CATEGORY

ರಾಜಕೀಯ

ಸುಪ್ರೀಂ ಕೋರ್ಟ್‌ ನಲ್ಲೂ ಸುಳ್ಳು ಹೇಳಿದ ಕೇಂದ್ರ ಸರ್ಕಾರ: ಸಿದ್ಧರಾಮಯ್ಯ ಗರಂ

ಬೆಂಗಳೂರು: ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಬರಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಕೂಡಾ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡಿರುವುದು ವಿಷಾದನೀಯ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ...

ದಿವಾಳಿಯಾಗಿರುವುದು ನಿಮ್ಮ ಬುದ್ಧಿ, ರಾಜ್ಯ ಅಲ್ಲ: ಸಿದ್ಧರಾಮಯ್ಯ ತಿರುಗೇಟು

ಬೆಂಗಳೂರು: ಸಿದ್ಧರಾಮಯ್ಯ ಅವರ ಆಡಳಿತದಲ್ಲಿ ಕರ್ನಾಟಕ ರಾಜ್ಯ ದಿವಾಳಿಯಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ ಬೆನ್ನಲ್ಲೇ ದಿವಾಳಿಯಾಗಿರುವುದು ನಿಮ್ಮ ಬುದ್ಧಿ, ಕರ್ನಾಟಕ ರಾಜ್ಯವಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿವಿದಿದ್ದಾರೆ. ಸನ್ಮಾನ್ಯ ಬಿಜೆಪಿ ನಾಯಕರೇ, ನಮ್ಮ...

ದಿಂಗಾಲೇಶ್ವರ ಶ್ರೀಗಳ ಸ್ಪರ್ಧೆ ಬಗ್ಗೆ ಸಂತೋಷ್ ಲಾಡ್ ಏನಂದ್ರು..?

ಧಾರವಾಡ: ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಬಿಸಿ ಹೆಚ್ಚಾಗಿದೆ. ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಸ್ಪರ್ಧೆ ವಿರೋಧಿಸಿದ್ದ ಸ್ವಾಮೀಜಿ ಇದೀಗ ಅವರ ವಿರುದ್ಧ ಸ್ಪರ್ಧೆಗೆ ಸಜ್ಜಾಗಿದ್ದಾರೆ. ಈ ಬಗ್ಗೆ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದು,...

ರಾಜ್ಯದ ಪರವಾಗಿ ಧ್ವನಿ ಎತ್ತದ ತೇಜಸ್ವಿ ಸೂರ್ಯ ಯಾವ ಮುಖ ಇಟ್ಕೊಂಡು ಮತ ಕೇಳ್ತಾರೆ: ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನ ಕುಡಿಯುವ ನೀರಿಗೆ ಮೇಕೆದಾಟು ಆಗಬೇಕು. ಕೇಂದ್ರದಲ್ಲಿ ಮೇಕೆದಾಟುಗೆ ಅನುಮತಿ ಸಿಗಬೇಕಾದ್ರೆ ಸೌಮ್ಯರೆಡ್ಡಿ ಗೆಲ್ಲಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸೌಮ್ಯರೆಡ್ಡಿ ಪರವಾಗಿ ಎರಡನೇ ದಿನ...

ಅಮಿತ್ ಷಾ ಇಲ್ಲಿ ಬಂದು ಭಾಷಣ ಮಾಡೋದಲ್ಲ, ಅಫಿಡವಿಟ್ ಕೊಡಲಿ : ದಿನೇಶ್ ಗುಂಡೂರಾವ್

ಬೆಂಗಳೂರು: ಬರಪರಿಹಾರದ ವಿಷಯದಲ್ಲಿ ಸುಳ್ಳು ಹೇಳಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಇಲ್ಲಿಗೆ ಬಂದು ಭಾಷಣ ಮಾಡೋದಲ್ಲ, ಕೋರ್ಟ್ ಮುಂದೆ ಅಫಿಡೆವಿಟ್ ನೀಡಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸವಾಲೊಡ್ಡಿದ್ದಾರೆ. ರಾಜ್ಯ ಸರ್ಕಾರದಿಂದ...

