ದೇಶದಲ್ಲಿರುವುದು ಈಗ ಬಿಜೆಪಿ ಪಕ್ಷವಲ್ಲ ಅದು ಬಾಂಡ್ ಜನತಾ ಪಕ್ಷ. ಅವರ ಮಾತಿಗೆಲ್ಲ ನಾವು ಎದರುವುದಿಲ್ಲ, ಬ್ರಿಟಿಷರಿಗೆ ಹೆದರಿಲ್ಲ. ಇನ್ನೂ ಈ ಪುಟಿಗೋಸಿ ಪಕ್ಷಕ್ಕೆ ಹೆದರುತ್ತೇವೇನು ಎಂದು ಸಚಿವ ಶಿವರಾಜ ತಂಗಡಗಿ ಲೇವಡಿ...
ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ವೈದಿಕಶಾಹಿಗಳ ದಬ್ಬಾಳಿಕೆಯನ್ನು ಎಲ್ಲಾ ಪ್ರಗತಿಪರರು ಖಂಡಿಸಬೇಕಿದೆ. ಟಿ.ಎಂ.ಕೃಷ್ಣರವರ ಪರವಾಗಿ ನಿಲ್ಲಬೇಕಿದೆ. ಮದ್ರಾಸ್ ಸಂಗೀತ ಅಕಾಡೆಮಿಯ ದೃಢ ನಿಲುವನ್ನು ಸಮರ್ಥಿಸಿಕೊಳ್ಳಬೇಕಿದೆ. ಶಶಿಕಾಂತ ಯಡಹಳ್ಳಿಯವರ ಈ ವಿಶೇಷ ಲೇಖನದೊಂದಿಗೆ ಕನ್ನಡ ಪ್ಲಾನೆಟ್...
ಒಂದು ಸಾಕ್ಷ್ಯಚಿತ್ರಕ್ಕೆ ಕೇಂದ್ರ ಸರಕಾರವೇ ಯಾಕೆ ದಿಗಿಲು ಬಿದ್ದಿದೆ? ಯಾಕೆಂದರೆ ಕೇಂದ್ರ ಸರಕಾರದ ರೈತವಿರೋಧಿ ಕೃಷಿ ಕಾನೂನುಗಳ ವಿರುದ್ಧ 13 ತಿಂಗಳುಗಳ ಕಾಲ ದೆಹಲಿ ಗಡಿಗಳಲ್ಲಿ ನಡೆದ ರೈತರ ಆಂದೋಲನದ ಕುರಿತು ಇದನ್ನು...
ಬೆಂಗಳೂರು, ಮಾರ್ಚ್ 22: “ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಸರ್ಕಾರ, ವಿರೋಧ ಪಕ್ಷಗಳ ವಿರುದ್ಧ ಖಾತೆ ಮುಟ್ಟುಗೋಲು, ಮುಖ್ಯಮಂತ್ರಿಗಳ ಬಂಧನ, ರಾಜ್ಯಪಾಲರ ದುರ್ಬಳಕೆ, ಸಾಂವಿಧಾನಿಕ ಸಂಸ್ಥೆಗಳ ಪ್ರಯೋಗಕ್ಕೆ ಮುಂದಾಗಿದೆ” ಎಂದು...
ಜಾತ್ಯಾತೀತ ತತ್ವಗಳನ್ನು ಜೆಡಿಎಸ್ ಗಾಳಿಗೆ ತೂರಿದ ಕಾರಣ ನನ್ನ ಕ್ಷೇತ್ರದ ಶಿಕ್ಷಕರ ಅಭಿಪ್ರಾಯ ಕೇಳಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ತೀರ್ಮಾನ ಮಾಡಿದೆ.
ಜೆಡಿಎಸ್ ಅಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ, ಕಾರ್ಯಕರ್ತರ, ಮುಖಂಡರ ಅಭಿಪ್ರಾಯಗಳಿಗೆ ಬೆಲೆ ಇಲ್ಲ....
ಡಾ.ರಾಜ್ ಕುಮಾರ್ ಅವರ ಹಿರಿಯ ಪುತ್ರ ಡಾ.ಶಿವರಾಜ್ ಕುಮಾರ್ ಅವರು ತಮ್ಮ ಪತ್ನಿಯ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು, ಅವರು ಅಭಿನಯಿಸಿರುವ ಚಿತ್ರಗಳು ಮತ್ತು ಜಾಹಿರಾತುಗಳ ಮೇಲೆ ನಿರ್ಬಂಧ ವಿಧಿಸಬೇಕು ಎಂದು ಬಿಜೆಪಿ...
ಹೊಸದಿಲ್ಲಿ: ಎಎಪಿ ಸರ್ವೋಚ್ಛ ನಾಯಕ, ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ನಿನ್ನೆ ರಾತ್ರಿ ಬಂಧಿಸಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ರೋಸ್ ಅವೆನ್ಯೂ ಕೋರ್ಟ್ ಗೆ ಹಾಜರುಪಡಿಸಿದರು.
ಅರವಿಂದ ಕೇಜ್ರಿವಾಲ್ ವಿರುದ್ಧ ಆರೋಪಗಳ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ರಾಜಕಾರಣಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೊ (POCSO) ಪ್ರಕರಣದಲ್ಲಿ ಸಂತ್ರಸ್ಥ ಅಪ್ರಾಪ್ತೆಯ ಮ್ಯಾಜಿಸ್ಟೀರಿಯಲ್ ಹೇಳಿಕೆ ದಾಖಲಿಸಲಾಗಿದೆ. ಆದರೆ ಈಗಾಗಲೇ ನೀಡಿರುವ ಹೇಳಿಕೆಯನ್ನು ಪರಿಗಣಿಸಬಾರದು ಮತ್ತು...
ನಾವು ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿದರೆ ಗೆಲುವು ಖಚಿತ: ಸಿ.ಎಂ.ಸಿದ್ದರಾಮಯ್ಯ
ಎಲ್ಲರೂ ಒಟ್ಟಾಗಿ ಅಖಾಡಕ್ಕೆ ಇಳಿದಿದ್ದೇವೆ. ಎರಡೂ ಕ್ಷೇತ್ರದಲ್ಲೂ ಗೆದ್ದು ಬಂದು ಈ ಗೆಲುವನ್ನು ನಿಮಗೆ...
ಬೆಂಗಳೂರು: ಎಎಪಿ ಸರ್ವೋಚ್ಛ ನಾಯಕ, ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ ಖಂಡಿಸಿ ಆಮ್ ಆದ್ಮಿ ಪಾರ್ಟಿ ಕರ್ನಾಟಕ ಘಟಕ ಇಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿತು.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷ...