CATEGORY

ರಾಜಕೀಯ

ಶಾಖೆಯಲ್ಲಿ ದೊಣ್ಣೆ ಹಿಡಿಯುವುದನ್ನು ಬಿಟ್ಟು ಬೆಂಗಳೂರು ಹಿರಿಮೆ ಕುರಿತು ತಿಳಿಯಿರಿ: ಅಶೋಕ್‌ ಟೀಕೆಗೆ ಪ್ರಿಯಾಂಕ್‌ ಖರ್ಗೆ ವ್ಯಂಗ್ಯ

ಬೆಂಗಳೂರು: ಬೆಂಗಳೂರಿನ ಬಗ್ಗೆ ಬಿಜೆಪಿಯವರಿಗೆ ಹೆಮ್ಮೆ ಎನಿಸಿದಿರಬಹುದು, ನಮಗೆ ಹೆಮ್ಮೆ ಇದೆ. ನಮಸ್ತೆ ಟ್ರಂಪ್ ಗಾಗಿ ಗುಜರಾತಿನ ಅಹಮದಾಬಾದ್ ನ ಅವ್ಯವಸ್ಥೆಗಳಿಗೆ, ಬಡತನಕ್ಕೆ, ಕಸದ ಕೊಂಪೆಗಳಿಗೆ ಟಾರ್ಪಲ್ ಹಾಕಿ ಮುಚ್ಚಿಟ್ಟಿದ್ದಂತಹ ಪರಿಸ್ಥಿತಿ ಬೆಂಗಳೂರಿನಲ್ಲಿಲ್ಲ...

ಬೆಂಗಳೂರು ಸುರಂಗ ಮಾರ್ಗ: ಬಿಜೆಪಿ ತಪ್ಪು ಮಾಹಿತಿ ವಿರುದ್ಧ ಆಂದೋಲನ: ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್‌

ಬೆಂಗಳೂರು: ಬೆಂಗಳೂರು ನಗರದಲ್ಲಿ ಖಾಸಗಿ ಸಹಬಾಗಿತ್ವದಲ್ಲಿ ಸುರಂಗ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಇದರಲ್ಲಿ ತಮಗೆ ಯಾವುದೇ ಲಾಭ ಆಗುವುದಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.‌ ಅಶೋಕ್ ಮತ್ತು ಸಂಸದ  ತೇಜಸ್ವಿಸೂರ್ಯ ಕೊರಗುತ್ತಿದ್ದಾರೆ...

ಬಿಹಾರ ಚುನಾವಣೆ ನಂತರ ಸಂಪುಟ ಪುನಾರಚನೆ ಕುರಿತು ವರಿಷ್ಠರೊಂದಿಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಬಿಹಾರದಲ್ಲಿನ ಅಧಿಕಾರ ವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಜಯಸಾಧಿಸುವ ಭರವಸೆಯಿದೆ ಎಂದು ಮುಖ್ಯಮಂತ್ರಿ...

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ

ಮೈಸೂರು: ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು. ಅವಕಾಶ ವಂಚಿತರಿಗೆ ಅವಕಾಶ...

ಸುರಂಗ ರಸ್ತೆ: ಬಿಜೆಪಿ ನಾಟಕವನ್ನು ಬಯಲಿಗೆಳೆದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಬೆಂಗಳೂರು ಸುರಂಗ ರಸ್ತೆಯನ್ನು ವಿರೋಧಿಸಿ ಬಿಜೆಪಿ ನಾಯಕರು 'ಲಾಲ್‌ಬಾಗ್‌ ಉಳಿಸಿ' ಎಂದು ನಾಟಕವಾಡುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆಪಾದಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಅವರು  ಲಾಲ್‌ಬಾಗ್‌ ಬಗ್ಗೆ ನಿಮ್ಮದು ಕಾಳಜಿಯೋ?...

ಸುರಂಗ ರಸ್ತೆ: ಬಿಜೆಪಿ ವಿರೋಧ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದನೆ

ಬೆಂಗಳೂರು: ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಟನಲ್ ರಸ್ತೆವಿರೋಧಿಸಿ ಬಿಜೆಪಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ  ಪತ್ರಕರ್ತರ ಪ್ರಶ್ನೆಗೆ...

2028ರವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಜಮೀರ್‌ ಅಹ್ಮದ್‌ ಸ್ಪಷ್ಟನೆ

ಕೊಪ್ಪಳ: 2028ರವರೆಗೆ ಮುಖ್ಯಮಂತ್ರಿ ಸ್ಥಾನ ಖಾಲಿ ಇರುವುದಿಲ್ಲ; ಆ ನಂತರ ಡಿಸಿಎಂ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗಬೇಕು ಎನ್ನುವುದು ನನ್ನ ಅಭಿಲಾಷೆ ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿದ್ದಾರೆ. ಪಕ್ಷ...

ಡಿಸಿಎಂ ಶಿವಕುಮಾರ್‌ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 ಉಡುಪಿ: ನಾನು ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತೆಯಾಗಿದ್ದು, ನವೆಂಬರ್ ತಿಂಗಳ ಕ್ರಾಂತಿ, ಶಾಂತಿ ಎಲ್ಲವೂ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ...

ಆರ್‌ಎಸ್ಎಸ್ ಉದ್ದೇಶ ಅನುಮಾನ ಮೂಡಿಸುವುದು ಸಹಜ: ದಿನೇಶ್‌ ಗುಂಡೂರಾವ್‌

ಮಂಗಳೂರು: ಬಿಜೆಪಿ ಜತೆ ಗುರುತಿಸಿಕೊಂಡಿರುವ ಆರ್‌ ಎಸ್‌ ಎಸ್ ಕೂಡ ಒಂದು ರಾಜಕೀಯ ಸಂಘಟನೆಯಾಗಿದ್ದು, ಅದರ ಉದ್ದೇಶ ಹಾಗೂ ಕಾರ್ಯಕ್ರಮಗಳನ್ನು ಕುರಿತು ಅನುಮಾನ ಮೂಡುವುದು ಸಹಜ ಎಂದು ಆರೋಗ್ಯ ಹಾಗೂ ದಕ್ಷಿಣ ಕನ್ನಡ...

ಆರ್‌ಎಸ್‌ಎಸ್‌ ನಿಷೇಧಿಸಿದರೆ ಕಾನೂನು ಸುವ್ಯವಸ್ಥೆ ಸರಿಹೋಗುತ್ತದೆ: ಖರ್ಗೆ ವಾಗ್ದಾಳಿ

ನವದೆಹಲಿ: ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸರಿಹೋಗಬೇಕೆಂದರೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಅನ್ನು ನಿಷೇಧಿಸೇಕು ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ  ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

Latest news