CATEGORY

ರಾಜಕೀಯ

ಊಹಾ ಪತ್ರಿಕೋದ್ಯಮ ನಿಲ್ಲಿಸಿ ಸತ್ಯದ ಪರವಾಗಿ ಇರಿ: ಪತ್ರಕರ್ತರಿಗೆ ಸಿದ್ದರಾಮಯ್ಯ ಕರೆ

ಹುಬ್ಬಳ್ಳಿ: ಮೊದಲು ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕಿವಿ ಮಾತು ಹೇಳಿದರು. ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ,...

‘ನೊಂದವರೊಂದಿಗೆ ನಾವು ನೀವು’ – ಸಾರ್ವಜನಿಕ ಸಂವಾದ ಮತ್ತು ಆಂದೋಲನಕ್ಕೆ ಚಾಲನೆ

ಬೆಂಗಳೂರು :  ಲಿಂಗಸಮಾನತೆ ಮತ್ತು ಸಾಮಾಜಿಕ ಸಮಾನತೆಯ  ಆಶಯವನ್ನಿಟ್ಟುಕೊಂಡು ಶ್ರಮಿಸುತ್ತಿರುವ ಕರ್ನಾಟಕದ ವಿವಿಧ ಮಹಿಳಾ ಸಂಘಟನೆಗಳು, ಸಂಸ್ಥೆಗಳು, ಮತ್ತು ಮಹಿಳೆಯರ ಹಕ್ಕುಗಳನ್ನೂ ಒಳಗೊಂಡಂತೆ ಮಾನವ ಹಕ್ಕುಗಳ ಬಗ್ಗೆ ಕಾಳಜಿಯುಳ್ಳ ಅನೇಕ ಸಂಘಟನೆಗಳು ಮತ್ತು...

ನಿಮ್ಮ ಮಕ್ಕಳಿಗೆ ಕೇಸರಿ ಶಾಲು ಹೊದಿಸಿ ಗೋ ರಕ್ಷಣೆಗೆ ಕಳಿಸಿ: ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಕೇಸರಿ ಶಾಲು ಹೊದಿಸಿ ಗೋ ರಕ್ಷಣೆಗೆ, ಧರ್ಮ ರಕ್ಷಣೆಗೆ ಕಳಿಸುತ್ತಾರೆಯೇ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಅವರು ಬಿಜೆಪಿ...

ಬಿಜೆಪಿ ಸರ್ಕಾರದ ಅವಧಿಯ ಶೇ. 40 ಲಂಚ ಪ್ರಕರಣ: ನಾಗಮೋಹನ್‌ ದಾಸ್‌ ವರದಿ ಅಧ್ಯಯನಕ್ಕೆ ಸಮಿತಿ ರಚನೆ

ಬೆಂಗಳೂರು: 2019-2023 ರವರೆಗೆ ಅಧಿಕಾರದಲ್ಲಿದ್ದ ಬಿಜೆ‍ಪಿ ನೇತೃತ್ವದ ಸರ್ಕಾರದ ವಿರುದ್ಧ ಕರ್ನಟಕ ರಾಜ್ಯ ಗುತ್ತಿಗೆದಾರರ ಸಂಘ ಆರೋಪ ಮಾಡಿದ್ದ ಶೇ. 40 ಲಂಚ ಆರೋಪ ಕುರಿತು ತನಿಖೆ ನಡೆಸಿ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ...

ಸಂವಿಧಾನದ ʼಜಾತ್ಯತೀತತೆʼ ಆಶಯವನ್ನು ತಿದ್ದುಪಡಿ ಮಾಡಲು ಯಾರಿಂದಲೂ ಸಾಧ್ಯವಿಲ್ಲ – ನ್ಯಾ. ಗೋವಿಂದ ಮಾಥುರ್

ಮಂಗಳೂರು, ಸೆ.14:  ಸಂವಿಧಾನದ ಮೂಲ ರಚನೆಯು ಪ್ರಜಾಪ್ರಭುತ್ವ, ಜಾತ್ಯತೀತತೆ, ಸಮಾಜವಾದ, ಭ್ರಾತ್ವತ್ವ, ಒಕ್ಕೂಟ ವ್ಯವಸ್ಥೆ ಯಂತಹ ಮೂಲಭೂತ ಅಂಶಗಳನ್ನು ಒಳಗೊಂಡಿದೆ. ಸಂವಿಧಾನದ ಮೂಲ ರಚನೆಯನ್ನು ಸಂಸತ್ತು ಅಥವಾ ಬೇರೆ ಯಾವುದೇ ಅಂಗವು ತಿದ್ದುಪಡಿ...

