ಬೆಂಗಳೂರು, ಆಗಸ್ಟ್ 14: ವಿಧಾನಸಭೆಯ ಇಂದಿನ ಕಲಾಪಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಸಿದ್ದರಾಮಯ್ಯ ಹಾಜರಾಗಿದ್ದು, ಕೊನೆಯ ಸಾಲಿನಲ್ಲಿ ಕುಳಿತುಕೊಂಡಿದ್ದಾರೆ.
ಕಲಾಪ ಆರಂಭಗೊಂಡ ಬಳಿಕ ವಿಧಾನಸಭೆಗೆ ಆಗಮಿಸಿದ ಸಿದ್ದರಾಮಯ್ಯ ಅವರು ಸದನದ...
ಬೆಂಗಳೂರು, ಆಗಸ್ಟ್ 14: ಮುಖ್ಯಮಂತ್ರಿ ಹುದ್ದೆ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಡಳಿತದ ತಮ್ಮ ಆದ್ಯತೆಗಳು ಹಾಗೂ ಸದನದ ಸದಸ್ಯರೊಂದಿಗೆ ಹೊಂದಾಣಿಕೆಯ ರಾಜಕಾರಣದ ಸಂದೇಶವನ್ನು...
ಬೆಂಗಳೂರು: ವಿಧಾನಸಭೆ ಅಧಿವೇಶನದ ವೇಳೆ ಜೆಡಿಎಸ್ ಶಾಸಕರ ನಡುವೆಯೇ ಕಿತ್ತಾಟ ನಡೆದ ಘಟನೆ ನಡೆದಿದೆ. ಸ್ಪೀಕರ್ ಚುನಾವಣೆ ಬಹಿಷ್ಕರಿಸುವ ನಿರ್ಧಾರದ ಹಿನ್ನೆಲೆಯಲ್ಲಿ ಸದನದೊಳಗೆ ಯಾರು ಇರಬೇಕು, ಯಾರು ಇರಬಾರದು ಎಂಬ ವಿಚಾರದಲ್ಲಿ ಜೆಡಿಎಸ್...
ಬೆಂಗಳೂರು, ಆಗಸ್ಟ್ 14: ಕರ್ನಾಟಕ ವಿಧಾನ ಪರಿಷತ್‌ನ ನೂತನ ಸಭಾಪತಿಯಾಗಿ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಸಲೀಂ ಅಹ್ಮದ್ ಅವರ...
ಮಂಡ್ಯ: ಮಹಿಳಾ ಪೊಲೀಸ್ ಉಪನಿರೀಕ್ಷಕರೊಬ್ಬರಿಗೆ ಕಪಾಳಮೋಕ್ಷ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಪ್ರತಿಕ್ರಿಯಿಸಿದ್ದಾರೆ. ತಮ್ಮ ಪುತ್ರಿ ಐಶ್ವರ್ಯ ಅವರಿಂದ ತಪ್ಪಾಗಿದ್ದರೆ ಸಾರ್ವಜನಿಕವಾಗಿ ಕ್ಷಮೆಯಾಚಿಸುವುದಾಗಿ...
ಬೆಂಗಳೂರು: ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ವಿಧಾನಸಭೆಯಲ್ಲಿ ಸ್ಪೀಕರ್ ಚುನಾವಣಾ ಪ್ರಕ್ರಿಯೆ ನಡೆಯಿತು. ಸ್ಪೀಕರ್ ಸ್ಥಾನಕ್ಕೆ ಜಿ.ಎಸ್....
ಇಂದಿನ ಕರ್ನಾಟಕದ ಘನ ಮಂತ್ರಿಮಂಡಲದಲ್ಲಿ ಯಾವ ಒಬ್ಬ ಮಹಿಳೆಯೂ ಇಲ್ಲದಿರುವುದು ಮಹಿಳೆಯರಾದ ನಮಗೆ ನಿರಾಸೆಯನ್ನು ಉಂಟುಮಾಡಿದೆ. ಭಾರತದಲ್ಲಿ ಅದರಲ್ಲೂ ನಮ್ಮ ಕರ್ನಾಟಕದಲ್ಲಿ ಲಿಂಗತ್ವ ರಾಜಕಾರಣ ಯಾವ ಮಟ್ಟದಲ್ಲಿದೆ ಎಂಬುದಕ್ಕೆ ಇದೊಂದು ಸಾಕ್ಷಿಯಾಗಿದೆ. ಮಹಿಳಾ...
ಭಾಗವತರ ತುರ್ತು ಶಮನಕಾರಿ ಮಾತುಗಳಿಗೆ ವಿದ್ಯಾರ್ಥಿ ಯುವಜನರು ಹಾಗೂ ಅವರ ಪೋಷಕರುಗಳು ಮರುಳಾಗದೇ ಸಂವಿಧಾನದ ಸಮಾನತೆಯ ಆಶಯಗಳಿಗಾಗಿ ಹಾಗೂ ಜನರ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಲೇ ಇರಬೇಕಾಗಿದೆ. ಬಿಜೆಪಿಯ ಜನವಿರೋಧಿ ನೀತಿಗಳನ್ನು ವಿರೋಧಿಸಬೇಕಿದೆ. ಆರೆಸ್ಸೆಸ್...
ಶೂರ್ಪನಖಿ, 50 ಕೋಟಿಯ ಗರ್ಲ್ ಫ್ರೆಂಡ್, ಕಾಂಗ್ರೆಸ್ ವಿಧವೆ ಎನ್ನುವಂತಹ ಪದಗಳು, ದೀದೀ.. ಓ ದೀದೀ.. ಎನ್ನುವ ವಿಕೃತ ಕುಹಕದ ಕೂಗು, ಸೈದ್ಧಾಂತಿಕ ಅಥವಾ ರಾಜಕೀಯ ವಿರೋಧಿಗಳು ಎನ್ನೋ ಕಾರಣಕ್ಕೆ ಸೋನಿಯಾ ರಾಹುಲ್...
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಂದರೆ ಬ್ಯಾರಿಗಳು, ಬಂಟರು, ಬಿಲ್ಲವರ ಪಾರಮ್ಯ ಇರುವಾಗ ಎಂ ಜಿ ಹೆಗ್ಡೆ ಅವರಂತವರು ಅಧ್ಯಕ್ಷ ಆಗಲಿ ಎಂಬ ಅಭಿಪ್ರಾಯ ಮೂಡತೊಡಗಿದೆ. ಪಕ್ಷಕ್ಕಾಗಿ ಸಮಯ ಕೊಡುವವರು ಆಗಬೇಕು, ಪಕ್ಷದ...