CATEGORY

ರಾಜಕೀಯ

ತೆನೆ ಒಣಗಿ ಹೋಗುತ್ತಿದೆ, ಕಮಲ ಮುದುಡಿ ಹೋಗಿದೆ : ಡಿಕೆ ಶಿವಕುಮಾರ್

ಕೋಲಾರ: ಕಳೆದ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ನಾನು ಮತ್ತು ಸಿದ್ಧರಾಮಯ್ಯ ಗ್ಯಾರೆಂಟಿ ಪತ್ರಕ್ಕೆ ಸಹಿ ಮಾಡಿದ್ದೆವು, ನುಡಿದಂತೆ ನಡೆದವು. ಈ ಬಾರಿ ಅದೇ ರೀತಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು...

ಬಿಜೆಪಿ ಸುಳ್ಳಿನ ಕಾರ್ಖಾನೆ: ಕೋಲಾರದಲ್ಲಿ ಸಿದ್ದರಾಮಯ್ಯ ವಾಗ್ದಾಳಿ

ಕೋಲಾರ: ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು ಖಚಿತ ಎಂದು ಸಿ‌ಎಂ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಕೋಲಾರದಲ್ಲಿ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ನಡೆಸಿದ...

ಕೋಲಾರದಲ್ಲಿ ಸಿಎಂ, ಡಿಸಿಎಂ ಭರ್ಜರಿ ಪ್ರಚಾರ. ಕುರುಡುಮಲೆ ದೇವಸ್ಥಾನದಲ್ಲಿ ವಿಶೇಷ ಪೂಜೆ

ಕೋಲಾರ: ಇಂದಿನಿಂದ ಕಾಂಗ್ರೆಸ್ ಜೋಡೆತ್ತುಗಳ ಪ್ರಚಾರ ಕಾರ್ಯ ಆರಂಭವಾಗಿದೆ. ಅದರ ಸಲುವಾಗಿ ಇಂದಿನಿಂದ ಕೋಲಾರದ ಕುರುಡುಮಲೆ ದೇವಸ್ಥಾನದಿಂದ ಕಾಂಗ್ರೆಸ್ ಪ್ರಜಾಧ್ವನಿ-2 ಯಾತ್ರೆ ಆರಂಭವಾಗಿದೆ. ಕುರುಡುಮಲೆ ದೇವಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ‌‌ ಶಿವಕುಮಾರ್...

ಸಂವಿಧಾನ ಉಳಿಸಲು ಡಾ. ಅಂಜಲಿ ನಿಂಬಾಳ್ಕರ್ ಗೆಲ್ಲಿಸಿ: ನಾಗರಿಕ ಸಂಘಟನೆಗಳ ಕರೆ

ಭಟ್ಕಳ: ದೇಶ ಉಳಿಸಿ ಸಂಕಲ್ಪ ಯಾತ್ರೆ ಜಾತಾ ಉತ್ತರ ಕನ್ನಡ ಜಿಲ್ಲೆಯ ಭಟ್ಕಳಕ್ಕೆ ಆಗಮಿಸಿದ್ದು ಇವರನ್ನು ಎದ್ದೇಳು ಕರ್ನಾಟಕ ಉತ್ತರ ಕನ್ನಡ ಜಿಲ್ಲಾ ಘಟಕವು ಬರಮಾಡಿಕೊಂಡಿತು. ಇದೇ ಸಂದರ್ಭದಲ್ಲಿ ಡಾ.ಅಂಜಲಿ ಹೇಮಂತ್ ನಿಂಬಾಳ್ಕರ್ ರಚಿಸಿರುವ...

ಇಂದು ಹೈ ವೋಲ್ಟೇಜ್ ಸಂವಾದಕ್ಕೆ ವೇದಿಕೆ ಸಜ್ಜು: ಸವಾಲು ಸ್ವೀಕರಿಸಿ ಬರ್ತಾರಾ ನಿರ್ಮಲಾ ಸೀತಾರಾಮನ್?

ಬೆಂಗಳೂರು: ಕರ್ನಾಟಕಕ್ಕೆ ಭಾರತ ಸರ್ಕಾರದಿಂದ ಕಳೆದ ಹತ್ತು ವರ್ಷಗಳಿಂದ ಆಗಿರುವ ಅನ್ಯಾಯ, ಜಿಎಸ್ ಟಿ ಮೋಸ, ಅನುದಾನಗಳಲ್ಲಿ ತಾರತಮ್ಯದ ಕುರಿತು ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಬಹಿರಂಗ ಚರ್ಚೆಗೆ ವೇದಿಕೆ...

