ಉಪ ಚುನಾವಣೆ ಫಲಿತಾಂಶ ಬರುವ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರಿಗೆ ಸಂಕಷ್ಟ ಶುರುವಾಗಿದೆ. ತನ್ನ ಸಹಿ ನಕಲು ಮಾಡಿದ್ದಾರೆಂದು ಆರೋಪಿಸಿ ಪುತ್ರ ಶ್ರವಣ್ ತಂದೆಯ ವಿರುದ್ಧವೇ ದೂರು ದಾಖಲಿಸಿದ್ದಾರೆ.
ಪುತ್ರ ಶ್ರವಣ್...
ಕೃಷಿ ಸಾಲದ ಪುನರ್ಧನ ಮಿತಿಯನ್ನು ನಬಾರ್ಡ್ ಹಠಾತ್ ಇಳಿಕೆ ಮಾಡಿದೆ. ನಬಾರ್ಡ್ ಕೇಂದ್ರ ಸರ್ಕಾರದ ಅಧೀನದಲ್ಲೇ ಬರುವುದರಿಂದ ಕೇಂದ್ರ ಸರ್ಕಾರವೇ ದ್ವೇಷದ ಕಾರಣಕ್ಕೆ ರಾಜ್ಯಕ್ಕೆ ಅನ್ಯಾಯ ಮಾಡಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ...
ಬೆಂಗಳೂರು: ಡಿಸೆಂಬರ್ 9 ರಿಂದ 20ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯ ವಿಧಾನ ಮಂಡಲ ಅಧಿವೇಶನ ನಡೆಯಲಿದೆ. ಅಧಿವೇಶನ ನಡೆಸಲು ರಾಜ್ಯಪಾಲರು ಸಮ್ಮತಿ ಸೂಚಿಸಿದ್ದಾರೆ.ಈ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನದ ದಿನಾಂಕವನ್ನು ನಿಗದಿ...
ಹೊಸದಿಲ್ಲಿ: ದೆಹಲಿ ಮೆಟ್ರೋದ ಮೆಜೆಂಟಾ ಲೈನ್ಗೆ ನಾಲ್ಕನೇ ಹಂತದಲ್ಲಿ ಸೇರ್ಪಡೆಗೊಳ್ಳಲಿರುವ ಚಾಲಕ ರಹಿತ ರೈಲನ್ನು ಮುಖ್ಯಮಂತ್ರಿ ಅತಿಶಿ ಮಂಗಳವಾರ ಪರಿಶೀಲಿಸಿದರು.
“ಇದು ದೆಹಲಿಗೆ ಹೆಮ್ಮೆಯ ಕ್ಷಣ” ಎಂದು ಸಿಎಂ ಅತಿಶಿ ತಮ್ಮ “ಎಕ್ಸ್”ನ ಪೋಸ್ಟ್ನಲ್ಲಿ...
ಹಗರಣಗಳ ಆರೋಪ ಮಾಡುತ್ತಾ, ಆಪ್ ನಾಯಕರನ್ನು ಜೈಲಿಗೆ ಕಳುಹಿಸುತ್ತಾ ದೆಹಲಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗದಿರುವಂತೆ ನೋಡಿಕೊಳ್ಳುವುದರ ಮೂಲಕ ಜನರಲ್ಲಿ ಆಳುವ ಪಕ್ಷದ ಮೇಲೆ ನಕಾರಾತ್ಮಕ ಅಭಿಪ್ರಾಯ ಹುಟ್ಟಿಸಿ ಮುಂದಿನ ಚುನಾವಣೆಯಲ್ಲಿ ಗೆದ್ದು...
ಬೆಂಗಳೂರು: ಬಡವರಿಗೆ ಪಡಿತರ ಕಾರ್ಡ್, ಅಕ್ಕಿ, ಪಿಂಚಣಿ, ನಿವೇಶನ ನೀಡುವ ಆಶ್ರಯ ಯೋಜನೆ, ಉಳುವವನಿಗೆ ಭೂಮಿ ಸೇರಿದಂತೆ ಜನರಿಗೆ ಪ್ರಮುಖ ಯೋಜನೆ ಕೊಟ್ಟಿರುವುದು ಕಾಂಗ್ರೆಸ್ ಸರ್ಕಾರವೇ ಹೊರತು ಬಿಜೆಪಿಯಲ್ಲ. ನಮ್ಮ ಸರ್ಕಾರದಿಂದ ಬಡವರಿಗೆ...
ಬೆಂಗಳೂರು: ಯಾವುದೇ ಕಾರಣಕ್ಕೂ ಅರ್ಹರಿಗೆ ಬಿಪಿಎಲ್ ಕಾರ್ಡ್ ತಪ್ಪಬಾರದು. ಒಂದು ವೇಳೆ ಒಂದಿಬ್ಬರು ಅನರ್ಹರು ಸೇರಿಕೊಂಡರೂ ಚಿಂತೆಯಿಲ್ಲ, ಆದರೆ ಅರ್ಹರಿಗೆ ಮಾತ್ರ ತಪ್ಪಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಕಚೇರಿಯ ಭಾರತ್...
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹಾಗೂ ಇಂದಿರಾ ಗಾಂಧಿ ಅವರು ಜಾರಿಗೆ ತಂದಿರುವ ಉಳುವವನೇ ಭೂಮಿಯ ಒಡೆಯ, ಪಿಂಚಣಿ, ಮಧ್ಯಾಹ್ನದ ಬಿಸಿಯೂಟ, ಪಡಿತರ ವ್ಯವಸ್ಥೆ ಸೇರಿದಂತೆ ಅನೇಕ ಯೋಜನೆಗಳನ್ನು ಯಾರಿಂದಲೂ ಹಾಗೂ ಯಾವುದೇ ಸರ್ಕಾರಗಳಿಂದಲೂ...
ಮೈಸೂರು:ಮುಡಾ ಪ್ರಕರಣದಲ್ಲಿ ಮುಡಾದ ಹಿಂದಿನ ಆಯುಕ್ತ ಟಿ ಜೆ ಉದೇಶ್ ಇಂದು ಲೋಕಾಯುಕ್ತ ಎಸ್ ಪಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಆಟೋದಲ್ಲಿ ಲೋಕಾಯುಕ್ತ ಕಚೇರಿಗೆ ಆಗಮಿಸಿದ ನಟೇಶ್ ಚಿತ್ರೀಕರಣಕ್ಕೆ ಮುಂದಾದ ಮಾಧ್ಯಮ ಪ್ರತಿನಿಧಿಗಳ...
ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನ ನವೆಂಬರ್ 25ರಿಂದ ಡಿಸೆಂಬರ್ 20ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ. ಅಧಿವೇಶನ ಸಂಬಂಧ ನವೆಂಬರ್ 24, ಭಾನುವಾರದಂದು ಸರ್ವಪಕ್ಷಗಳ...