ಬೆಂಗಳೂರು: ಪ್ರೊ.ರಾಜೀವ್ ಗೌಡ ಅವರು ಉತ್ತಮ ತಿಳಿವಳಿಕೆ, ಕಾಳಜಿ, ಜನಪರ ಸಿದ್ಧಾಂತ ಹೊಂದಿರುವ ಅರ್ಹ ಅಭ್ಯರ್ಥಿ. ಇವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಗೆದ್ದೇ ಗೆಲ್ಲುವ ಅವಕಾಶಗಳಿವೆ ಎಂದು ಸಿ.ಎಂ.ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ದಾಸರಹಳ್ಳಿ...
ಬೆಂಗಳೂರು: ಮೇಕೆದಾಟು ಯೋಜನೆಗಾಗಿ ನಾವು ಪಾದಯಾತ್ರೆ ಮಾಡಿದಾಗ, ಕಬಾಬ್ ತಿಂದುಕೊಂಡು ಯಾತ್ರೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ನಮ್ಮನ್ನು ಲೇವಡಿ ಮಾಡಿದ್ದರು. ಈಗ ಸ್ಪರ್ಧೆ ಮಾಡಲು ಮಂಡ್ಯಗೆ ಹೋದ ಮೇಲೆ ಅವರಿಗೆ ಬಿಸಿ...
ಕೋಲಾರ: ಕಳೆದ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ನಾನು ಮತ್ತು ಸಿದ್ಧರಾಮಯ್ಯ ಗ್ಯಾರೆಂಟಿ ಪತ್ರಕ್ಕೆ ಸಹಿ ಮಾಡಿದ್ದೆವು, ನುಡಿದಂತೆ ನಡೆದವು. ಈ ಬಾರಿ ಅದೇ ರೀತಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು...
ಕೋಲಾರ: ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು ಖಚಿತ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.
ಕೋಲಾರದಲ್ಲಿ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ನಡೆಸಿದ...
ಕೋಲಾರ: ಇಂದಿನಿಂದ ಕಾಂಗ್ರೆಸ್ ಜೋಡೆತ್ತುಗಳ ಪ್ರಚಾರ ಕಾರ್ಯ ಆರಂಭವಾಗಿದೆ. ಅದರ ಸಲುವಾಗಿ ಇಂದಿನಿಂದ ಕೋಲಾರದ ಕುರುಡುಮಲೆ ದೇವಸ್ಥಾನದಿಂದ ಕಾಂಗ್ರೆಸ್ ಪ್ರಜಾಧ್ವನಿ-2 ಯಾತ್ರೆ ಆರಂಭವಾಗಿದೆ. ಕುರುಡುಮಲೆ ದೇವಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್...
ಭಟ್ಕಳ: ದೇಶ ಉಳಿಸಿ ಸಂಕಲ್ಪ ಯಾತ್ರೆ ಜಾತಾ ಉತ್ತರ ಕನ್ನಡ ಜಿಲ್ಲೆಯ ಭಟ್ಕಳಕ್ಕೆ ಆಗಮಿಸಿದ್ದು ಇವರನ್ನು ಎದ್ದೇಳು ಕರ್ನಾಟಕ ಉತ್ತರ ಕನ್ನಡ ಜಿಲ್ಲಾ ಘಟಕವು ಬರಮಾಡಿಕೊಂಡಿತು.
ಇದೇ ಸಂದರ್ಭದಲ್ಲಿ ಡಾ.ಅಂಜಲಿ ಹೇಮಂತ್ ನಿಂಬಾಳ್ಕರ್ ರಚಿಸಿರುವ...
ಬೆಂಗಳೂರು: ಕರ್ನಾಟಕಕ್ಕೆ ಭಾರತ ಸರ್ಕಾರದಿಂದ ಕಳೆದ ಹತ್ತು ವರ್ಷಗಳಿಂದ ಆಗಿರುವ ಅನ್ಯಾಯ, ಜಿಎಸ್ ಟಿ ಮೋಸ, ಅನುದಾನಗಳಲ್ಲಿ ತಾರತಮ್ಯದ ಕುರಿತು ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಬಹಿರಂಗ ಚರ್ಚೆಗೆ ವೇದಿಕೆ...
ಹೊಸದಿಲ್ಲಿ: ಆಲ್ಟ್ ನ್ಯೂಸ್ ಸಹಸಂಸ್ಥಾಪಕ ಮಹಮದ್ ಜುಬೇರ್ ಭಕ್ತರ ಕಾಲೆಳೆಯುವುದರಲ್ಲಿ ನಿಸ್ಸೀಮರು. ಬಿಜೆಪಿಯ ಕಟುಟೀಕಾಕಾರರಾಗಿ ಭಕ್ತರ (ಮೋದಿ ಭಕ್ತರು) ಕೆಂಗಣ್ಣಿಗೆ ಗುರಿಯಾಗಿದ್ದ ಹಲವು ನಾಯಕರುಗಳು ಈಗ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಹಿಂದೆ ಅವರನ್ನು ನಿಂದಿಸಿದ್ದ...
ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಬಯಸಿ ಕೊನೆ ಗಳಿಗೆವರೆಗೂ ಪ್ರಯತ್ನ ನಡೆಸಿದ್ದ ಸುಮಲತಾ ಟಿಕೆಟ್ ವಂಚಿತರಾದರೂ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರ್ಪಡೆಗೊಂಡರು.
ಕಳೆದ ಅವಧಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ...
ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲನೇ ಹಂತದ ಚುನಾವಣೆ ಏಪ್ರಿಲ್ 26 ರಂದು ನಡೆಯಲಿದೆ. ಈಗಾಗಲೇ ನಾಮಪತ್ರ ಸಲ್ಲಿಕೆಯ ಕೆಲಸವೂ ಮುಕ್ತಾಯಗೊಂಡಿದೆ. ಎರಡನೇ ಹಂತದ ಚುನಾವಣೆ ಮೇ 7...