CATEGORY

ರಾಜಕೀಯ

ಆರ್‌ಎಸ್‌ಎಸ್ ಅಂಚೆ ಚೀಟಿ, ನಾಣ್ಯ ಬಿಡುಗಡೆ: ಸಂವಿಧಾನಕ್ಕೆ ಮಾಡಿದ ಅಪಚಾರ: ಸಿಪಿಐ(ಎಂ) ಖಂಡನೆ

ನವದೆಹಲಿ: ಆರ್‌ಎಸ್‌ಎಸ್ ಸ್ಥಾಪನೆಯ 100 ನೇ ವಾರ್ಷಿಕೋತ್ಸವವನ್ನು ಆಚರಿಸಲು ಪ್ರಧಾನ ಮಂತ್ರಿ ಮೋದಿ ಅವರು ಅಂಚೆ ಚೀಟಿ ಮತ್ತು 100 ರೂಪಾಯಿ ನಾಣ್ಯವನ್ನು ಬಿಡುಗಡೆ ಮಾಡಿರುವುದು  ಎಂದಿಗೂ ಒಪ್ಪಿಕೊಂಡಿರದ  ಭಾರತದ ಸಂವಿಧಾನಕ್ಕೆ ಒಂದು...

ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕದ ಜನರ ಬದುಕಿನಲ್ಲಿ ಬೆಳಕು: ರಣದೀಪ್‌ ಸುರ್ಜೇವಾಲ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಕೇವಲ ಭರವಸೆಗಳಾಗಿ ಉಳಿಯದೆ, ಇಂದು ಕೋಟ್ಯಂತರ ಜನರ ದೈನಂದಿನ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರುವಲ್ಲಿ ಯಶಸ್ವಿಯಾಗಿವೆ. ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಗಳು ಮಹಿಳೆಯರ ಆರ್ಥಿಕ ಮತ್ತು...

ಪ್ರಧಾನಿ ಮೋದಿ ರಾಜೀನಾಮೆ ನೀಡಿ ಆರ್‌ಎಸ್‌ಎಸ್‌ ಪ್ರಚಾರ ಪ್ರಮುಖ್ ಜವಾಬ್ದಾರಿ ವಹಿಸಿಕೊಳ್ಳಲಿ: ಬಿಕೆ ಹರಿಪ್ರಸಾದ್‌ ವಾಗ್ದಾಳಿ

ಬೆಂಗಳೂರು: ಸಾಂವಿಧಾನಿಕ ಹುದ್ದೆಯಲ್ಲಿದ್ದೂ, ಸಂವಿಧಾನ ವಿರೋಧಿ ಸಂಘಟನೆಯ ಪ್ರಚಾರ ನಡೆಸುವುದು ಪ್ರಧಾನಿ ಹುದ್ದೆಗೆ ಶೋಭೆಯಲ್ಲ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಆರ್‌ಎಸ್‌ಎಸ್‌ ಸಂಘಟನೆಯ ಪ್ರಚಾರ ಪ್ರಮುಖ್ ಜವಾಬ್ದಾರಿ...

ಅವಧಿ ಪೂರ್ಣಗೊಳಿಸುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ

ಮೈಸೂರು: ಮುಂದಿನ ಎರಡೂವರೆ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹೇಳಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ವರ್ಷ ದಸರಾ ಜಂಬೂಸವಾರಿಯಲ್ಲಿ ಪುಷ್ಪಾರ್ಚನೆ ಮಾಡಿಕೊಂಡು ಬಂದಿದ್ದೇನೆ. ಮುಂದಿನ ವರ್ಷವೂ...

ರಾಹುಲ್‌ ಗಾಂಧಿಗೆ ಗುಂಡು: ಬಿಜೆಪಿಯ ಕೊಲೆಗಡುಕ ಸಂಸ್ಕೃತಿಗೆ ಉದಾಹರಣೆ: ಹರಿಪ್ರಸಾದ್‌ ಟೀಕೆ

ಬೆಂಗಳೂರು: ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಬೇಕು ಎಂದು ಹೇಳಿಕೆ ನೀಡಿರುವ ತನ್ನ ವಕ್ತಾರನನ್ನು ಪಕ್ಷದಿಂದ ಉಚ್ಚಾಟಿಸಿ ದೇಶದ ಜನರೆದುರು ಕ್ಷಮೆಯಾಚಿಸಬೇಕು ಎಂದು ಬಿಜೆಪಿಯನ್ನು ಕಾಂಗ್ರಸ್‌ ಮುಖಂಡ,...

ನ್ಯಾಯಮೂರ್ತಿಯೊಳಗಿನ ಕೋಮುವಾದಿ ಬಯಲಿಗೆ ಬಿದ್ದಾಗ!

