CATEGORY

ರಾಜಕೀಯ

ಉತ್ತರ ಕನ್ನಡ: ಡಾ.ಅಂಜಲಿ ಹೇಮಂತ್ ನಿಂಬಾಳ್ಕರ್ ಗೆ ಬೆಂಬಲದ ಮಹಾಪೂರ

ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ದಿನೇದಿನೇ ಹೆಚ್ಚಾಗುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ಹೇಮಂತ್ ನಿಂಬಾಳ್ಕರ್ ಅವರಿಗೆ ವ್ಯಾಪಕ ಜನಬೆಂಬಲ ವ್ಯಕ್ತವಾಗುತ್ತಿದೆ. ಟಿಕೆಟ್ ಘೋಷಣೆಯಾದ ದಿನದಿಂದಲೇ ಕ್ಷೇತ್ರದಾದ್ಯಂತ ಮಿಂಚಿನ ಸಂಚಾರ...

ಅಬಕಾರಿ ಹಗರಣ: ಅರವಿಂದ ಕೇಜ್ರಿವಾಲ್ ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನ್ಯಾಯಾಲಯ

ಹೊಸದಿಲ್ಲಿ: ಅಬಕಾರಿ ಹಗರಣದಲ್ಲಿ ಬಂಧನಕ್ಕೊಳಗಾಗಿ ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿದ್ದ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಾರ್ಚ್ 22 ರಂದು ಬಂಧನಕ್ಕೊಳಗಾಗಿದ್ದ ಅರವಿಂದ ಕೇಜ್ರಿವಾಲ್ ಅವರ ವಿಚಾರಣೆಗಾಗಿ...

200 ಸ್ಥಾನ ಗೆದ್ದು ತೋರಿಸಿ: ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

ಕೃಷ್ಣಾನಗರ: ಈ ಬಾರಿಯ ಲೋಕಸಭಾ ಚುನಾವಣೆಗಳಲ್ಲಿ 400+ ಸ್ಥಾನ ಗೆಲ್ಲುವ ವಿಶ್ವಾಸ ಹೊಂದಿರುವ ಭಾರತೀಯ ಜನತಾ ಪಕ್ಷ 200 ಸ್ಥಾನ ಗೆದ್ದು ತೋರಿಸಲಿ ಸಾಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಅತ್ತಿಗೆಯನ್ನೇ ನನ್ನ ವಿರುದ್ಧ ನಿಲ್ಲಿಸಿ ಬಿಜೆಪಿ ಕೊಳಕು ರಾಜಕಾರಣ ಮಾಡುತ್ತಿದೆ: ಸುಪ್ರಿಯಾ ಸುಳೆ

ಪುಣೆ (ಮಹಾರಾಷ್ಟ್ರ): ನನ್ನ ವಿರುದ್ಧ ನನ್ನ ಅತ್ತಿಗೆ ಸುನೇತ್ರ ಪವಾರ್‌ ಅವರನ್ನು ಸ್ಪರ್ಧಿಸುವಂತೆ ಮಾಡಿ ಭಾರತೀಯ ಜನತಾ ಪಕ್ಷ ಹೀನ ರಾಜಕೀಯ ಮಾಡುತ್ತಿದೆ ಎಂದು ಎನ್ ಸಿಪಿ ನಾಯಕಿ ಸುಪ್ರಿಯಾ ಸುಳೆ ನೊಂದು...

ನಾಳೆ ಕಾಂಗ್ರೆಸ್‌ನಿಂದ ಯಾರೆಲ್ಲಾ ನಾಮಪತ್ರ ಸಲ್ಲಿಸಿದ್ದಾರೆ? ಮಾಹಿತಿ ಇಲ್ಲಿದೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಆರಂಭಿಸಿದ್ದು, ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಏಪ್ರಿಲ್ 4ರಂದು ಕಡೆಯ ದಿನವಾಗಿದೆ. ನಾಳೆ ಕಾಂಗ್ರೆಸ್ ಕೆಲ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲು...

