ಮುಂಬೈ: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ ರಾಜ್ಯದಲ್ಲಿ ಸೀಟು ಹಂಚಿಕೆ ಸಂಬಂಧ ಒಮ್ಮತದ ತೀರ್ಮಾನಕ್ಕೆ ಬಂದಿದ್ದು, ಒಪ್ಪಂದದ ಪ್ರಕಾರ 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 18 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.ಇಂದು ಬೆಳಿಗ್ಗೆಯಿಂದಲೇ...
ಹೊಸದಿಲ್ಲಿ: ಲೋಕಸಭಾ ಚುನಾವಣೆ ದಿನಾಂಕಗಳು ಘೋಷಣೆಯಾಗುವುದಕ್ಕೂ ಮುನ್ನ ಭಾರತೀಯ ಜನತಾ ಪಕ್ಷ ಭರ್ಜರಿ ತಯಾರಿ ಆರಂಭಿಸಿದ್ದು, ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ತಯಾರಿಸುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಉನ್ನತ...
ನೆರೆಯ ದೇಶವೊಂದು ಅತಂತ್ರವಾದಷ್ಟೂ ನಮ್ಮ ದೇಶಕ್ಕೆ ಅಪಾಯ ಹೆಚ್ಚು. ಅಲ್ಲಿ ಅರಾಜಕತೆ ಹೆಚ್ಚಾದಷ್ಟೂ ಭಯೋತ್ಪಾದಕ ಸಂಘಟನೆಗಳು ಹೆಚ್ಚು ಸಂಘಟಿತವಾಗುತ್ತವೆ. ಬಡತನದಿಂದ ಬಳಲುವ ಯುವಕರನ್ನು ಭಯೋತ್ಪಾದಕರನ್ನಾಗಿಸಿ ಭಾರತದ ಮೇಲೆ ಪರೋಕ್ಷ ಯುದ್ಧವನ್ನು ಈ ಆತಂಕವಾದಿಗಳು...
ಪತ್ರಕರ್ತರು ತಮ್ಮ ಪತ್ರಿಕಾ ಧರ್ಮವನ್ನು ಮರೆತು ಧರ್ಮಗಳ ನಡುವೆ ಕೋಮು ವಿಷ ಬೀಜ ಬಿತ್ತುವ ಗುತ್ತಿಗೆ ಪಡೆದಿದ್ದಾರೆ. ಇದು ಇಂದಿನ ಯುವಕರು ಹಾಗೂ ಪತ್ರಕರ್ತರಾಗಬೇಕೆಂದು ಬಯಸುವವರ ಮೇಲೆ ಕೆಟ್ಟ ಪ್ರಭಾವ ಬೀರುವುದಂತೂ ಖಂಡಿತ....
ಶಿಮ್ಲಾ: ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪರವಾಗಿ ಅಡ್ಡಮತದಾನ ಮಾಡಿದ್ದ ಹಿಮಾಚಲ ಪ್ರದೇಶದ ಆರು ಕಾಂಗ್ರೆಸ್ ಶಾಸಕರನ್ನು ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಅನರ್ಹಗೊಳಿಸಲಾಗಿದೆ.
ಕಾಂಗ್ರೆಸ್ ಚಿಹ್ನೆಯಡಿ ಗೆದ್ದಿದ್ದ ಆರು ಶಾಸಕರು ಪಕ್ಷಾಂತರ ನಿಷೇಧ...
ThePrint ನಲ್ಲಿ ನೀಲಕಂಠನ್ ಆರ್ ಎಸ್ ಬರೆದ ಲೇಖನವನ್ನು ಪ್ರವೀಣ್ ಎಸ್ ಶೆಟ್ಟಿಯವರು ಕನ್ನಡಕ್ಕೆ ತಂದಿದ್ದಾರೆ. ಅವರು ಹೇಳುವಂತೆ ದಕ್ಷಿಣದ ರಾಜ್ಯಗಳು ಈಗ ಕಠಿಣ ಪರಿಸ್ಥಿತಿ ಎದುರಿಸುತ್ತಿವೆ. ಒಂದೆಡೆ ಅವರು ಸಂಸತ್ತಿನಲ್ಲಿ ತಮ್ಮ...
ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಸಂಬಂಧ ಇಂದು ವಿಧಾನಪರಿಷತ್ನಲ್ಲಿ ಅನಾವಶ್ಯಕವಾಗಿ ಬಿಜೆಪಿ ಚರ್ಚೆ ನಡೆಸಿತು. ಈ ವೇಳೆ ಮಾತನಾಡುತ್ತಿದ್ದ ಬಿಕೆ ಹರಿಪ್ರಸಾದ್, ಪಾಕಿಸ್ತಾನ (Pakistan) ನಮ್ಮ ಶತ್ರು ರಾಷ್ಟ್ರವಲ್ಲ, ನೆರೆಯ...
ರಾಜ್ಯಸಭೆ ಚುನಾವಣೆಯ ಗೆಲುವಿನ ಸಂಭ್ರಮಾಚರಣೆ ವೇಳೆ ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಝಿಂದಾಬಾಂದ್’ ಘೋಷಣೆ ಕೂಗಲಾಗಿದೆ ಎಂಬ ಬಿಜೆಪಿ ಮತ್ತು ಮಾಧ್ಯಮಗಳ ಆರೋಪದ ಕುರಿತು ರಾಜ್ಯಸಭಾ ಸದಸ್ಯ ಡಾ. ಸೈಯ್ಯದ್ ನಾಸಿರ್ ಹುಸೇನ್, ಸುದ್ದಿಯನ್ನು ತಿರುಚಿದ...
ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮೊದಲು ನೀಡಿದ ಭರವಸೆಯಂತೆ ರಾಜ್ಯದಲ್ಲಿ ಮತ್ತೆರಡು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. 500 ರೂಪಾಯಿಗೆ ಎಲ್‌ಪಿಜಿ ಸಿಲಿಂಡರ್ ಮತ್ತು 200 ಯುನಿಟ್‌ಗಳವರೆಗೆ ಉಚಿತ ವಿದ್ಯುತ್...
ನೆನ್ನೆ ರಾಜ್ಯಸಭೆ ಚುನಾವಣೆಯ ನಂತರ ವಿಧಾನಸೌಧದಲ್ಲಿ ಓರ್ವ ವ್ಯಕ್ತಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ ಎಂದು ಮಾಧ್ಯಮಗಳು ಮಾಡಿದ ವರದಿಯ ಕುರಿತು ವಿಧಾನಸಭೆ ಅಧಿವೇಶನದ ಕಡೆಯ ದಿನದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ...