ಹಂತದ ಚುನಾವಣೆಗಳಲ್ಲಿ ಬಿಜೆಪಿ, ಎನ್ ಡಿಎ ಅಧಿಕಾರಕ್ಕೆ ಬರುವುದಿಲ್ಲ. ತಮಗೆ ಸ್ಪಷ್ಟ ಸೋಲಾಗಿದೆ ಎನ್ನುವುದು ಖಚಿತವಾಗುತ್ತಿದ್ದಂತೆ ಮೋದಿಯವರು ಹತಾಶರಾಗಿದ್ದು, ಭಯಾನಕ ಸುಳ್ಳುಗಳಿಂದ ಭಾರತೀಯ ದಾರಿತಪ್ಪಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ...

ರಾಜ್ಯದಲ್ಲಿ ಕಾಂಗ್ರೆಸ್ ಗೆ 20ಕ್ಕೂ ಹೆಚ್ಷು ಸ್ಥಾನ : ಸಿದ್ದರಾಮಯ್ಯ ವಿಶ್ವಾಸ

ಗೋಕಾಕ್: ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ವೈಫಲ್ಯತೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಜನರು ಗಮನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ 20ಕ್ಕೂ ಹೆಚ್ಚು ಸ್ಥಾನ ದೊರಕಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ...

ಹಾಸನ ಪೆನ್ ಡ್ರೈವ್: ಸಂತ್ರಸ್ತರಿಗೆ ಮಹಿಳೆಯರಿಗೆ ತುರ್ತು ರಕ್ಷಣೆಗೆ ಡಿವಿಪಿ ಆಗ್ರಹ

ವಿಜಯಪುರ: ಹಾಸನದಲ್ಲಿ ಖ್ಯಾತ ಪ್ರಭಾವಿ ರಾಜಕಾರಣಿ ಕುಟುಂಬದ ಸದಸ್ಯರು ಹಾಗೂ ಸಂಸದರಾದ ಪ್ರಜ್ವಲ್ ರೇವಣ್ಣ ಸಾವಿರಾರು ಹೆಣ್ಣು ಮಕ್ಕಳನ್ನು ಒತ್ತಾಯಪೂರ್ವಕ ಕಾಮಕಾಂಡದಲ್ಲಿ ಬಳಸಿಕೊಂಡಿರುವ ವಿಡಿಯೋಗಳಿರುವ ಪೆನ್ ಡ್ರೈವ್ ಗಳು ಹಾಸನದ ಹಾದಿ ಬೀದಿಗಳಲ್ಲಿ...

ಇವರ ಚಟಕ್ಕೆ ವಿಡಿಯೋ ಮಾಡಿಕೊಂಡು ಬೇರೆಯವರ ಮೇಲೆ ಆರೋಪ ಯಾಕೆ? ಡಿಕೆಶಿ ಸಿಡಿಮಿಡಿ

ಬೆಂಗಳೂರು: ನಾನು ಈ ರೀತಿಯ ಚಿಲ್ಲರೆ ಕೆಲಸ ಮಾಡಲ್ಲ, ಪೆನ್ ಡ್ರೈವ್ ಇದೆ ಎಂದು ಹೆದರಿಸಲ್ಲ. ನಾವು ಚುನಾವಣೆಯನ್ನ ಎದುರಿಸುತ್ತೇವೆ. ನೇರವಾಗಿ ಅಸೆಂಬ್ಲಿಯಲ್ಲಿ ಚರ್ಚೆ ಮಾಡುತ್ತೇವೆ. ಇವರ ಚಟಕ್ಕೆ ವಿಡಿಯೋ ಮಾಡಿಕೊಳ್ಳುತ್ತಾರೆ. ಇಂಥವರನ್ನ...