ಕಡಿಮೆ ಜನಸಂಖ್ಯೆಯ ಒಂದು ಸಮುದಾಯಕ್ಕೆ ಮೂರು ಸ್ಥಾನ ಯಾಕೆ ಕೊಟ್ಟಿರಿ? ದಿಂಗಾಲೇಶ್ವರ ಸ್ವಾಮೀಜಿ ನೇರ ಸವಾಲು

ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಬಾಳೇಹೊಸೂರ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಭಾರತೀಯ ಜನತಾ ಪಕ್ಷ ಮತ್ತು ಕೇಂದ್ರ ಸಚಿವ ಪ್ರಹ್ಲಾದ ಜೋಷಿಯವರಿಗೆ ಸರಣಿ ಸವಾಲುಗಳನ್ನು ಮುಂದೊಡ್ಡಿದ್ದಾರೆ. ಕುರುಬ,...

ಜೋಷಿ ವಿರುದ್ಧ ಸ್ವತಂತ್ರ ಸ್ಪರ್ಧೆ: ಧರ್ಮಯುದ್ಧದ ಘೋಷಣೆ ಮೊಳಗಿಸಿದ ದಿಂಗಾಲೇಶ್ವರ ಸ್ವಾಮೀಜಿ

ಹುಬ್ಬಳ್ಳಿ: ಸ್ವಾರ್ಥ ರಾಜಕಾರಣದ ವಿರುದ್ಧ ಧರ್ಮಯುದ್ಧ ನಡೆಸುವುದಾಗಿ ಘೋಷಿಸಿರುವ ಶಿರಹಟ್ಟಿಯ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಈ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಧರ್ಮ ಯುದ್ಧ ಈಗ ಆರಂಭವಾಗಿದೆ, ಚುನಾವಣೆ ಮುಗಿದ...

ಪ್ರಹ್ಲಾದ್ ಜೋಷಿ ವಿರುದ್ಧ ಹನ್ನೆರಡು ಆರೋಪಗಳ ಚಾರ್ಜ್ ಶೀಟ್: ವೈರಲ್ ಆದ ಜಾತಕ

ಧಾರವಾಡ: ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ಹಲವು ವೀರಶೈವ ಲಿಂಗಾಯಿತ ಸ್ವಾಮೀಜಿಗಳ ಬಂಡಾಯದಿಂದಾಗಿ ಧಾರವಾಡ ಲೋಕಸಭಾ ಕ್ಷೇತ್ರ ಈ ಬಾರಿ ಹಿಂದೆಂದಿಗಿಂತಲೂ ಕುತೂಹಲದ ಕಣವಾಗಿದ್ದು, ಪ್ರಹ್ಲಾದ್ ಜೋಷಿ ವಿರುದ್ಧ 12 ಅಂಶಗಳ ಚಾರ್ಜ್ ಶೀಟ್...

ತೇಜಸ್ವಿ ಸೂರ್ಯ ಸೋಲು ಖಚಿತ: ಸಿದ್ದರಾಮಯ್ಯ ಆತ್ಮವಿಶ್ವಾಸ

ಬೆಂಗಳೂರು: ಸೌಮ್ಯರೆಡ್ಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ನೂರಕ್ಕೆ ನೂರು ಗೆಲ್ಲುತ್ತಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಖಚಿತ ಮಾತುಗಳನ್ನಾಡಿದರು. ಬೊಮ್ಮನಹಳ್ಳಿಯಲ್ಲಿ ನಿನ್ನೆ ರಾತ್ರಿ ನಡೆದ ಭರ್ಜರಿ ರೋಡ್ ಶೋದಲ್ಲಿ ನೆರೆದಿದ್ದ ಹತ್ತು ಸಾವಿರಕ್ಕೂ ಅಧಿಕ...

ಮಲ್ಲೇಶ್ವರಂನಲ್ಲಿ ಸುಡುವ ಬಿಸಿಲಲ್ಲೇ ಸಿದ್ಧರಾಮಯ್ಯ ಭರ್ಜರಿ ರೋಡ್ ಶೋ

ಬೆಂಗಳೂರು: ಸುಡುವ ಬಿಸಿಲಿನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಮಲ್ಲೇಶ್ವರಂ, ಸುಬ್ರಹ್ಮಣ್ಯನಗರ, ಗಾಯತ್ರಿನಗರದ ರಸ್ತೆಯಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ರಸ್ತೆಯ ಇಕ್ಕೆಲಗಳಲ್ಲಿ ನೆರೆದ ಸಾವಿರಾರು ಮಂದಿ ನಾಗರಿಕರು ಮುಖ್ಯಮಂತ್ರಿಗಳ ಫೊಟೋ, ವಿಡಿಯೋಗಳನ್ನು ತೆಗೆದುಕೊಂಡಿದ್ದು...

Latest news