CATEGORY

ರಾಜಕೀಯ

ಸಿಬಿಐ, ಐಟಿ, ಇಡಿ ಬಿಜೆಪಿಯ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ : ಸಿದ್ದರಾಮಯ್ಯ ಆರೋಪ

2014ರಿಂದ ಇಲ್ಲಿಯವರೆಗೂ ಒಟ್ಟು ಇ.ಡಿ.(ಜಾರಿ ನಿರ್ದೇಶನಾಲಯ) ಪ್ರಕರಣಗಳಲ್ಲಿ ಶೇ.95 ವಿಪಕ್ಷಗಳ ನಾಯಕರ ಮೇಲಿನವು ಎಂದು ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.  ಸಿಬಿಐ, ಐಟಿ,...

ಇಂದು ಜಾರ್ಖಂಡ್‌ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಚಂಪೈ ಸೊರೆನ್

ರಾಂಚಿ: ಜಾರ್ಖಂಡ್ ನ ರಾಜ್ಯಪಾಲರಾದ ಸಿ ಪಿ ರಾಧಾಕೃಷ್ಣನ್ ಅವರು ಜಾರ್ಖಂಡ್ ನೂತನ ಮುಖ್ಯಮಂತ್ರಿಯಾಗಿ ಜೆಎಂಎಂ ಶಾಸಕಾಂಗ ಪಕ್ಷದ ನಾಯಕ ಚಂಪೈ ಸೊರೆನ್ ಅವರಿಗೆ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಲು ಆಹ್ವಾನಿಸಿದ್ದಾರೆ. ಜಾರ್ಖಂಡ್‌ ರಾಜಭವನದ...

ರಾಮನ ಪ್ರಾಣಪ್ರತಿಷ್ಠಾಪನೆ ನಮ್ಮೊಳಗೆ ಆಗಬೇಕಿದೆ

ಬಿಜೆಪಿ ಶ್ರೀರಾಮನನ್ನು ಆಚೆ ನೂಕಿ ನಮ್ಮ ಪೂರ್ವಜರ ಸೀತಾರಾಮನನ್ನು ಅಪ್ಪಿಕೊಳ್ಳಬೇಕಿದೆ. ಗಾಂಧಿ, ಸಂತ ಕಬೀರ, ಎ.ಕೆ.ರಾಮಾನುಜನ್, ಕುವೆಂಪುರಂತಹ ಮಹನೀಯರು ಕಂಡಂತಹ ಸ್ನೇಹ, ಪ್ರೇಮ, ತ್ಯಾಗ, ಸಮಾನತೆ, ಜವಾಬ್ದಾರಿಯ ರಾಮನನ್ನು “ ನಮ್ಮ ಕಾಲ...

ಹನುಮಧ್ವಜದ ಹೆಸರಲ್ಲಿ ಭಾವ ಪ್ರಚೋದನೆ; ಚುನಾವಣಾ ಪೂರ್ವತಯಾರಿ ಯೋಜನೆ

ಮಂಡ್ಯದಲ್ಲಿ ಬಿಜೆಪಿಗೆ ಗಟ್ಟಿ ನೆಲೆಯಿಲ್ಲ. ಜೆಡಿಎಸ್ ಜೊತೆ ಕೈಜೋಡಿಸಿ ಇಡೀ ಮಂಡ್ಯವನ್ನು ಕೇಸರೀಕರಣ ಮಾಡಲು ಅವರಿಗೆ ಇದೇ ಸದಾವಕಾಶ. ಅದಕ್ಕಾಗಿ ಜೆಡಿಎಸ್ ನ ಅವಕಾಶವಾದಿ ನಾಯಕ ಕುಮಾರಸ್ವಾಮಿಯವರಿಗೂ ಕೇಸರಿ ಶಾಲು ಹಾಕಿಸಿ, ಹನುಮ...

ರಾಯಚೂರಿನಲ್ಲಿ ಏಮ್ಸ್‌ (AIIMS) ಸ್ಥಾಪನೆಗೆ ಕೇಂದ್ರ ಸರ್ಕಾರದ ಮನವೊಲಿಸಿ : ಕಲ್ಯಾಣ ಕರ್ನಾಟಕ ಸಂಸದರಿಗೆ ಪತ್ರ ಬರೆದ ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು : ರಾಯಚೂರು ನಗರದಲ್ಲಿ ಏಮ್ಸ್‌ ಸಂಸ್ಥೆ ಸ್ಥಾಪನೆಗೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುವಂತೆ ಆಗ್ರಹಿಸಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅವರು ಕಲ್ಯಾಣ...

ಅಯೋಧ್ಯೆ ವಿಷಯದಲ್ಲಿ ಮೋದಿ ರಾಜಕೀಯ ಮಾಡಿದ್ದಾರೆ ಎಂದರೆ ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಮಾಡಿದ್ದೇನು? : HDK ಪ್ರಶ್ನೆ

ಬೆಂಗಳೂರು: ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ರಾಮಮಂದಿರ ಕಟ್ಟಿದ್ದು ಜನರ ದೇಣಿಗೆಯ ಹಣದಿಂದ. ಸಿದ್ದರಾಮಯ್ಯ ಅವರ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿದ್ದು ಜನರ ತೆರಿಗೆ ಹಣದಿಂದ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ...

ಮಂಡ್ಯಕ್ಕೆ ಬೆಂಕಿ ಹಚ್ಚಲು ಹೋಗಿರಲಿಲ್ಲ, ತಪ್ಪು ಮಾಡಿದ್ದರೆ ನೇಣಿಗೆ ಹಾಕಿ : HDK

ಬೆಂಗಳೂರು: ಕುಮಾರಸ್ವಾಮಿ ಅವರು ಬಂದು ಮಂಡ್ಯದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ ಎಂದು ಹೇಳಿರುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು,...

ಸಿದ್ದರಾಮಯ್ಯನವರೇ ತಾಕತ್ತು ಇದ್ದರೆ ಕಾಂತರಾಜು ವರದಿ ಸ್ವೀಕರಿಸಿ : HDK ಸವಾಲು

ಬೆಂಗಳೂರು: ಶೋಷಿತರ ಜಾಗೃತಿ ಸಮಾವೇಶ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈವರೆಗೆ ಮೀಸಲು ಸೌಲಭ್ಯವನ್ನು ಯಾರೆಲ್ಲಾ ಪಡೆದುಕೊಂಡಿದ್ದಾರೆ ಮತ್ತು 3A ಮೀಸಲಾತಿ ಸಿಂಹಪಾಲು ಯಾರ ಪಾಲಾಗಿದೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ...

ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೂ ಕೂಡ ಪುಟ್ಟಣ್ಣ ನೂರಕ್ಕೆ ನೂರು ಗೆದ್ದೇ ಗೆಲ್ಲುತ್ತಾರೆ: ಸಿ ಎಂ ಸಿದ್ದರಾಮಯ್ಯ

ಬೆಂಗಳೂರು : ಬಿಜೆಪಿ -ಜೆಡಿಎಸ್ ಸೋಲುತ್ತೇವೆ ಎಂಬ ಭಯದಿಂದಲೇ ಮೈತ್ರಿ ಮಾಡಿಕೊಂಡಿದ್ದಾರೆ.  ಮೈತ್ರಿ ಮಾಡಿಕೊಂಡಿದ್ದರೂ ಕೂಡ ಪುಟ್ಟಣ್ಣ ಅವರು ನೂರಕ್ಕೆ ನೂರು ಗೆದ್ದೇ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು  ಇಂದು...

ಜಾರ್ಖಂಡ್ ನೂತನ ಸಿಎಂ ಕಲ್ಪನಾ ಸೋರೆನ್ ಆಗಬಹುದು : ಬಿಜೆಪಿ ನಾಯಕ ನಿಶಿಕಾಂತ್ ದುಬೆ

ಇಡಿ ದಾಳಿಗೆ ಹೆದರಿ ತಲೆಮರೆಸಿಕೊಂಡಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರ ಸ್ಥಾನವನ್ನು ಕಲ್ಪನಾ ಸೋರೆನ್ ವಹಿಸಿಕೊಳ್ಳಬಹುದು ಎಂದು ಬಿಜೆಪಿ ನಾಯಕ ನಿಶಿಕಾಂತ್ ದುಬೆ ಸೋಮವಾರ ಹೇಳಿದ್ದಾರೆ. ಸೊರೆನ್ ಅವರು ತಮ್ಮ ಪಕ್ಷವಾದ ಜಾರ್ಖಂಡ್...

Latest news