CATEGORY

ರಾಜಕೀಯ

ಮಂಡ್ಯದಿಂದ ಮತ್ತೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್​, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರವನ್ನು( Mandya Loksabha constituency) ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಇನ್ನು ಜೆಡಿಎಸ್​ನಿಂದು ಮಂಡ್ಯದಲ್ಲಿ ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವ ಹಲವು ದಿನಗಳ...

ಪ್ರಧಾನಮಂತ್ರಿ ಹರಿಶ್ಚಂದ್ರನಲ್ಲವೇ ಹಾಗಾದ್ರೆ ಸುಪ್ರೀಂ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಯಾಗಲಿ : ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪ್ರಧಾನಮಂತ್ರಿ ಹರಿಶ್ಚಂದ್ರನ ಹಾಗೆ ನಾನು ತಿನ್ನಲ್ಲ, ತಿನ್ನಲು ಬಿಡುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ, ಇವತ್ತು ಸುಪ್ರೀಂ ಕೋರ್ಟ್ ನಿಂದ ಎಲ್ಲವೂ ಬಹಿರಂಗವಾಗಿದೆ ಎಂದು ಕಾಂಗ್ರೆಸ್ ರಾಷ್ಟೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟೀಕಿಸಿದ್ಧಾರೆ. ಬೆಂಗಳೂರಿನಲ್ಲಿ...

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ: ಸಿಐಡಿಗೆ ವರ್ಗಾವಣೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ನಿನ್ನೆ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಈ ವಿಷಯವನ್ನು ತಿಳಿಸಿದ್ದು, ಪ್ರಕರಣದ ತನಿಖೆಯನ್ನು ತತ್‌ ಕ್ಷಣವೇ...

ನಾಳೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ

ಹೊಸದಿಲ್ಲಿ: ಕೇಂದ್ರ ಚುನಾವಣಾ ಆಯೋಗ ನಾಳೆ ಮಧ್ಯಾಹ್ನ 3 ಗಂಟೆಗೆ ಮಾಧ್ಯಮಗೋಷ್ಠಿ ಏರ್ಪಡಿಸಿದ್ದು, 2024ರ ಲೋಕಸಭಾ ಚುನಾವಣೆಯ (Lok Sabha Election Date) ದಿನಾಂಕಗಳನ್ನು ಘೋಷಿಸಲಿದೆ. ನಾಳೆ ಮಧ್ಯಾಹ್ನ ಚುನಾವಣೆಯ ದಿನಾಂಕಗಳು ಘೋಷಣೆಯಾಗುತ್ತಿದ್ದಂತೆ ನೀತಿ...

ಯಾರು ಈ ಕೃಷ್ಣಾರೆಡ್ಡಿ? ಚುನಾವಣಾ ಬಾಂಡ್‌ ಖರೀದಿಸಿ ಕೋಟಿ ಕೋಟಿ ದೇಣಿಗೆ ಸುರಿದಿದ್ದು ಯಾಕೆ?

ಹೊಸದಿಲ್ಲಿ. ಹೈದರಾಬಾದ್ ಮೂಲದ ಮೇಘ ಇಂಜಿನಿಯರಿಂಗ್‌ ಇನ್ಫಾಸ್ಟ್ರಕ್ಚರ್‌ ಲಿಮಿಟೆಡ್‌ ಏಪ್ರಿಲ್‌ 2019ರವರೆಗೆ ಚುನಾವಣಾ ಬಾಂಡ್‌ (Electoral Bonds) ಮೂಲಕ ಅತಿಹೆಚ್ಚು ದೇಣಿಗೆ ನೀಡಿದ ದೊಡ್ಡ ಕುಳಗಳ ಪಟ್ಟಿಯಲ್ಲಿಎರಡನೇ ಸ್ಥಾನದಲ್ಲಿದೆ. ತಮಾಶೆಯೆಂದರೆ ಸಂಸ್ಥೆಯ ಮೂಲ ಬಂಡವಾಳ...

ಚುನಾವಣಾ ಬಾಂಡ್‌ ಹಗರಣ: ಯಾವುದಿದು ಕ್ವಿಕ್‌ ಸಪ್ಲೈ ಚೈನ್‌ ಕಂಪೆನಿ? ಇದಕ್ಕೂ ರಿಲಯನ್ಸ್‌ ಗೂ ಏನು ಸಂಬಂಧ?