ಕಾಂಗ್ರೆಸ್ ಸ್ಟಾರ್ ಪ್ರಚಾರಕ ಪಟ್ಟಿ ಬಿಡುಗಡೆ

ಬೆಂಗಳೂರು: ಲೋಕಸಭಾ ಚುನಾವಣೆ ಪ್ರಚಾರದಲ್ಲಿ ತೊಡಗುವ ತಮ್ಮ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಒಟ್ಟು ನಲವತ್ತು ಜನ ಸ್ಟಾರ್ ಪ್ರಚಾರಕರ ಹೆಸರು ಘೋಷಣೆ...

ಬಿಜೆಪಿಗೆ ಮತ್ತೊಂದು ಶಾಕ್: ಕಾಂಗ್ರೆಸ್ ಸೇರಲಿರುವ ಯುವ ಘಟಕದ ಮಾಜಿ ಅಧ್ಯಕ್ಷ ಡಾ.ಸಂದೀಪ್

ಬೆಂಗಳೂರು: ಲೋಕಸಭಾ ಚುನಾವಣೆಗಳು ಸನ್ನಿಹಿತವಾಗುತ್ತಿರುವಂತೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವವರ ಪಟ್ಟಿ ಬೆಳೆಯುತ್ತಿದ್ದು, ಬಿಜೆಪಿ ರಾಜ್ಯ ಯುವ ಮೋರ್ಚಾ ನಿಕಟಪೂರ್ವ ಅಧ್ಯಕ್ಷ ಡಾ.ಸಂದೀಪ್ ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ. ಡಾ.ಸಂದೀಪ್ ಮತ್ತು ಕಾಂಗ್ರೆಸ್ ನಾಯಕರ ನಡುವೆ...

ಗೌತಮ್ ಆಯ್ಕೆಯನ್ನ ಸ್ವಾಗತ ಮಾಡುತ್ತೇನೆ : ಕೆ ಹೆಚ್ ಮುನಿಯಪ್ಪ

ಬೆಂಗಳೂರು: ಕೋಲಾರದಲ್ಲಿ ಕೆ ಹೆಚ್ ಮುನಿಯಪ್ಪ‌ ಹಾಗೂ ರಮೇಶ್ ಕುಮಾರ್ ನಡುವೆ ಟಿಕೆಟ್ ವಿಚಾರದಲ್ಲಿ ಸ್ಪರ್ಧೆಯಿದ್ದ ನಡುವೆ ಹೈಕಮಾಂಡ್ ನಾಯಕರು ಗೌತಮ್ ಗೆ ಟಿಕೆಟ್ ಅನೌನ್ಸ್ ಮಾಡಿದ್ದಾರೆ. ಈ ವಿಚಾರಕ್ಕೆ ಸಚಿವ ಕೆ.ಹೆಚ್.ಮುನಿಯಪ್ಪ...

ದೇವೇಗೌಡ್ರೇ, ನಿಮ್ಮ ಆತ್ಮಸಾಕ್ಷಿ ಚುಚ್ಚೋದಿಲ್ವಾ?: ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ...

ಚಾಮರಾಜನಗರದಲ್ಲಿ ಕಾಂಗ್ರೆಸ್ ಗೆ ಗುಳೆ ಬರುತ್ತಿರುವ ಶ್ರೀನಿವಾಸ್ ಪ್ರಸಾದ್ ಕುಟುಂಬ: ಬಿಜೆಪಿಗೆ ತೀವ್ರ ಆಘಾತ

ಮೈಸೂರು: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆ ರಾಜಕೀಯ ಪಕ್ಷಗಳಿಂದ ತಂತ್ರಗಾರಿಕೆಯೂ ಜೋರಾಗಿದೆ. ಆಪರೇಷನ್ ಕಮಲದ ಎದುರು ಆಪರೇಷನ್ ಹಸ್ತ ಯಶಸ್ಸಿನತ್ತ ಸಾಗುತ್ತಿದೆ. ಅದರ ಮೊದಲ ಭಾಗವಾಗಿಯೇ ಚಾಮರಾಜನಗರದಲ್ಲಿ ಬಿಜೆಪಿಗೆ ಏಟು ನೀಡಲು ಕಾಂಗ್ರೆಸ್ ಯಶಸ್ವಿಯಾಗಿದೆ. ಚಾಮರಾಜನಗರ...

Latest news