ಬಿಜೆಪಿ ಸೇರಿಕೊಂಡ ಟೀಕಾಕಾರರು: ಭಕ್ತರ ಕಾಲೆಳೆದ ಮಹಮದ್ ಜುಬೇರ್

ಹೊಸದಿಲ್ಲಿ: ಆಲ್ಟ್ ನ್ಯೂಸ್ ಸಹಸಂಸ್ಥಾಪಕ ಮಹಮದ್ ಜುಬೇರ್ ಭಕ್ತರ ಕಾಲೆಳೆಯುವುದರಲ್ಲಿ ನಿಸ್ಸೀಮರು. ಬಿಜೆಪಿಯ ಕಟುಟೀಕಾಕಾರರಾಗಿ ಭಕ್ತರ (ಮೋದಿ ಭಕ್ತರು) ಕೆಂಗಣ್ಣಿಗೆ ಗುರಿಯಾಗಿದ್ದ ಹಲವು ನಾಯಕರುಗಳು ಈಗ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಹಿಂದೆ ಅವರನ್ನು ನಿಂದಿಸಿದ್ದ...

ಟಿಕೆಟ್‌ ಕಳೆದುಕೊಂಡರೂ ಬಿಜೆಪಿ ಸೇರಿದ ಮಂಡ್ಯ ಸಂಸದೆ ಸುಮಲತಾ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಬಯಸಿ ಕೊನೆ ಗಳಿಗೆವರೆಗೂ ಪ್ರಯತ್ನ ನಡೆಸಿದ್ದ ಸುಮಲತಾ ಟಿಕೆಟ್‌ ವಂಚಿತರಾದರೂ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರ್ಪಡೆಗೊಂಡರು. ಕಳೆದ ಅವಧಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ...

ಕಾಂಗ್ರೆಸ್‌ ರಣತಂತ್ರ: ಎರಡನೇ ಹಂತದಲ್ಲಿ ಚುನಾವಣೆ ನಡೆಯುವ ಕ್ಷೇತ್ರಗಳ ಮುಖಂಡರ ಸಭೆ ಪ್ರಾರಂಭ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲನೇ ಹಂತದ ಚುನಾವಣೆ ಏಪ್ರಿಲ್ 26 ರಂದು ನಡೆಯಲಿದೆ. ಈಗಾಗಲೇ ನಾಮಪತ್ರ ಸಲ್ಲಿಕೆಯ ಕೆಲಸವೂ ಮುಕ್ತಾಯಗೊಂಡಿದೆ. ಎರಡನೇ ಹಂತದ ಚುನಾವಣೆ ಮೇ 7...

ಕಾಂಗ್ರೆಸ್‌ ಪ್ರಣಾಳಿಕೆ- 2024: ಶೇ.50ರ ಮೀಸಲಾತಿ ಮಿತಿ ಏರಿಕೆಗೆ ಸಂವಿಧಾನ ತಿದ್ದುಪಡಿಯ ಭರವಸೆ

ದೇಶಾದ್ಯಂತ ಜಾತಿವಾರು ಜನಗಣತಿ ಮತ್ತು ಸಾಮಾಜಿಕ-ಆರ್ಥಿಕ ಸಮೀಕ್ಷೆ ನಡೆಸಿ ಜಾತಿ-ಉಪಜಾತಿಗಳ ಸಮಾಜಿಕ ಆರ್ಥಿಕ ಸ್ಥಿತಿಗತಿಗಳನ್ನು ಅಧಿಕೃತ ದಾಖಲೆಗಳ ಮೂಲಕ ಅಧ್ಯಯನ ನಡೆಸಿ, ಹಿಂದೆ ಉಳಿದವರ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು 2024ರ ಕಾಂಗ್ರೆಸ್‌...

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ʻನ್ಯಾಯ ಪತ್ರʼ ಬಿಡುಗಡೆ

ಹೊಸದಿಲ್ಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಂದು 2024 ಲೋಕಸಭಾ ಚುನಾವಣೆಗೆ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಎಐಸಿಸಿ ಕಚೇರಿಯಲ್ಲಿ...

Latest news