ಹೊಸದಿಲ್ಲಿ: ಚುನಾವಣಾ ಆಯೋಗ ನಿನ್ನೆ ಪ್ರಕಟಿಸಿರುವ ಚುನಾವಣಾ ಬಾಂಡ್‌ (Electoral Bonds) ಗಳಿಗೆ ಸಂಬಂಧಿಸಿದಂತೆ ಕುತೂಹಲಕಾರಿ ಮಾಹಿತಿಗಳು ಒಂದರ ಮೇಲೊಂದರಂತೆ ಬಯಲಾಗುತ್ತಿದ್ದು, ಇದುವರೆಗೆ ಆಯೋಗ ಪ್ರಕಟಿಸಿರುವ ಮಾಹಿತಿಯಲ್ಲಿ ಮೂರನೇ ಅತಿದೊಡ್ಡ ಚುನಾವಣಾ...

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ: ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು ಗೊತ್ತೇ?

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BSY) ವಿರುದ್ಧ ಪೋಕ್ಸೋ (POCSO) ಅಡಿಯಲ್ಲಿ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ಪ್ರತಿಕ್ರಿಯೆ ನೀಡಿದ್ದು, ಇದೊಂದು ಸೂಕ್ಷ್ಮ ವಿಚಾರ, ತನಿಖೆ ನಡೆಯುತ್ತಿದೆ...

ಪೋಕ್ಸೋ ಪ್ರಕರಣ: ತಾಯಿ ಮಗಳಿಂದ ಸುಳ್ಳು ದೂರು: ಯಡಿಯೂರಪ್ಪ

ಬೆಂಗಳೂರು: ತಾಯಿ-ಮಗಳು ತಮಗೆ ಅನ್ಯಾಯವಾಗಿದೆಯೆಂದು ನನ್ನ ಬಳಿ ಬಂದಿದ್ದು ನಿಜ. ಅವರಿಗೆ ನ್ಯಾಯ ಕೊಡಿಸಿ ಎಂದು ಪೊಲೀಸ್ ಕಮಿಷನರ್ ಗೆ ವಿನಂತಿಸಿದ್ದೆ. ಈಗ ನನ್ನ ವಿರುದ್ಧವೇ ದೂರು ದಾಖಲಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ...

ಚುನಾವಣಾ ಬಾಂಡ್ ಬಹಿರಂಗ: ಅಂಬಾನಿ, ಆದಾನಿ ಹೆಸರು ಯಾಕಿಲ್ಲ?

ಸುಪ್ರೀ ಕೋರ್ಟ್ ತೀರ್ಪಿನ ಪ್ರಕಾರ ಭಾರತದ ಚುನಾವಣಾ ಆಯೋಗವು ಭಾರತೀಯ ಸ್ಟೇಟ್ ಬ್ಯಾಂಕ್ ತನಗೆ ಒದಗಿಸಿರುವ ಚುನಾವಣಾ ಬಾಂಡ್ ಗಳ ಎಲ್ಲಾ ಮಾಹಿತಿಗಳನ್ನು ಆಯೋಗದ ಜಾಲತಾಣದಲ್ಲಿ ಪ್ರಕಟಿಸಿದೆ. ಈ ಮೂಲಕ 1, ಏಪ್ರಿಲ್...

ದೇವೇಗೌಡರ ಪಕ್ಷ ಸರಿಯಿಲ್ಲ ಎಂದು ಮಂಜುನಾಥ್ ಅವರೇ ಬಿಜೆಪಿ ಇಂದ ಸ್ಪರ್ಧೆ ಮಾಡುತ್ತಿದ್ದಾರೆ : ಡಿಕೆ ಸುರೇಶ‌್

ದೇವೇಗೌಡರ ಅಳಿಯ ಡಾ. ಮಂಜುನಾಥ್ ಅವರೇ ಜೆಡಿಎಸ್ ಬಿಟ್ಟು ಬೇರೆ ಪಕ್ಷದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಪಕ್ಷ ಸರಿಯಿಲ್ಲ ಎಂದು ಅವರ ಅಳಿಯ ತೀರ್ಮಾನ ಮಾಡಿರುವುದರ ಬಗ್ಗೆ ಜನತಾದಳದ...

Latest news