ಹೆಚ್ ಡಿ ಅಂದರೆ ಏನು..? ಕುಮಾರಸ್ವಾಮಿ ಮಾತಿಗೆ ಡಿಕೆಶಿ ಪ್ರಶ್ನೆ

ಹಾಸನದ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ವಿಚಾರಕ್ಕೆ ಕುಮಾರಸ್ವಾಮಿ ನಮ್ಮ ಕುಟುಂಬ ಬೇರೆ ಅವರ ಕುಟುಂಬ ಬೇರೆ ಎಂದಿದ್ದರು. ಅದಕ್ಕೆ ಡಿಕೆ ಶಿವಕುಮಾರ್ ಉತ್ತರ ಕೊಟ್ಟಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ಪೆನ್...

ಇದು ನಮ್ಮ ಜಿಲ್ಲೆ, ರಾಜ್ಯದ ಹೆಣ್ಣು ಮಕ್ಕಳ ಮಾನ ಗೌರವದ ಪ್ರಶ್ನೆ : ವಕೀಲ ದೇವರಾಜೇಗೌಡ

ಹಾಸನ: ನಾನು ವಕೀಲನಾಗಿ ಸತ್ಯಾಸತ್ಯತೆ ಬಗ್ಗೆ ಪರಿಶೀಲನೆ ಮಾಡಬೇಕು. ಪೆನ್ ಡ್ರೈವ್ ನನಗೆ ಕೊಟ್ಟಿದ್ದ. ನಾನು ಯಾರಿಗೂ ಕೊಡಲ್ಲ, ಕೋರ್ಟ್ ನಲ್ಲಿ ಜಡ್ಜ್ ಮುಂದೆ ಕೊಡ್ತೀನಿ ಅಂತಾ ಅಂದಿದ್ದೆ. ಅದ್ರೆ ಅಶ್ಲೀಲ ವಿಡಿಯೋ...

ಭಾರತ ವಿಭಜನೆ ಆಗದೆ ಇದ್ದಿದ್ದರೆ ಜನರ ಈಗಿನ ಸ್ಥಿತಿ ಹೇಗಿರುತ್ತಿತ್ತು?

1947 ರಲ್ಲಿ ನಮ್ಮ ದೇಶ ವಿಭಜನೆ ಆಗದೆ ಇದ್ದಿದ್ದರೆ ಸಾಮಾಜಿಕವಾಗಿ, ಆರ್ಥಿಕವಾಗಿ, ಧಾರ್ಮಿಕವಾಗಿ,  ನಮ್ಮ ದೇಶದ ಒಟ್ಟು 190 ಕೋಟಿ ಪ್ರಜೆಗಳ ಮನಸ್ಥಿತಿ ಹೇಗೆ ಇರುತ್ತಿತ್ತು ಎಂಬ ವಿಷಯದ ಮೇಲೆ ಪ್ರಜ್ಞಾವಂತರು...

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್​: ರಾಷ್ಟ್ರೀಯ ಮಹಿಳಾ ಆಯೋಗದಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲು

ಹಾಸನದ ಪ್ರಜ್ವಲ್ ರೇವಣ್ಣ ಮಾಡಲಾಗಿದೆ ಎಂಬ ಲೈಂಗಿಕ ದೌರ್ಜನ್ಯ ಮತ್ತು ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ. ಲೈಂಗಿಕ ದೌರ್ಜನ್ಯದ ಆರೋಪ ಸಂಬಂಧ ಈಗಾಗಲೇ ಹೊಳೆನರಸೀಪುರ...

ಬುಡಕಟ್ಟು ಜನರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ: ಡಾ. ನಿಂಬಾಳ್ಕರ್

ದಾಂಡೇಲಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಬುಡಕಟ್ಟು ಸಮುದಾಯಕ್ಕೆ ಸೇರಿದ ಇಷ್ಟೊಂದು ಜಾತಿ  ವಿಭಾಗಗಳು ಇವೆ ಎಂದು ನನ್ನ ಗಮನಕ್ಕಿರಲಿಲ್ಲ. ಇಂದಿನ ಕಾರ್ಯಕ್ರಮದಲ್ಲಿ ಆ ಸಮುದಾಯದ ಪ್ರಮುಖರು ತಮ್ಮೊಳಗಿನ ಸಮಸ್ಯೆಗಳನ್ನು ನಿವೇದಿಸಿಕೊಂಡ ನಂತರವೇ ಅವರ...

Latest news