ಕಾಶ್ಮೀರ ವಿಶೇಷ ಸ್ಥಾನಮಾನ ರದ್ದುಮಾಡಿದ ಒಕ್ಕೂಟ ಸರಕಾರವನ್ನು ಬೆಂಬಲಿಸಿ ತೀರ್ಪು ನೀಡಿದಾಗ, ಮಹಾರಾಷ್ಟ್ರದ ಶಿಂಧೆಯ ಕಾನೂನು ಬಾಹಿರ ಸರಕಾರ ತನ್ನ ಪೂರ್ಣಾವಧಿ ಮುಗಿಸಲು ಅವಕಾಶ ಮಾಡಿಕೊಟ್ಟಾಗ, ಚುನಾವಣಾ ಬಾಂಡ್‌ ನಲ್ಲಿ ಅಕ್ರಮವಾಗಿ ಹಣತೊಡಗಿಸಿದ...

ದಸರಾ, ಬಾನು ಮುಷ್ತಾಕ್ ಮತ್ತು ನಾಡ ಸಂಸ್ಕೃತಿ‌

ಭಾಗ -1 ಬಾನು ಮುಷ್ತಾಕ್ ಕನ್ನಡ ರಾಷ್ಟ್ರೀಯತೆಯನ್ನು ಸಂಕೇತಿಸುವ  ಭುವನೇಶ್ವರಿ ಪ್ರತಿಮೆಯ ಬಗ್ಗೆ ಎತ್ತಿದ್ದ ಒಂದೆರಡು ಮುಖ್ಯ ಪ್ರಶ್ನೆಗಳು ಮತ್ತು ಅವುಗಳ ಸುತ್ತ ನಡೆದ ಅಪಪ್ರಚಾರವನ್ನು ಸಂಸ್ಕೃತಿ ಅಧ್ಯಯನದ ದೃಷ್ಟಿಕೋನದಲ್ಲಿ ವಿಶ್ಲೇಷಿಸುವ ಪ್ರಯತ್ನವನ್ನು...

ಕನ್ನಡದ ವಿನಾಶಕ್ಕೆ ಹುನ್ನಾರ | ರಾಜ್‌ಭಾಷಾ ಸಂಸತ್ ಸಮಿತಿಯ ಎರಡನೇ ಉಪ ಸಮಿತಿಯ ಸಭೆಗೆ ಕರವೇ ಪ್ರತಿಭಟನೆ

ಕರ್ನಾಟಕ ರಕ್ಷಣಾ ವೇದಿಕೆಯ ಹೋರಾಟಗಾರರು, ಇತ್ತೀಚಿಗೆ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ನಡೆಯುತ್ತಿದ್ದ ರಾಜ್‌ಭಾಷಾ ಸಂಸತ್ ಸಮಿತಿಯ ಎರಡನೇ ಉಪಸಮಿತಿಯ ಸಭೆಗೆ ದಾಳಿಯಿಟ್ಟು ಪ್ರತಿಭಟಿಸಿದ್ದಾರೆ. ಇಂತಹ ಪ್ರತಿಕ್ರಿಯೆಗೆ ಪ್ರಚೋದನೆ ನೀಡುವಂತಿದ್ದ ಆ...

ಸರ್ಕಾರ ಏಕೆ ಹಿಜಾಬ್ ಮತ್ತು ಮೀಸಲಾತಿ ರದ್ದತಿ ವಿಚಾರದಲ್ಲಿ ಮಧ್ಯ ಪ್ರವೇಶಿಸುತ್ತಿಲ್ಲ?

ಮುಷ್ತಾಕ್‌ ಹೆನ್ನಾಬೈಲ್ ಕಳೆದ ಎರಡು ದಶಕಗಳ ರಾಜ್ಯದ ರಾಜಕೀಯಲ್ಲಿ ತಮ್ಮ ಎಲ್ಲಾ ಹಕ್ಕುಗಳನ್ನು ಸರ್ಕಾರಿ ಮಟ್ಟದಲ್ಲಿ ಸ್ಥಾಪಿಸಿಕೊಳ್ಳುವ ಅವಕಾಶ ತಮಗೆ ಇಲ್ಲ ಎನ್ನುವ ಕಹಿಸತ್ಯ ಮುಸ್ಲಿಮರಿಗೆ ಇನ್ನೂ ಗೊತ್ತಾಗಿಲ್ಲದಿರುವುದು ದುರಂತ. ಈಗಲೂ ಕೂಡ ಮುಸ್ಲಿಂ...

ಎಸ್‌ ಐಆರ್‌ ಮೂಲಕ ಪ್ರಜಾಪ್ರಭುತ್ವಕ್ಕೆ ಬೆದರಿಕೆ:ಕೇಂದ್ರ ಸರ್ಕಾರದ ವಿರುದ್ಧ ಸಿಡಬ್ಲ್ಯುಸಿ ನಿರ್ಣಯ

ಪಟ್ನಾ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಿರ್ಣಯವನ್ನು ಅಂಗೀಕರಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ...

Latest news