CATEGORY

ರಾಜಕೀಯ

ರಾಜ್ಯಪಾಲರ ನಡೆ ಪ್ರಜಾಪ್ರಭುತ್ವ ವಿರೋಧಿ: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಎಎಪಿ ತೀವ್ರ ಆಕ್ರೋಶ

ಬೆಳಗಾವಿ: ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವುದು ಅಕ್ಷಮ್ಯ. ಇವರನ್ನು ರಾಷ್ಟ್ರಪತಿಗಳು ತಕ್ಷಣವೇ ವಜಾ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ರಾಜಕೀಯ ಪ್ರೇರಿತವಾಗಿ ಮಾಡಿರುವ ಆರೋಪವನ್ನೇ ಆಧಾರವಾಗಿಟ್ಟುಕೊಂಡು,...

ಸಿಎಂ ವಿರುದ್ಧ ಪ್ರಕರಣ ದಾಖಲಿಸಿರುವ ಟಿ.ಜೆ.ಅಬ್ರಾಹಾಂ ಯಾರು ಗೊತ್ತೆ?

ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಶನ್‍ಗೆ ಅನುಮೋದನೆ ಕೋರಿ ರಾಜ್ಯಪಾಲರ ಮೊರೆಹೋಗಿರುವ ಟಿಜೆ ಅಬ್ರಹಾಮ್‍ ಯಾರು ಗೊತ್ತೆ? ಅವರು ಹಿಂದೆ ದಾಖಲಿಸಿರುವ ಪ್ರಕರಣಗಳ ಚರಿತ್ರೆ ನೋಡಿದರೆ ಅವರು ದಾಖಲಿಸಿದ ಒಂದೂ ಪ್ರಕರಣ ತಾರ್ಕಿಕ ಅಂತ್ಯ...

ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರ – ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್ 17 : ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮುಡಾ ನಿವೇಶನ ಹಂಚಿಕೆ...

ಸಿದ್ಧರಾಮಯ್ಯ ಬೆನ್ನಿಗೆ ನಿಂತ ಹೈಕಮಾಂಡ್: ನ್ಯಾಯಾಲಯ, ಜನತಾ ನ್ಯಾಯಾಲಯದಲ್ಲಿ ಹೋರಾಡುತ್ತೇವೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕರ್ನಾಟಕದ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಿದ್ದರಾಮಯ್ಯ ಬೆಂಬಲಕ್ಕೆ...

ಕೇಂದ್ರ ಕುಣಿಸಿದಂತೆ ಕುಣಿಯುವ ರಾಜ್ಯಪಾಲರೆ, ಬಿಜೆಪಿ ನಾಯಕರ ವಿರುದ್ಧ ಅನುಮತಿ ಯಾವಾಗ?: ಸಚಿವ ರಾಮಲಿಂಗರೆಡ್ಡಿ

ಮುಡಾ ಹಗರಣ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರದ ಸಚಿವರು ರಾಜ್ಯಪಾಲರು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ‌. ಈ ಕುರಿತು ಟ್ವೀಟ್ ಮಾಡಿರುವ...

ಹಿಂಡನ್ ಬರ್ಗ್ ವರದಿಯ ಹಿಂದೇನಿದೆ?

ಹಿಂಡನ್ ಬರ್ಗ್ ಬಯಲುಗೊಳಿಸಿದ ವರದಿಯಲ್ಲಿ, ಸೆಬಿಯ ಮೂಲಕ ನಡೆಸಲಾದ ತನಿಖೆ, ಸತ್ಯಾಂಶಗಳನ್ನು ತಿಳಿಯುವ ಪ್ರಯತ್ನಗಳನ್ನು ಮಾಡಲಿಲ್ಲ ಮತ್ತು ಇದಕ್ಕೆ ಪ್ರಮುಖ ಕಾರಣ ಸೆಬಿಯ ಮುಖ್ಯಸ್ಥರಾಗಿರುವ ಮಾಧಬಿ ಬುಚ್ ಮತ್ತು ಅವರ ಪತಿ ಧವಲ್...

ಕಳಂಕ ರಹಿತ ರಾಜಕಾರಣಕ್ಕೆ ಮಸಿಬಳಿಯಲು ಸಂಚು!

ಸಿದ್ದರಾಮಯ್ಯನವರ 40 ವರ್ಷದ ಕಳಂಕ ರಹಿತ ರಾಜಕಾರಣಕ್ಕೆ ಕಪ್ಪು ಮಸಿಬಳಿಯಲು ಕೋಮುವಾದಿ ಮತ್ತು ಜಾತಿವಾದಿ ಪಕ್ಷಗಳು ಒಟ್ಟುಗೂಡಿವೆ. ಅದಕ್ಕಿಂತ ಹೆಚ್ಚಾಗಿ ಹಿಂದುಳಿದ ವರ್ಗದ ನಾಯಕನ್ನು ಅಸ್ಥಿರಗೊಳಿಸಲು ಪ್ರಬಲ ಜಾತಿಗಳು ಕೈ...

ಬಿಜೆಪಿ- ಜೆಡಿಎಸ್ ನ ಸುಳ್ಳು ಆರೋಪಗಳಿಗೆ ಹೆದರುವುದಿಲ್ಲ, ಕಾನೂನು ಹೋರಾಟಕ್ಕೆ ಸಿದ್ದ – ಸಿಎಂ ಸಿದ್ದರಾಮಯ್ಯ

ಮೈಸೂರು, ಆಗಸ್ಟ್ 10: ರಾಜಕೀಯ ಲಾಭಕ್ಕಾಗಿ ಬಿಜೆಪಿ- ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ ಹಾಗೂ ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ದವಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಸಂಯಮ ಸೌಜನ್ಯ ಇಲ್ಲದ ರಾಜಕೀಯ ಪರಿಭಾಷೆ

ಒಂದು ಆರೋಗ್ಯಕರ ಸಮಾಜ ಮತ್ತು ಅಲ್ಲಿನ ಪ್ರಜ್ಞಾವಂತ ಜನತೆಯನ್ನು ಬಾಧಿಸುವುದು ನಮ್ಮ ರಾಜಕೀಯ ನಾಯಕರು ಬಳಸುತ್ತಿರುವ ರಾಜಕೀಯ ಪರಿಭಾಷೆ ಮತ್ತು ಅದರ ಹಿಂದಿನ ನೈತಿಕತೆ. ಏಕವಚನಲ್ಲಿ ಸಂಬೋಧಿಸುವುದು ಒತ್ತಟ್ಟಿಗಿರಲಿ, ನೀನು-ನಿನ್ನಪ್ಪ-ನಿನ್ನಜ್ಜ ಎಂಬ ಮಾತುಗಳು,...

ಮುಡಾ ಪ್ರಕರಣದಲ್ಲಿ ಸರ್ಕಾರದ ಸ್ಪಷ್ಟೀಕರಣವನ್ನು ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ: ಸಿಎಂ ಸಿದ್ದರಾಮಯ್ಯ

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು. ಅವರು ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ವಿಷಯದಲ್ಲಿ ಸಂಪೂರ್ಣವಾಗಿ...

Latest news