ಮೈಸೂರು ದಸರಾ: ತುರ್ತು ವಿಚಾರಣೆಗೆ ಒಪ್ಪದ ಹೈಕೋರ್ಟ್ ; ಬಾನು ಮುಷ್ತಾಕ್‌ ಗೆ ʼನಾವೆದ್ದು ನಿಲ್ಲದಿದ್ದರೆʼ ಬೆಂಬಲ

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರಿಗೆ ಅಹ್ವಾನ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಹೈಕೋರ್ಟ್ ನಿರಾಕರಿಸಿದೆ. ಅರ್ಜಿದಾರ ಗಿರೀಶ್‌ ಕುಮಾರ್ ಪರ ವಕೀಲರು ಮುಖ್ಯ...

ಸ್ಥಳೀಯ ಸಂಸ್ಥೆ ಚುನಾವಣೆ: ಮತಪತ್ರ ಬಳಕೆ ಕಾನೂನು ಜಾರಿಗೆ ತಂದಿದ್ದು ಬಿಜೆಪಿ: ಡಿ.ಕೆ. ಶಿವಕುಮಾರ್

ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಿ ಕಾನೂನು ತಂದಿತ್ತು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆಗೆ ಬಿಜೆಪಿ...

ದ್ವೇಷ ಭಾಷಣ: ಬಿಜೆಪಿ ಮುಖಂಡ ಸಿ.ಟಿ.ರವಿ ವಿರುದ್ಧ ಎಫ್‌ ಐ ಆರ್‌

ಮದ್ದೂರು: ಮದ್ದೂರಿನಲ್ಲಿ ನಡೆದ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನಾ ಸಮಾರಂಭದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದಡಿಯಲ್ಲಿ ಬಿಜೆಪಿ ಮುಖಂಡ ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ ವಿರುದ್ಧ ಮದ್ದೂರು ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು...

ವಿರೋಧದ ನಡುವೆಯೂ ದೇಶಾದ್ಯಂತ ಎಸ್‌ಐಆರ್‌: ಚುನಾವಾಣಾ ಆಯೋಗದ ಸಿದ್ಧತೆ

ನವದೆಹಲಿ: ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್‌ ಐ ಆರ್‌) ತೀವ್ರ ವಿರೋಧ ವ್ಯಕ್ತವಾಗುತ್ತಿದ್ದರೂ ಕೇಂದ್ರ ಚುನಾವಣಾ ಆಯೋಗ ದೇಶಾದ್ಯಂತ ಎಸ್‌ ಐಆರ್‌ ನಡೆಸಲು ಮುಂದಾಗಿದೆ. ಈ ಸಂಬಂಧ...

ಭವಿಷ್ಯದ ಸಾಮಾಜಿಕ ನ್ಯಾಯದ ಅಧಃಪತನಕ್ಕೆ ಮುನ್ನುಡಿ!!

ಬರೀ ಧರ್ಮ, ದೇವರು, ಹಿಂದೂ, ಮುಸ್ಲಿಂ ಎಂಬ ಕಂದಾಚಾರದಿಂದ ಮತಗಳಿಕೆಯ ಹಿಂದೆ ಬಿದ್ದಿರುವ ಇಂದಿನ ರಾಜಕೀಯ ಪಕ್ಷಗಳು ಈ ಮಣ್ಣಿನ, ಇಲ್ಲಿನ ಜನರ ಕರುಳಿನ ಕೂಗಿಗೆ ಕಿವುಡಾಗಿದ್ದಾರೆ. ಧರ್ಮ ಎಂದು ಬೊಬ್ಬೆ ಹೊಡೆಯುವವರು...

Latest news