CATEGORY

ರಾಜಕೀಯ

ಕಡಿಮೆ ಮತದಾನ ; ಯಾರು ಕಾರಣ?

ಟಿ.ಎನ್.ಶೇಷನ್ ನಂತಹ ಖಡಕ್ ಚುನಾವಣಾ ಆಯುಕ್ತರು ಚುನಾವಣಾ ಆಯೋಗವನ್ನು ಮುನ್ನಡೆಸಿದಾಗ ಚುನಾವಣೆಗೂ ಒಂದಿಷ್ಟು ಮಹತ್ವ ಬರಲು ಸಾಧ್ಯ. ಆದರೆ ಹೇಗಾದರೂ ಮಾಡಿ, ಎಂತಹುದೇ ಅನ್ಯಾಯದ ಮಾರ್ಗ ಹಿಡಿದು ಅಧಿಕಾರ ಪಡೆಯಬೇಕು ಎನ್ನುವುದೇ ರಾಜಕೀಯದವರ...

ಮಹಿಳೆಯರ ಉತ್ಸಾಹ, ಸ್ಪಂದನೆ ನೋಡಿದ್ರೆ 100ಕ್ಕೆ 90 ರಷ್ಟು ಮತ ಕಾಂಗ್ರೆಸ್ ಬರುತ್ತೆ : ಸಚಿವ ಎಚ್ ಕೆ ಪಾಟೀಲ

ಗದಗ : ಪ್ರಚಾರದಲ್ಲಿ ಪ್ರತಿಯೊಂದು ಕುಟುಂಬದಿಂದ ಒಬ್ಬ ಮಹಿಳೆ ಭಾಗಿಯಾಗುತ್ತಾರೆ. ಮಹಿಳೆಯರ ಉತ್ಸಾಹ, ಸ್ಪಂದನೆ ನೋಡಿದ್ರೆ 100ಕ್ಕೆ 90 ರಷ್ಟು ಮತ ಕಾಂಗ್ರೆಸ್ ಬರುತ್ತೆ ಎಂದು ಎಚ್ ಕೆ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಗದಗದಲ್ಲಿ...

ಬೇಟಿ ಬಚಾವ್ ಬೇಟಿ ಪಡಾವ್ ಅಂತ, ಪ್ರಧಾನಿ ಮೋದಿಯವರು 10 ವರ್ಷದಿಂದ ಹೇಳ್ತಾನೆ ಇದಾರೆ : ಸೌಮ್ಯಾ ರೆಡ್ಡಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ ಡ್ರೈವ್ ವಿಚಾರವಾಗಿ ಸೌಮ್ಯಾ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಸ್ವತಿ, ಲಕ್ಷ್ಮಿ ಅಂತ ಪೂಜೆ ಮಾಡ್ತಾರೆ. ನಮಗೆ ಪೂಜೆ ಮಾಡೋದು ಬೇಡ. ನಮಗೆ ರಕ್ಷಣೆ ಬೇಕಿದೆ, ಗೌರವ...

ತಾವು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ಮೋದಿಯವರಿಗೆ ಖಚಿತವಾಗಿದೆ: ಸಿ.ಎಂ.ಸಿದ್ದರಾಮಯ್ಯ

ವಿಜಯನಗರ (ಕೂಡ್ಲಿಗಿ) ಏ 29 : ಮೋದಿ ಪ್ರಧಾನಿಯಾಗಿ ಇಡೀ ದೇಶದ ಜನರ ಕೈಗೆ ಚೊಂಬು ಕೊಟ್ಟರು. ಶ್ರೀರಾಮುಲು ಸಚಿವರಾಗಿ, ಸಂಸದರಾಗಿ ಬಳ್ಳಾರಿ ಜಿಲ್ಲೆಗೆ ಚೊಂಬು ಕೊಟ್ಟರು ಎಂದು ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯವಾಡಿದರು. ಬಳ್ಳಾರಿ-ವಿಜಯನಗರ ಲೋಕಸಭಾ...

ಪೆನ್ ಡ್ರೈವ್ ಪ್ರಕರಣ | ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಉಚ್ಚಾಟನೆ: ಮಾಜಿ ಪ್ರಧಾನಿ ದೇವೇಗೌಡ ಆದೇಶ

ಹಾಸನದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರಾದ್ಯಂತ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಉಚ್ಚಾಟಿಸಿ ಮಾಜಿ ಪ್ರಧಾನಿ...

ಪ್ರಜ್ವಲ್ ಕಾಮಕಾಂಡ ಅಮಿತ್ ಶಾಗೂ ಗೊತ್ತಿತ್ತು: ಲಕ್ಷ್ಮಿ‌ಹೆಬ್ಬಾಳ್ಕರ್

ಬೆಳಗಾವಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಮಾಹಿತಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಗೊತ್ತಿತ್ತು. ಆದರೂ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರು ಎಂದು ಮಹಿಳಾ ಮತ್ತು...

ತಾಳಿ‌ ಬಗ್ಗೆ ಮಾತಾಡುವ ಪ್ರಧಾನಿ ನಮಗೆ ಬೇಕೆ?: ಸಂತೋಷ್ ಲಾಡ್ ಪ್ರಶ್ನೆ

ಶಿವಮೊಗ್ಗ: ಪ್ರಧಾನಿ ಮೋದಿ ತಾಳಿಯ ಬಗ್ಗೆ ಮಾತಾಡುತ್ತಿದ್ದಾರೆ. ಇಂತಹ ಪ್ರಧಾನಿ ನಮಗೆ ಬೇಕಾ ಎಂದು ಸಚಿವ ಸಂತೋಷ್‌ ಲಾಡ್‌ ಪ್ರಶ್ನಿಸಿದ್ದಾರೆ. ದೇಶದ ಮಹಿಳೆಯರಿಗೆ ತನ್ನದೇ ಆದ ಶಕ್ತಿ ಇದೆ. ಅವರಿಗೆ ಅವರ ತಾಳಿ ಉಳಿಸಿಕೊಳ್ಳುವ...

ಪ್ರಜ್ವಲ್ ಕಾಮಕಾಂಡ ಮೊದಲೇ ಗೊತ್ತಿತ್ತು: ಸಿ.ಟಿ.ರವಿ

ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಚುನಾವಣೆಗೆ ಎರಡು ದಿನ ಮುನ್ನವೇ ಗೊತ್ತಿತ್ತು ಎಂದು ಬಿಜೆಪಿಯ ಮಾಜಿ ಶಾಸಕ ಸಿ.ಟಿ ರವಿ ಬಾಯಿ ಬಿಟ್ಟಿದ್ದಾರೆ. ಈ ಕೇಸ್‌ ಬಗ್ಗೆ ಈಗಾಗಲೇ...

ಶ್ರೀನಿವಾಸ್ ಪ್ರಸಾದ್ ದಲಿತ-ದಮನಿತರ ಪರವಾದ ದಿಟ್ಟಧ್ವನಿ: ಸಿದ್ಧರಾಮಯ್ಯ

ಬೆಂಗಳೂರು: ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ...

ಪಕ್ಷದಿಂದ ಪ್ರಜ್ವಲ್ ಅಮಾನತು ಮಾಡಿ: ಜೆಡಿಎಸ್ ಶಾಸಕನ ಆಗ್ರಹ

ಬೆಂಗಳೂರು: ಊಹಿಸಲು ಅಸಾಧ್ಯವಾದ ಅತಿದೊಡ್ಡ ಲೈಂಗಿಕ ಹಗರಣದ ರೂವಾರಿ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕು ಎಂಬ ಆಗ್ರಹ ಪಕ್ಷದಿಂದಲೇ ಕೇಳಿಬಂದಿದೆ. ಪಕ್ಷದ ಶಾಸಕ ಶರಣಗೌಡ ಕುಂದಕೂರು ಈ ಸಂಬಂಧ...

Latest news